Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕಿರುಕುಳ ಆರೋಪದಡಿ RCB ಸ್ಟಾರ್ ಬೌಲರ್ ಯಶ್ ದಯಾಳ್ ವಿರುದ್ಧ FIR ದಾಖಲು: ವರದಿ | Yash Dayal

28/06/2025 8:22 PM

ಜೂನ್.30ರಂದು ಬೆಂಗಳೂರಲ್ಲಿ ಈ ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಕರೆಂಟ್ ಇರಲ್ಲ | Power Cut

28/06/2025 8:14 PM

12 ದಿನಗಳ ಕಾಲ ಇಸ್ರೇಲ್ ರಕ್ಷಣೆಗೆ ಅಮೆರಿಕ ತನ್ನ ಶೇ.20ರಷ್ಟು ಥಾಡ್ ಕ್ಷಿಪಣಿಗಳನ್ನ ಬಳಸಿದೆ : ವರದಿ

28/06/2025 8:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೇಲೆಕೇರಿ ಬಂದರು ಅಕ್ರಮ ಅದಿರು ನಾಪತ್ತೆ ಕೇಸ್: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅರೆಸ್ಟ್
KARNATAKA

BREAKING: ಬೇಲೆಕೇರಿ ಬಂದರು ಅಕ್ರಮ ಅದಿರು ನಾಪತ್ತೆ ಕೇಸ್: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅರೆಸ್ಟ್

By kannadanewsnow0924/10/2024 7:25 PM

ಬೆಂಗಳೂರು: 2010ರ ಬೇಲೆಕೇರಿ ಬಂಧರಿನಲ್ಲಿನ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿದೆ. ಆದರೇ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ.

ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು, ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದವನ್ನು ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಅವರನ್ನು ದೋಷಿ ಎಂಬುದಾಗಿ ತೀರ್ಪು ನೀಡಿದೆ. ಈ ಹಿನ್ನಲೆಯಲ್ಲಿ ಆರೋಪಿಗಳನ್ನು ಸಿಬಿಐ ಬಂಧಿಸಿ, ಪರಪ್ಪನ ಅಗ್ರಹಾರ ಜೈಲು ಸೇರಿಸಿದೆ.

ಅಂದಹಾಗೇ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಸಿಬಿಐ ನಿಂದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಈ ಪ್ರಕರಣ ವಿಚಾರಣೆ ನಡೆಸಿದಂತ ನ್ಯಾಯಾಲಯವು ಇಂದು ಶಾಸಕ ಸತೀಶ್ ಸೈಲ್ ಸೇರಿ ಎಲ್ಲಾ ಆರೋಪಿಗಳು ದೋಷಿ ಎಂಬುದಾಗಿ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಿದೆ.

ರಾಜ್ಯದಲ್ಲೊಬ್ಬ ಅಪರೂಪದ ‘ಡೊಳ್ಳು ಕಲಾವಿದ’: ಇವರ ಸಾಧನೆ ಕೇಳಿದ್ರೆ ‘ನೀವೇ ಶಾಕ್’ ಆಗ್ತೀರಿ

BREAKING: ಕೊಪ್ಪಳದ ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಕೇಸ್: 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Share. Facebook Twitter LinkedIn WhatsApp Email

Related Posts

ಜೂನ್.30ರಂದು ಬೆಂಗಳೂರಲ್ಲಿ ಈ ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಕರೆಂಟ್ ಇರಲ್ಲ | Power Cut

28/06/2025 8:14 PM1 Min Read

BIG NEWS: ದೇಶದ ‘ಅತ್ಯುನ್ನತ ಬ್ರಾಂಡ್’ಗಳಲ್ಲೊಂದಾದ ‘ನಂದಿನಿ’: ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆರುಗು

28/06/2025 7:28 PM1 Min Read

ಮೈದುಂಬಿ ಹರಿಯುತ್ತಿದೆ ಕೃಷ್ಣರಾಜಸಾಗರ ಜಲಾಶಯ: ಜೂ.30ರಂದು ಸಿಎಂ ಸಿದ್ಧರಾಮಯ್ಯ ಬಾಗಿನ ಸಮರ್ಪಣೆ

28/06/2025 7:23 PM1 Min Read
Recent News

BREAKING: ಕಿರುಕುಳ ಆರೋಪದಡಿ RCB ಸ್ಟಾರ್ ಬೌಲರ್ ಯಶ್ ದಯಾಳ್ ವಿರುದ್ಧ FIR ದಾಖಲು: ವರದಿ | Yash Dayal

28/06/2025 8:22 PM

ಜೂನ್.30ರಂದು ಬೆಂಗಳೂರಲ್ಲಿ ಈ ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಕರೆಂಟ್ ಇರಲ್ಲ | Power Cut

28/06/2025 8:14 PM

12 ದಿನಗಳ ಕಾಲ ಇಸ್ರೇಲ್ ರಕ್ಷಣೆಗೆ ಅಮೆರಿಕ ತನ್ನ ಶೇ.20ರಷ್ಟು ಥಾಡ್ ಕ್ಷಿಪಣಿಗಳನ್ನ ಬಳಸಿದೆ : ವರದಿ

28/06/2025 8:02 PM

BIG NEWS: ದೇಶದ ‘ಅತ್ಯುನ್ನತ ಬ್ರಾಂಡ್’ಗಳಲ್ಲೊಂದಾದ ‘ನಂದಿನಿ’: ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆರುಗು

28/06/2025 7:28 PM
State News
KARNATAKA

ಜೂನ್.30ರಂದು ಬೆಂಗಳೂರಲ್ಲಿ ಈ ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಕರೆಂಟ್ ಇರಲ್ಲ | Power Cut

By kannadanewsnow0928/06/2025 8:14 PM KARNATAKA 1 Min Read

ಬೆಂಗಳೂರು: ದಿನಾಂಕ 30.06.2025 (ಸೋಮವಾರ) ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 4:00 ಗಂಟೆಯವರೆಗೆ “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರ”…

BIG NEWS: ದೇಶದ ‘ಅತ್ಯುನ್ನತ ಬ್ರಾಂಡ್’ಗಳಲ್ಲೊಂದಾದ ‘ನಂದಿನಿ’: ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆರುಗು

28/06/2025 7:28 PM

ಮೈದುಂಬಿ ಹರಿಯುತ್ತಿದೆ ಕೃಷ್ಣರಾಜಸಾಗರ ಜಲಾಶಯ: ಜೂ.30ರಂದು ಸಿಎಂ ಸಿದ್ಧರಾಮಯ್ಯ ಬಾಗಿನ ಸಮರ್ಪಣೆ

28/06/2025 7:23 PM

‘ಯುಜಿಸಿಟಿಇ 25- ಸೀಟು ಹಂಚಿಕೆ ಮಂಥನ’ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್

28/06/2025 6:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.