Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಸೋತ ಬೆನ್ನಲ್ಲೇ ಸ್ಟಾಲಿನ್ ಮನೆಗೆ ರಜನಿಕಾಂತ್ ಭೇಟಿ: ವಿಜಯ್ ಅಬ್ಬರದ ನಡುವೆ ‘ತಲೈವಾ’ ನೀಡಿದ ಬೆಂಬಲವೇನು? ತಮಿಳು ರಾಜಕೀಯದಲ್ಲಿ ಸಂಚಲನ!

07/05/2026 9:43 AM

​’ಆಪರೇಷನ್ ಸಿಂದೂರ್’ ವಾರ್ಷಿಕೋತ್ಸವ: ಎಕ್ಸ್ ಪ್ರೊಫೈಲ್ ಚಿತ್ರ ಬದಲಿಸಿದ ಪ್ರಧಾನಿ ಮೋದಿ | Operation Sindoor Anniversary

07/05/2026 9:32 AM

SHOCKING : ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಪಾಪಿ ಪತಿ.!

07/05/2026 9:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘BMTC ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | BMTC Recruitment 2024
KARNATAKA

‘BMTC ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | BMTC Recruitment 2024

By kannadanewsnow0921/10/2024 6:44 PM

ಬೆಂಗಳೂರು: ಬಿಎಂಟಿಸಿಯಿಂದ ದರ್ಜೆ-3ರ ಮೇಲ್ವಿಚಾರಕೇತರರ ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಬಳಿಕ ಇದೀಗ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹತೆಯನ್ನು ಪಡೆದಿರುವಂತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಟಿಸಿ ಮಾಹಿತಿ ಹಂಚಿಕೊಂಡಿದ್ದು, ನಿರ್ವಾಹಕ (ದರ್ಜೆ-3, ಮೇಲ್ವಿಚಾರಕೇತರ) ಹುದ್ದೆಗೆ ಉಳಿಕೆ ಮೂಲ ವೃಂದದಡಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ದಿನಾಂಕ:01/09/2024ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಗಳಲ್ಲಿ ಸರಾಸರಿ ಶೇ.30 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಅಂಕಗಳ ಆಧಾರದ ಮೇಲೆ ಮೂಲದಾಖಲಾತಿಗಳ ಮತ್ತು ದೇಹದಾರ್ಢ್ಯತೆ ಪರಿಶೀಲನೆಗಾಗಿ ಅರ್ಹತಾ ಪಟ್ಟಿಯನ್ನು ಸಂಸ್ಥೆಯ ವೆಬ್ಸೈಟ್ www.mybmtc.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದಿದೆ.

ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ ಲಾಗಿನ್ ಆಗಿ, ಕರೆಪತ್ರವನ್ನು ಸಂಸ್ಥೆಯ ವೆಬ್ಸೈಟ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಮುದ್ರಿಸಿಕೊಳ್ಳಲು ಮುಂಬರುವ ದಿನಗಳಲ್ಲಿ ಅವಕಾಶ ಕಲ್ಪಿಸಲಾಗುವುದು. ತತ್ಸಂಬಂಧ ಅಭ್ಯರ್ಥಿಗಳು ಕಾಲಕಾಲಕ್ಕೆ ಸಂಸ್ಥೆಯ ವೆಬ್ಸೈಟ್ ಅನ್ನು ಪರಿಶೀಲಿಸುವುದು ಎಂದು ತಿಳಿಸಿದೆ.

ಅಲ್ಲದೇ, ಕರೆಪತ್ರದಲ್ಲಿ ಮೂಲ ದಾಖಲೆ ಮತ್ತು ದೇಹದಾರ್ಢ್ಯತೆ ಪರಿಶೀಲನೆಗೆ ನಿಗಧಿಪಡಿಸಿದ ಸ್ಥಳ, ದಿನಾಂಕ ಮತ್ತು ಸಮಯಕ್ಕೆ ಸರಿಯಾಗಿ ಅಭ್ಯರ್ಥಿಗಳು ಪೂರಕ ದಾಖಲಾತಿಗಳೊಂದಿಗೆ ಹಾಜರಾಗತಕ್ಕದ್ದು. ಈ ಸಂಬಂಧ ಯಾವುದೇ ಪತ್ರ ವ್ಯವಹಾರಗಳನ್ನು ಮಾಡಲಾಗುವುದಿಲ್ಲ ಎಂದು ಹೇಳಿದೆ.

ರಾಜ್ಯದ ‘ಅನ್ನಭಾಗ್ಯ ಯೋಜನೆ ಫಲಾನುಭವಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಹಣದ ಬದಲು ‘ಆಹಾರ ಕಿಟ್’ ವಿತರಣೆ | Anna Bhagya Yojana

ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?

Share. Facebook Twitter LinkedIn WhatsApp Email

Related Posts

SHOCKING : ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಪಾಪಿ ಪತಿ.!

07/05/2026 9:30 AM1 Min Read

ವಯಸ್ಸಿನ ಆಧಾರದ ಯಾರು ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಮಾಹಿತಿ 

07/05/2026 9:17 AM2 Mins Read

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಆಸ್ಪತ್ರೆಯಲ್ಲಿಯೇ ವಿಧವೆ ಮಹಿಳೆ ಮೇಲೆ ನೌಕರನಿಂದ ಅತ್ಯಾಚಾರ.!

07/05/2026 9:10 AM1 Min Read
Recent News

​ಸೋತ ಬೆನ್ನಲ್ಲೇ ಸ್ಟಾಲಿನ್ ಮನೆಗೆ ರಜನಿಕಾಂತ್ ಭೇಟಿ: ವಿಜಯ್ ಅಬ್ಬರದ ನಡುವೆ ‘ತಲೈವಾ’ ನೀಡಿದ ಬೆಂಬಲವೇನು? ತಮಿಳು ರಾಜಕೀಯದಲ್ಲಿ ಸಂಚಲನ!

07/05/2026 9:43 AM

​’ಆಪರೇಷನ್ ಸಿಂದೂರ್’ ವಾರ್ಷಿಕೋತ್ಸವ: ಎಕ್ಸ್ ಪ್ರೊಫೈಲ್ ಚಿತ್ರ ಬದಲಿಸಿದ ಪ್ರಧಾನಿ ಮೋದಿ | Operation Sindoor Anniversary

07/05/2026 9:32 AM

SHOCKING : ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಪಾಪಿ ಪತಿ.!

07/05/2026 9:30 AM

BIG NEWS: ಇಂದು ತಮಿಳುನಾಡು ಮುಖ್ಯಮಂತ್ರಿಯಾಗಿ ನಟ ವಿಜಯ್ ಅಧಿಕಾರ ಸ್ವೀಕಾರ | Actor Vijay oath

07/05/2026 9:24 AM
State News
KARNATAKA

SHOCKING : ಪ್ರೀತಿಸಿ ಮದುವೆಯಾದ ಪತ್ನಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಪಾಪಿ ಪತಿ.!

By kannadanewsnow5707/05/2026 9:30 AM KARNATAKA 1 Min Read

ಪ್ರೀತಿಸಿ ಮದುವೆಯಾದ ಪತ್ನಿಯ ಮೇಲೆ ಅನುಮಾನದ ಎಂಬ ವಿಷಬೀಜ ಮೊಳೆದಾಗ, ಆ ಸಂಸಾರ ಸ್ಮಶಾನವಾಗುತ್ತದೆ ಎಂಬುದಕ್ಕೆ ಆಂಧ್ರಪ್ರದೇಶದ ಸೂರ್ಯಾಪೇಟೆ ಜಿಲ್ಲೆಯ…

ವಯಸ್ಸಿನ ಆಧಾರದ ಯಾರು ಎಷ್ಟು ಕಿಲೋಮೀಟರ್ ನಡೆಯಬೇಕು? ಇಲ್ಲಿದೆ ಮಾಹಿತಿ 

07/05/2026 9:17 AM

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಆಸ್ಪತ್ರೆಯಲ್ಲಿಯೇ ವಿಧವೆ ಮಹಿಳೆ ಮೇಲೆ ನೌಕರನಿಂದ ಅತ್ಯಾಚಾರ.!

07/05/2026 9:10 AM

ಇನ್ಮುಂದೆ `ಆಧಾರ್ ಕಾರ್ಡ್ ಅಪ್‌ ಡೇಟ್’ ಇನ್ನಷ್ಟು ಸುಲಭ ; ಮನೆಯಲ್ಲೇ ಕುಳಿತು ಈ ಕೆಲಸ ಮಾಡಿ!

07/05/2026 8:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.