Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದ್ದೂರು ಬಸ್ ನಿಲ್ದಾಣದ ಬಳಿ ಬೈಕ್ ಗೆ KSRTC ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

18/08/2025 8:06 PM

ಬೆಂಗಳೂರು ಸಿಲಿಂಡರ್ ಸ್ಪೋಟ ಕೇಸ್: ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವು

18/08/2025 7:55 PM

ನಿಮ್ಮ ಕುಲದೇವತೆಯ ಗುಡಿಯಲ್ಲಿ ಈ ಒಂದು ದೀಪವನ್ನು ಹಚ್ಚಿ, ಎಲ್ಲಾ ಕಾರ್ಯಗಳ ಅಡೆತಡೆ ದೂರ

18/08/2025 7:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ `100 ದಿನಗಳ ಓದುವ ಆಂದೋಲನ’ ಕಾರ್ಯಕ್ರಮ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ
KARNATAKA

ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ `100 ದಿನಗಳ ಓದುವ ಆಂದೋಲನ’ ಕಾರ್ಯಕ್ರಮ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

By kannadanewsnow5722/10/2024 6:59 AM

ಬೆಂಗಳೂರು : ದಿನಾಂಕ:04-11-2024 ರಿಂದ 11-02-2025 ರವರೆಗೆ ರಾಜ್ಯದ ಎಲ್ಲಾ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ “100 ದಿನಗಳ ಓದುವ ಆಂದೋಲನ” ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವುದರೊಂದಿಗೆ ಭಾಷಾ ಕೌಶಲ್ಯವನ್ನು ಅಭಿವೃದ್ಧಿಗೊಳಿಸಬೇಕಿದೆ. ಹಾಗಾಗಿ 100 ದಿನಗಳ ಓದುವ ಆಂದೋಲನವನ್ನು ರಾಜ್ಯವ್ಯಾಪಿ ಎಲ್ಲಾ ಬಾಲವಾಟಿಕ/ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿನ 01 ರಿಂದ 08ನೇ ತರಗತಿಯ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ 3 ಗುಂಪುಗಳಲ್ಲಿ ಅನುಷ್ಠಾನಗೊಳಿಸಲು 2023-24ನೇ ಸಾಲಿನ PAB Plan Document ನಲ್ಲಿ ಯೋಜಿಸಲಾಗಿದೆ.

NIPUN ಭಾರತ ಮಿಷನ್‌ನ ಆಶಯದಂತೆ FLN ಚಟುವಟಿಕೆಗಳನ್ನು ನಿರ್ವಹಿಸುವುದರ ಮೂಲಕ ಮಕ್ಕಳಲ್ಲಿ ಓದುವ, ಬರೆಯುವ ಹಾಗೂ ಅರ್ಥೈಸಿಕೊಳ್ಳುವ ಹಾಗೂ ಸಂತೋಷದಿಂದ ಭಾಷಾ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಬೇಕಾಗಿದೆ.

ಮೇಲ್ಕಂಡ ಉದ್ದೇಶದಿಂದ ಓದುವ ಆಂದೋಲನದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಉಲ್ಲೇಖದಲ್ಲಿ ಯೋಜಿಸಿರುವಂತೆ ಕೈಗೊಳ್ಳಬೇಕಾಗಿರುವ ಕಾರ್ಯ ಚಟುವಟಿಕೆಗಳ ವಿವರಗಳನ್ನೊಳಗೊಂಡ ವೇಳಾಪಟ್ಟಿಯನ್ನು ಮತ್ತು ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಸಂಬಂಧ ಸವಿವರ ಮಾರ್ಗಸೂಚಿಯನ್ನು ಈ ಸುತ್ತೋಲೆಯೊಂದಿಗೆ ಲಗತ್ತಿಸಿದ್ದು, ಶಾಲಾ ಶಿಕ್ಷಕರು ಅದರಂತೆ ವ್ಯವಸ್ಥಿತವಾಗಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಿದೆ.

ಅನುಷ್ಠಾನಗೊಳಿಸಬೇಕಾದ ಗುಂಪುಗಳು/ ತರಗತಿವಾರು ಮಕ್ಕಳು (Target group)

> ಗುಂಪು 1: > ಬಾಲವಾಟಿದಿಂದ 2 ನೇ ತರಗತಿವರೆಗೆ
> ಗುಂಪು 2: > 03ನೇ ತರಗತಿಯಿಂದ 05ನೇ ತರಗತಿಯವರೆಗೆ
> ಗುಂಪು 3: 06ನೇ ತರಗತಿಯಿಂದ 08ನೇ ತರಗತಿಯವರೆಗೆ

ಆಂದೋಲನದ ಅವಧಿ: 100 ದಿನಗಳು (14 ವಾರಗಳು) ದಿನಾಂಕ: 04-11-2024 ໖໐໖ 11-02-2025.

ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗಾಗಿ ರಾಜ್ಯ ಮಟ್ಟದ ನೋಡಲ್ ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಹಂತದಲ್ಲಿ ಪುಗತಿ ಪರಿಶೀಲನಾ ಸಭೆಯಲ್ಲಿ ಈ ಕಾರ್ಯಕ್ರಮದ ಅನುಷ್ಠಾನವನ್ನು ಅವಲೋಕಿಸುವರು.

ರಾಜ್ಯದ ಎಲ್ಲಾ ಸಿಟಿಇ ಪ್ರಾಂಶುಪಾಲರು ಹಾಗೂ ಅಧಿಕಾರಿವರ್ಗದವರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅನುಷ್ಠಾನ ಅಧಿಕಾರಿಗಳು ಶಾಲಾ ಭೇಟಿ ಸಂದರ್ಭದಲ್ಲಿ ಈ ಕಾರ್ಯಕ್ರಮದ ಅನುಷ್ಠಾನವನ್ನು ಅವಲೋಕಿಸುವುದು.

ಉಪನಿರ್ದೇಶಕರು(ಆಡಳಿತ),ಶಾಲಾ ಶಿಕ್ಷಣ ಇಲಾಖೆ, ಇವರು ತಮ್ಮ ಕಛೇರಿಯ ಎಲ್ಲಾ ಅಧಿಕಾರಿಗಳಿಗೂ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸುವುದು. ತಮ್ಮ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಸೂಕ್ತ ಸೂಚನೆ ನೀಡಿ ಶಾಲೆಗಳಲ್ಲಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವುದು.

ಉಪನಿರ್ದೇಶಕರು(ಅಭಿವೃದ್ಧಿ), ಶಾಲಾ ಶಿಕ್ಷಣ ಇಲಾಖೆ, ಹಿರಿಯ ಉಪನ್ಯಾಸಕರು ಹಾಗೂ ಉಪನ್ಯಾಸಕರು ಡಯಟ್ ಇವರುಗಳು ಶಾಲೆಗಳಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಸಕ್ರಿಯವಾಗಿ ಪಾಲ್ಗೊಂಡು ಸೂಕ್ತ ಸೂಚನೆ ಹಾಗೂ ಮಾರ್ಗದರ್ಶನ ನೀಡುವುದು.

ಉಪನಿರ್ದೇಶಕರು(ಅಭಿವೃದ್ಧಿ) ಶಾಲಾ ಇಲಾಖೆರವರು ಡಯಟ್‌ ಉಪನ್ಯಾಸಕರುಗಳನ್ನು ಪ್ರತಿ ತಾಲ್ಲೂಕಿಗೆ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸುವುದು. ಈ ರೀತಿ ನೇಮಿಸಲ್ಪಟ್ಟ ನೋಡಲ್ ಅಧಿಕಾರಿಗಳು ಓದುವ ಆಂದೋಲನದಲ್ಲಿ ಪ್ರತಿವಾರವು ಪಾಲ್ಗೊಂಡ ಮೂರು ಗುಂಪುಗಳ ಪಗತಿಯ ವರದಿ ಹಾಗೂ ಕಾರ್ಯಕ್ರಮಕ್ಕೆ ಸಂಬಂಧಿಸಿದ ಉತ್ತಮವಾದ ಫೋಟೋ ಮತ್ತು ವಿಡಿಯೋಗಳನ್ನು https://docs.google.com/spreadsheets/d/1SMeKqUyKPCmOrkAY89XK79n RudxeS1aGZR 4cL8uYaU/edit?usp=sharing are ಕ್ರಮವಹಿಸುವುದು.

ಸದರಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿ ವಿದ್ಯಾರ್ಥಿಗಳಲ್ಲಿ ಓದುವ *ಹವ್ಯಾಸವನ್ನು ಹೆಚ್ಚಿಸಲು ಅವಕಾಶ ಕಲ್ಪಿಸಲು ಸೂಚಿಸಿದೆ.

`100 Days Reading Movement' program in all primary schools of the state: Important order from Education Department ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ `100 ದಿನಗಳ ಓದುವ ಆಂದೋಲನ' ಕಾರ್ಯಕ್ರಮ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ
Share. Facebook Twitter LinkedIn WhatsApp Email

Related Posts

ಮದ್ದೂರು ಬಸ್ ನಿಲ್ದಾಣದ ಬಳಿ ಬೈಕ್ ಗೆ KSRTC ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

18/08/2025 8:06 PM1 Min Read

ಬೆಂಗಳೂರು ಸಿಲಿಂಡರ್ ಸ್ಪೋಟ ಕೇಸ್: ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವು

18/08/2025 7:55 PM1 Min Read

ನಿಮ್ಮ ಕುಲದೇವತೆಯ ಗುಡಿಯಲ್ಲಿ ಈ ಒಂದು ದೀಪವನ್ನು ಹಚ್ಚಿ, ಎಲ್ಲಾ ಕಾರ್ಯಗಳ ಅಡೆತಡೆ ದೂರ

18/08/2025 7:49 PM3 Mins Read
Recent News

ಮದ್ದೂರು ಬಸ್ ನಿಲ್ದಾಣದ ಬಳಿ ಬೈಕ್ ಗೆ KSRTC ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

18/08/2025 8:06 PM

ಬೆಂಗಳೂರು ಸಿಲಿಂಡರ್ ಸ್ಪೋಟ ಕೇಸ್: ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವು

18/08/2025 7:55 PM

ನಿಮ್ಮ ಕುಲದೇವತೆಯ ಗುಡಿಯಲ್ಲಿ ಈ ಒಂದು ದೀಪವನ್ನು ಹಚ್ಚಿ, ಎಲ್ಲಾ ಕಾರ್ಯಗಳ ಅಡೆತಡೆ ದೂರ

18/08/2025 7:49 PM

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ: ಈವರೆಗೆ 6.24 ಲಕ್ಷ ಜನರಿಂದ ವೀಕ್ಷಣೆ

18/08/2025 7:47 PM
State News
KARNATAKA

ಮದ್ದೂರು ಬಸ್ ನಿಲ್ದಾಣದ ಬಳಿ ಬೈಕ್ ಗೆ KSRTC ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

By kannadanewsnow0918/08/2025 8:06 PM KARNATAKA 1 Min Read

ಮಂಡ್ಯ : ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಮೃತ ಪಟ್ಟು ಮತ್ತೋಬ್ಬ ಗಾಯಗೊಂಡಿರುವ ಘಟನೆ ಮದ್ದೂರು ಪಟ್ಟಣದ…

ಬೆಂಗಳೂರು ಸಿಲಿಂಡರ್ ಸ್ಪೋಟ ಕೇಸ್: ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವು

18/08/2025 7:55 PM

ನಿಮ್ಮ ಕುಲದೇವತೆಯ ಗುಡಿಯಲ್ಲಿ ಈ ಒಂದು ದೀಪವನ್ನು ಹಚ್ಚಿ, ಎಲ್ಲಾ ಕಾರ್ಯಗಳ ಅಡೆತಡೆ ದೂರ

18/08/2025 7:49 PM

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ: ಈವರೆಗೆ 6.24 ಲಕ್ಷ ಜನರಿಂದ ವೀಕ್ಷಣೆ

18/08/2025 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.