ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಸೈನಿಕ ಸಿ.ಪಿ ಯೋಗೇಶ್ವರ್ ಗೆ ಚನ್ನಪಟ್ಟಣಕ್ಕೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಈ ಸಂಬಂಧ ಎಐಸಿಸಿಯಿಂದ ಆದೇಶ ಹೊರಡಿಸಲಾಗಿದ್ದು, ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಿರುವುದಾಗಿ ತಿಳಿಸಿದೆ.
ಇನ್ನೂ ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಕ್ಕೆ ವೈಶಾಲಿ ಕುಲಕರ್ಣಿ ಅವರಿಗೆ ಟಿಕೆಟ್ ನೀಡಿದ್ದರೇ, ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅನ್ನಪೂರ್ಣ ತುಕಾರಾಂ ಅವರಿಗೆ ಟಿಕೆಟ್ ನೀಡಿರುವುದಾಗಿ ಘೋಷಿಸಿದೆ.
GOOD NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್: ನಾಳೆಯಿಂದ ‘ಗೃಹ ಆರೋಗ್ಯ ಯೋಜನೆ’ ಜಾರಿ
‘ಮಂಡ್ಯ ಸಾಹಿತ್ಯ ಸಮ್ಮೇಳನ’ದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು: ಸಚಿವ ಎನ್.ಚಲುವರಾಯಸ್ವಾಮಿ ಕರೆ