Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM
liver

ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!

28/03/2026 10:01 PM

‘ಮುಖೇಶ್ ಅಂಬಾನಿ’ ಮನೆಯಲ್ಲಿ ಒಂದೇ ಒಂದು ‘AC’ ಕೂಡ ಇಲ್ಲ ; ಯಾಕೆ ಗೊತ್ತಾ?

28/03/2026 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥ : ಕೆರೆಯಂತಾದ ರಸ್ತೆಗಳು! Watch Videos
KARNATAKA

BREAKING : ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ಥ : ಕೆರೆಯಂತಾದ ರಸ್ತೆಗಳು! Watch Videos

By kannadanewsnow5722/10/2024 8:15 AM

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ನಗರದಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಸತತ ಮಳೆಯಿಂದಾಗಿ ಇಲ್ಲಿನ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ. ಹಲವು ಏರಿಯಾಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನರು ನಿದ್ರೆ ಇಲ್ಲದೇ ರಾತ್ರಿ ಕಳೆದಿದ್ದಾರೆ. ಕೆಂಗೇರಿ ಬಳಿ ಮಳೆ ನೀರಿನಲ್ಲಿ ಅಣ್ಣ, ತಂಗಿ ಇಬ್ಬರು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

Rain turns roads into rivers wide,
Bangalore’s streets become a wild ride. 😭#BangaloreRains #BengaluruRains#Bangalore #Bengaluru #yelahanka pic.twitter.com/8eRo5b3YV2

— prita_chaudhary🦋 (@prita7020) October 21, 2024

ತಾಂತ್ರಿಕ ತಜ್ಞರು ಬೆಂಗಳೂರಿನ ಮೂಲಸೌಕರ್ಯಗಳು ಕುಸಿಯುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ, ವಿಶೇಷವಾಗಿ ಮಳೆ ಬಂದಾಗ. ಒಬ್ಬ ಬಳಕೆದಾರರು ಬರೆದಿದ್ದಾರೆ, “ದಯವಿಟ್ಟು ನೀರಿನಿಂದ ತುಂಬಿರುವ ಪ್ರದೇಶಗಳ ಮೂಲಕ ಹಾದುಹೋಗುವಾಗ ಜಾಗರೂಕರಾಗಿರಿ. ಸುರಕ್ಷತೆಯ ಸಮಸ್ಯೆಗಳಿಗೆ ಎಂದಿಗೂ ಒಡ್ಡಿಕೊಳ್ಳುವುದಕ್ಕಿಂತ ತಡವಾಗಿರುವುದು ಉತ್ತಮ. ಸುರಕ್ಷಿತವಾಗಿರಿ.

Find the road challenge! #BengaluruTraffic #BengaluruRain pic.twitter.com/PuCDy9rmDN

— D.Shivsagar (@SarkarSupremacy) October 21, 2024

ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 21 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿತ್ತು.

Residents of @63East and @east_bengaluru are fed up with water-logging & deplorable roads. High time authorities take action! We deserve safe roads and proper drainage! @BBMPCOMM @DKShivakumar @INCKarnataka @ArvindLBJP @BJP4Karnataka @BBMPMahadevpura @BbmpEast @BangaloreMirror pic.twitter.com/w6X837sjjG

— Assetz 63* East Residents (@63East) October 21, 2024

BREAKING : ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ 20 ಕ್ಕೂ ಹೆಚ್ಚು ಶಾಲಾ ಬಸ್ ಗಳು ಜಲಾವೃತ : ವಾಹನ ಸವಾರರಿಗೆ ಮಹತ್ವದ ಸೂಚನೆ! BREAKING: Life disrupted for Varunarbhata in Bengaluru: Roads like lakes! Watch Videos
Share. Facebook Twitter LinkedIn WhatsApp Email

Related Posts

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM1 Min Read

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

28/03/2026 9:46 PM2 Mins Read

ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳ: ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

28/03/2026 9:40 PM1 Min Read
Recent News

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM
liver

ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!

28/03/2026 10:01 PM

‘ಮುಖೇಶ್ ಅಂಬಾನಿ’ ಮನೆಯಲ್ಲಿ ಒಂದೇ ಒಂದು ‘AC’ ಕೂಡ ಇಲ್ಲ ; ಯಾಕೆ ಗೊತ್ತಾ?

28/03/2026 9:47 PM

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

28/03/2026 9:46 PM
State News
KARNATAKA

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

By kannadanewsnow0928/03/2026 10:10 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ ಪ್ರತಿಷ್ಠಿತ ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಇಂದು ಹೊಸದಾಗಿ ಆಯ್ಕೆಯಾದ ಪದಾಧಿಕಾರಿಗಳು ಹಾಗೂ…

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

28/03/2026 9:46 PM

ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳ: ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

28/03/2026 9:40 PM

‘ಸಾಗರ ಮಾರಿಕಾಂಬಾ ದೇವಿ ನ್ಯಾಸ’ಕ್ಕೆ ನೂತನ ಸಾರಥ್ಯ: ನಾಗರಾಜ್, ಆನಂದ್ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಸಂಕಲ್ಪ!

28/03/2026 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.