Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಮಲಿಂಗಾರೆಡ್ಡಿ ನನಗೆ ಬಹಳ ಆತ್ಮೀಯರು, ಅವರ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ : ಸಿಎಂ ಡಿಕೆ ಶಿವಕುಮಾರ್

BIG NEWS : ಸರ್ಕಾರಿ ಉದ್ಯೋಗಗಳ ನೇಮಕಾತಿ ಪ್ರಕ್ರಿಯೆ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Government Jobs Recruitment

BREAKING : ಸಾಲಗಾರರಿಗೆ ‘RBI’ ಬಿಗ್ ರಿಲೀಫ್ : ಸತತ 4ನೇ ಬಾರಿಗೆ `ರೆಪೋ ದರ’ ಯಥಾಸ್ಥಿತಿ 5.25% ಮುಂದುವರಿಕೆ |RBI Repo Rate

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ 13,87 ಲಕ್ಷ ‘BPL’ ಕಾರ್ಡ್ ಕ್ಯಾನ್ಸಲ್ : ನಿಮ್ಮ `ರೇಷನ್ ಕಾರ್ಡ್’ ರದ್ದಾಗಿದ್ಯಾ ಅಂತ ಹೀಗೆ ಚೆಕ್ ಮಾಡಿಕೊಳ್ಳಿ!
KARNATAKA

BIG NEWS : ರಾಜ್ಯದಲ್ಲಿ 13,87 ಲಕ್ಷ ‘BPL’ ಕಾರ್ಡ್ ಕ್ಯಾನ್ಸಲ್ : ನಿಮ್ಮ `ರೇಷನ್ ಕಾರ್ಡ್’ ರದ್ದಾಗಿದ್ಯಾ ಅಂತ ಹೀಗೆ ಚೆಕ್ ಮಾಡಿಕೊಳ್ಳಿ!

By kannadanewsnow57

ಬೆಂಗಳೂರು : ಅಕ್ರಮ ಪಡಿತರ ಚೀಟಿಗಳನ್ನು ಗುರುತಿಸಿ ರದ್ದು ಮಾಡುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ವಿಕಾಸಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ ಆರು ತಿಂಗಳಿನಿಂದ ಪಡಿತರ ಪಡೆಯದ 2,75,667, ಆದಾಯ ತೆರಿಗೆ ಪಾವತಿ ಮಾಡುವ 98,485, ಆದಾಯ ಮಿತಿ ಹೆಚ್ಚಿರುವ 10,09,478 ಪಡಿತರ ಚೀಟಿಗಳು ಸೇರಿವೆ ಎಂದರು.

2023-24ನೆ ಸಾಲಿನಲ್ಲಿ ಹೊಸ ಪಡಿತರ ಚೀಟಿ ಕೋರಿ 2,95,986 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಈ ಪೈಕಿ 2,30,549 ಅರ್ಹ ಅರ್ಜಿಗಳಿದ್ದವು. 1,48,533 ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಿದ್ದೇವೆ. 65,437 ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. 82,016 ವಿತರಣೆಗೆ ಬಾಕಿಯಿವೆ. ಇವುಗಳನ್ನು ಪರಿಶೀಲಿಸಿದರೆ ಕನಿಷ್ಠ 10 ರಿಂದ 12 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆಯಾಗಬಹುದು. ಆನಂತರ ಅನರ್ಹ ಕಾರ್ಡುಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಕಾರ್ಡುಗಳನ್ನು ನೀಡಲು ಮುಂದಿನ ದಿನಗಳಲ್ಲಿ ಹೊಸ ಅರ್ಜಿಯನ್ನು ಆಹ್ವಾನಿಸಲಾಗುವುದು ಎಂದು ಅವರು ತಿಳಿಸಿದರು.

ನಿಮ್ಮ ರೇಷನ್ ಕಾರ್ಡ್ ರದ್ದಾಗಿದ್ಯಾ ಅಂತ ಈ ರೀತಿ ಚೆಕ್ ಮಾಡಿಕೊಳ್ಳಿ

ಅಧಿಕೃತ ವೆಬ್ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಿ

ಮೆನು ಪಟ್ಟಿಯಿಂದ, “e-Services” ಟ್ಯಾಬ್ ಮೇಲೆ ಕ್ಲಿಕ್ ಮಾಡಿ.

“e-Ration card” ಲಿಂಕ್ ಮೇಲೆ ಕ್ಲಿಕ್ ಮಾಡಿ.

“Village list” ಟ್ಯಾಬ್ ಮೇಲೆ ಕ್ಲಿಕ್ ಮಾಡಿ.

ಈ ಕೆಳಗಿನ ಮಾಹಿತಿಯನ್ನು ಆಯ್ಕೆಮಾಡಿ-
ಜಿಲ್ಲೆ
ತಾಲ್ಲೂಕು
ಗ್ರಾಮ ಪಂಚಾಯತ್
ಗ್ರಾಮ
“ಗೋ” ಬಟನ್ ಕ್ಲಿಕ್ ಮಾಡಿ.
ಪಡಿತರ ಚೀಟಿದಾರರ ಪಟ್ಟಿ ನಿಮ್ಮ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

87 ಲಕ್ಷ ‘BPL’ ಕಾರ್ಡ್ ರದ್ದು BIG NEWS : ರಾಜ್ಯದಲ್ಲಿ 13 BIG NEWS: 13.87 lakh 'BPL' cards have been canceled in the state check if your 'ration card' has been cancelled! ನಿಮ್ಮ `ರೇಷನ್ ಕಾರ್ಡ್' ರದ್ದಾಗಿದ್ಯಾ ಅಂತ ಹೀಗೆ ಚೆಕ್ ಮಾಡಿಕೊಳ್ಳಿ!
Share. Facebook Twitter LinkedIn WhatsApp Email

Related Posts

ರಾಮಲಿಂಗಾರೆಡ್ಡಿ ನನಗೆ ಬಹಳ ಆತ್ಮೀಯರು, ಅವರ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ : ಸಿಎಂ ಡಿಕೆ ಶಿವಕುಮಾರ್

2 Mins Read

BREAKING : ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ವಿಕೆಟ್ ಪತನ : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!

2 Mins Read

BIG NEWS : ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ CM ಡಿಕೆಶಿ ಬಿಗ್ ಶಾಕ್ : ಅನರ್ಹರ ಪತ್ತೆಗೆ ಸರ್ಕಾರದ ಮಹತ್ವದ ಹೆಜ್ಜೆ.!

2 Mins Read
Recent News

ರಾಮಲಿಂಗಾರೆಡ್ಡಿ ನನಗೆ ಬಹಳ ಆತ್ಮೀಯರು, ಅವರ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ : ಸಿಎಂ ಡಿಕೆ ಶಿವಕುಮಾರ್

BIG NEWS : ಸರ್ಕಾರಿ ಉದ್ಯೋಗಗಳ ನೇಮಕಾತಿ ಪ್ರಕ್ರಿಯೆ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Government Jobs Recruitment

BREAKING : ಸಾಲಗಾರರಿಗೆ ‘RBI’ ಬಿಗ್ ರಿಲೀಫ್ : ಸತತ 4ನೇ ಬಾರಿಗೆ `ರೆಪೋ ದರ’ ಯಥಾಸ್ಥಿತಿ 5.25% ಮುಂದುವರಿಕೆ |RBI Repo Rate

BREAKING : ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ವಿಕೆಟ್ ಪತನ : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!

State News
KARNATAKA

ರಾಮಲಿಂಗಾರೆಡ್ಡಿ ನನಗೆ ಬಹಳ ಆತ್ಮೀಯರು, ಅವರ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ : ಸಿಎಂ ಡಿಕೆ ಶಿವಕುಮಾರ್

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹೈಡ್ರಾಮಾ ಶುರುವಾಗಿದ್ದು, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ…

BREAKING : ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ವಿಕೆಟ್ ಪತನ : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!

BIG NEWS : ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ CM ಡಿಕೆಶಿ ಬಿಗ್ ಶಾಕ್ : ಅನರ್ಹರ ಪತ್ತೆಗೆ ಸರ್ಕಾರದ ಮಹತ್ವದ ಹೆಜ್ಜೆ.!

BREAKING : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ಘೋಷಣೆ | Ramalingareddy resigns

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.