Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮೊಬೈಲ್ ನಲ್ಲಿ ಡಿಲೀಟ್ ಮಾಡಿದ ಮಾತ್ರಕ್ಕೆ `ಚಾಟ್’ ಶಾಶ್ವತವಾಗಿ ಅಳಿಸಿಹೋಗಲ್ಲ : ಡೇಟಾ ಬಗ್ಗೆ ಇಲ್ಲಿದೆ ಅಸಲಿ ಸತ್ಯ!

ಬೆಂಗಳೂರು ಯುವಕನ ‘₹0 ಆಫೀಸ್’: ಉಚಿತ ವೈಫೈ, ಎಸಿ ಸೌಲಭ್ಯದ ವಿಡಿಯೋ ವೈರಲ್ | WATCH VIDEO

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!
KARNATAKA

ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

By kannadanewsnow57

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಹುಬ್ಬಳ್ಳಿ ಧಾರವಾಡ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ https://sevasindhu.karnataka.gov,in ಮೂಲಕ ನವೆಂಬರ 23, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ ಸಹಾಯವಾಣಿ ಸಂಖ್ಯೆ : 9482-300-400 ಹಾಗೂ ನಿಗಮದ ವೆಬ್‍ಸೈಟ್, ಜಿಲ್ಲಾ ವ್ಯವಸ್ಥಾಪಕರ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವಾವಲಂಬಿ ಸಾರಥಿ ಯೋಜನೆ

ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.

ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.

ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.

ಡ್ರೈವಿಂಗ್ ಲೈಸೆನ್ಸ್

ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.

ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಪರಿಶಿಷ್ಟ ಪಂಗಡದವರಾಗಿರಬೇಕು.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ

(DL) ಡ್ರೈವಿಂಗ್ ಲೈಸೆನ್ಸ್

ಫೋಟೋ

ಮೊಬೈಲ್ ನಂಬರ್

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅಜರ್ಿ ಸಲ್ಲಿಸಲು ಅರ್ಹರಿರುವುದಿಲ್ಲ.

3 lakhs to buy a vehicle. Subsidy: Application invitation for 'Swavalambi Sarathi' scheme. ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ' ಯೋಜನೆಗೆ ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನ!
Share. Facebook Twitter LinkedIn WhatsApp Email

Related Posts

ಬೆಂಗಳೂರು ಯುವಕನ ‘₹0 ಆಫೀಸ್’: ಉಚಿತ ವೈಫೈ, ಎಸಿ ಸೌಲಭ್ಯದ ವಿಡಿಯೋ ವೈರಲ್ | WATCH VIDEO

2 Mins Read

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

1 Min Read

BIG NEWS : ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಶೇ.15ರ ಮೀಸಲಾತಿಯಲ್ಲಿ ಹಂಚಿಕೆ : 400 ರೋಸ್ಟರ್ ಬಿಂದು ಪಾಲನೆಗೆ ಸರ್ಕಾರ ಆದೇಶ

1 Min Read
Recent News

ALERT : ಮೊಬೈಲ್ ನಲ್ಲಿ ಡಿಲೀಟ್ ಮಾಡಿದ ಮಾತ್ರಕ್ಕೆ `ಚಾಟ್’ ಶಾಶ್ವತವಾಗಿ ಅಳಿಸಿಹೋಗಲ್ಲ : ಡೇಟಾ ಬಗ್ಗೆ ಇಲ್ಲಿದೆ ಅಸಲಿ ಸತ್ಯ!

ಬೆಂಗಳೂರು ಯುವಕನ ‘₹0 ಆಫೀಸ್’: ಉಚಿತ ವೈಫೈ, ಎಸಿ ಸೌಲಭ್ಯದ ವಿಡಿಯೋ ವೈರಲ್ | WATCH VIDEO

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

ವಕೀಲರ ಉಡುಪಿನಲ್ಲಿ ಕೋರ್ಟ್‌ಗೆ ಬಂದ ಮಮತಾ ಬ್ಯಾನರ್ಜಿ: ದೀದಿಯ ‘ಬಾರ್ ಕೌನ್ಸಿಲ್’ ಸದಸ್ಯತ್ವದ ಬಗ್ಗೆ ಬಿಬಿಸಿಐ ಪ್ರಶ್ನೆ!

State News
KARNATAKA

ಬೆಂಗಳೂರು ಯುವಕನ ‘₹0 ಆಫೀಸ್’: ಉಚಿತ ವೈಫೈ, ಎಸಿ ಸೌಲಭ್ಯದ ವಿಡಿಯೋ ವೈರಲ್ | WATCH VIDEO

By kannadanewsnow57 KARNATAKA 2 Mins Read

ಬೆಂಗಳೂರು: ಸಿಲಿಕಾನ್ ಸಿಟಿಯ ಟ್ರಾಫಿಕ್ ಮತ್ತು ದುಬಾರಿ ಕೆಫೆಗಳ ನಡುವೆ, ಉಚಿತವಾಗಿ ಕುಳಿತು ಕೆಲಸ ಮಾಡಲು ಜಾಗ ಹುಡುಕುತ್ತಿರುವ ಟೆಕ್ಕಿಗಳಿಗೆ…

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

BIG NEWS : ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಶೇ.15ರ ಮೀಸಲಾತಿಯಲ್ಲಿ ಹಂಚಿಕೆ : 400 ರೋಸ್ಟರ್ ಬಿಂದು ಪಾಲನೆಗೆ ಸರ್ಕಾರ ಆದೇಶ

Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.