Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸರ್ವರೋಗ ನಿವಾರಕ ಈ ‘ಮೆಂತ್ಯ’ : ಸರಿಯಾಗಿ ಬಳಸಿದ್ರೆ ಪರಿಪೂರ್ಣ ಜೀವನ ನಿಮ್ಮದಾಗುತ್ತೆ !

21/02/2026 12:47 PM

BIG NEWS : ಕೊಪ್ಪಳದಲ್ಲಿ ಬೀಗರು ತಂದಿದ್ದ ಉಪಹಾರ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ!

21/02/2026 12:37 PM

BREAKING : ಬೆಂಗಳೂರಲ್ಲಿ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಶಂಕಿತ ಉಗ್ರ ಅರೆಸ್ಟ್!

21/02/2026 12:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ಬೆಂಗಳೂರು ಕಟ್ಟಡ ಕುಸಿತ ದುರಂತ: ಮತ್ತೋರ್ವ ಕಾರ್ಮಿಕನ ಶವ ಪತ್ತೆ, ಮೃತರ ಸಂಖ್ಯೆ 8ಕ್ಕೆ ಏರಿಕೆ
KARNATAKA

BIG UPDATE: ಬೆಂಗಳೂರು ಕಟ್ಟಡ ಕುಸಿತ ದುರಂತ: ಮತ್ತೋರ್ವ ಕಾರ್ಮಿಕನ ಶವ ಪತ್ತೆ, ಮೃತರ ಸಂಖ್ಯೆ 8ಕ್ಕೆ ಏರಿಕೆ

By kannadanewsnow0923/10/2024 4:02 PM

ಬೆಂಗಳೂರು: ನಗರದ ಬಾಬು ಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದೆ. ಈ ಮೂಲಕ ಕಟ್ಟಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಿನ್ನೆ 6 ಹಂತಸ್ತಿನ ಕಟ್ಟಡವೊಂದು ಕುಸಿತಗೊಂಡಿತ್ತು. ಈ ಕಟ್ಟಡ ಅವಶೇಷಗಳ ಅಡಿಯಲ್ಲಿ 16ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿತ್ತು. ಆರಂಭದಲ್ಲಿ ಮೂವರು ಸಾವನ್ನಪ್ಪಿದ್ದಾಗಿ ವರದಿಯಾಗಿತ್ತು. ಆ ಬಳಿಕ ರಕ್ಷಣಾ ಕಾರ್ಯಾಚರಣೆಯ ನಂತ್ರ 7ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಈಗ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲೀಕ ಭುವನ್ ರೆಡ್ಡಿ, ಮುನಿರಾಜ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕಟ್ಟಡದ ಮಾಲೀಕ ಭುವನ್ ರೆಡ್ಡಿ ನಾಲ್ಕು ಕಟ್ಟಡ ನಿರ್ಮಾಣ ಮಾಡಲಾಗುತ್ತೆ ಎಂದು ಅನುಮತಿ ಪಡೆದು, ಆರು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಕಟ್ಟಡದ ಮಾಲಿಕ ಭುವನ್ ರೆಡ್ಡಿ ಹಾಗೂ ಗುತ್ತಿಗೆದಾರ ಮುನಿರಾಜ ರೆಡ್ಡಿ ಇಬ್ಬರನ್ನು ಹೆಣ್ಣೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಇದೀಗ  ಘಟನಾ ಸ್ಥಳದಲ್ಲಿ NDRF, SDRF ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಇನ್ನೂ ಮೂವರು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬಳಿಕ ‘ಮಾಜಿ ಸಚಿವ ಸಿ.ಪಿ ಯೋಗೇಶ್ವರ್’ ಹೇಳಿದ್ದೇನು.? ಇದು ಫಸ್ಟ್ ರಿಯಾಕ್ಷನ್ | CP Yogeshwar

ಇತಿಹಾಸದಲ್ಲಿ ಮೊದಲ ಬಾರಿಗೆ 80,000 ರೂ.ಗಳನ್ನು ದಾಟಿದ ಚಿನ್ನದ ಬೆಲೆ | Gold Price

Share. Facebook Twitter LinkedIn WhatsApp Email

Related Posts

ಸರ್ವರೋಗ ನಿವಾರಕ ಈ ‘ಮೆಂತ್ಯ’ : ಸರಿಯಾಗಿ ಬಳಸಿದ್ರೆ ಪರಿಪೂರ್ಣ ಜೀವನ ನಿಮ್ಮದಾಗುತ್ತೆ !

21/02/2026 12:47 PM2 Mins Read

BIG NEWS : ಕೊಪ್ಪಳದಲ್ಲಿ ಬೀಗರು ತಂದಿದ್ದ ಉಪಹಾರ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ!

21/02/2026 12:37 PM1 Min Read

BREAKING : ಬೆಂಗಳೂರಲ್ಲಿ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಶಂಕಿತ ಉಗ್ರ ಅರೆಸ್ಟ್!

21/02/2026 12:30 PM1 Min Read
Recent News

ಸರ್ವರೋಗ ನಿವಾರಕ ಈ ‘ಮೆಂತ್ಯ’ : ಸರಿಯಾಗಿ ಬಳಸಿದ್ರೆ ಪರಿಪೂರ್ಣ ಜೀವನ ನಿಮ್ಮದಾಗುತ್ತೆ !

21/02/2026 12:47 PM

BIG NEWS : ಕೊಪ್ಪಳದಲ್ಲಿ ಬೀಗರು ತಂದಿದ್ದ ಉಪಹಾರ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ!

21/02/2026 12:37 PM

BREAKING : ಬೆಂಗಳೂರಲ್ಲಿ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಶಂಕಿತ ಉಗ್ರ ಅರೆಸ್ಟ್!

21/02/2026 12:30 PM

ಮೃತಪಟ್ಟ ವ್ಯಕ್ತಿಯ `ATM’ ಕಾರ್ಡ್ ನಿಂದ ಹಣ ತೆಗೆಯಬಹುದಾ? ಬ್ಯಾಂಕ್ `ರೂಲ್ಸ್’ತಿಳಿಯಿರಿ !

21/02/2026 12:23 PM
State News
KARNATAKA

ಸರ್ವರೋಗ ನಿವಾರಕ ಈ ‘ಮೆಂತ್ಯ’ : ಸರಿಯಾಗಿ ಬಳಸಿದ್ರೆ ಪರಿಪೂರ್ಣ ಜೀವನ ನಿಮ್ಮದಾಗುತ್ತೆ !

By kannadanewsnow5721/02/2026 12:47 PM KARNATAKA 2 Mins Read

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಮೆಂತ್ಯ ಯಾವುದೇ ವಿಶೇಷ ಪರಿಚಯ ಅಗತ್ಯವಿಲ್ಲ. ಅದರ ಬಗ್ಗೆ ಎಲ್ಲರಿಗೂ ತಿಳಿದಿದೆ. ನಾವು ಮೆಂತ್ಯವನ್ನ ಹಲವು…

BIG NEWS : ಕೊಪ್ಪಳದಲ್ಲಿ ಬೀಗರು ತಂದಿದ್ದ ಉಪಹಾರ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ!

21/02/2026 12:37 PM

BREAKING : ಬೆಂಗಳೂರಲ್ಲಿ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಶಂಕಿತ ಉಗ್ರ ಅರೆಸ್ಟ್!

21/02/2026 12:30 PM

ಮೃತಪಟ್ಟ ವ್ಯಕ್ತಿಯ `ATM’ ಕಾರ್ಡ್ ನಿಂದ ಹಣ ತೆಗೆಯಬಹುದಾ? ಬ್ಯಾಂಕ್ `ರೂಲ್ಸ್’ತಿಳಿಯಿರಿ !

21/02/2026 12:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.