Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಹೊಟೇಲ್‌ಗಳು ಬಂದ್‌; ಮೀನು ವ್ಯಾಪಾರಕ್ಕೆ ಭಾರೀ ಹೊಡೆತ!

23/03/2026 2:58 PM

ರಾಜ್ಯದ ಹೋಟೆಲ್ ಮಾಲೀಕರಿಗೆ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್

23/03/2026 2:54 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಉಮೇಶ್ ಮೇಟಿ

23/03/2026 2:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನಿಂದ ‘ಮೈಸೂರು ಅರಮನೆ’ ಪ್ರವೇಶ ಶುಲ್ಕ ಹೆಚ್ಚಳ: ಹೀಗಿದೆ ‘ಪರಿಷ್ಕೃತ ದರ’ ಪಟ್ಟಿ | Mysore Palace entry fee hike
KARNATAKA

ಇಂದಿನಿಂದ ‘ಮೈಸೂರು ಅರಮನೆ’ ಪ್ರವೇಶ ಶುಲ್ಕ ಹೆಚ್ಚಳ: ಹೀಗಿದೆ ‘ಪರಿಷ್ಕೃತ ದರ’ ಪಟ್ಟಿ | Mysore Palace entry fee hike

By kannadanewsnow0925/10/2024 5:35 AM

ಮೈಸೂರು: ಮೈಸೂರು ಅರಮನೆ ಪ್ರವೇಶ ಶುಲ್ಕವನ್ನು ಪರಿಷ್ಕರಿಸಿ, ಅರಮನೆ ಆಡಳಿತ ಮಂಡಳಿ ಆದೇಶಿಸಿದೆ. ಇಂದಿನಿಂದಲೇ ಮೈಸೂರು ಅರಮನೆ ಪ್ರವೇಶ ಶುಲ್ಕ ಹೆಚ್ಚಳದ ಆದೇಶ ಜಾರಿಗೆ ಬರಲಿದೆ.

ಈ ಸಂಬಂಧ ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಆದೇಶ ಹೊರಡಿಸಿದ್ದು, ವಿಶ್ವವಿಖ್ಯಾತ ಮೈಸೂರು ಅರಮನೆಗೆ ದಿನನಿತ್ಯ ದೇಶ, ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಅರಮನೆ ವೀಕ್ಷಣೆಗಾಗಿ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಮೈಸೂರು ಆಡಳಿತ ಮಂಡಳಿ ಸಭೆಯ ತೀರ್ಮಾನದಂತೆ ದಿನಾಂಕ 25-10-2024ರಿಂದ ಜಾರಿಗೆ ಬರುವಂತೆ ಅರಮನೆ ಪ್ರವೇಶ ಶುಲ್ಕವನ್ನು ಪರಿಷ್ಕರಿಸಿರುವುದಾಗಿ ತಿಳಿಸಿದೆ.

ಹೀಗಿದೆ ನೂತನ ಮೈಸೂರು ಅರಮನೆ ಪ್ರವೇಶದ ಪರಿಷ್ಕೃತ ದರಪಟ್ಟಿ

  • ಭಾರತೀಯ ವಯಸ್ಕರಿಗೆ ರೂ.100 ಇದ್ದ ಶುಲ್ಕವನ್ನು ರೂ.120ಕ್ಕೆ ಏರಿಕೆ ಮಾಡಲಾಗಿದೆ.
  • 10 ರಿಂದ 18 ವರ್ಷದೊಳಗಿನ ಮಕ್ಕಳಿಗೆ ರೂ.50 ಇದ್ದ ಶುಲ್ಕವನ್ನು ರೂ.70ಕ್ಕೆ ಹೆಚ್ಚಳ
  • ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ರೂ.30ರ ದರವನ್ನು ರೂ.50ಕ್ಕೆ ಏರಿಕೆ
  • ವಿದೇಶಿಗರಿಗೆ ರೂ.100 ಇದ್ದ ಶುಲ್ಕವನ್ನು ರೂ.1000ಕ್ಕೆ ಹೆಚ್ಚಳ ಮಾಡಲಾಗಿದೆ.
  • ಇನ್ನೂ 10 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಮೈಸೂರು ಅರಮನೆ ಪ್ರವೇಶ ಉಚಿತವಾಗಿದೆ.

ದಿನಾಂಕ 25-10-2024ರ ಇಂದಿನಿಂದ ಈ ಪರಿಷ್ಕೃತ ಪ್ರವೇಶ ಶುಲ್ಕದ ದರಗಳು ಜಾರಿಗೆ ಬರಲಿದೆ. ಅಲ್ಲದೇ ಇಂದಿನಿಂದ ಅರಮನೆ ಒಳಾವರಣದಲ್ಲಿ ಬರುವ ಚಪ್ಪಲಿ ಸ್ಟಾಂಡ್, ಲಗ್ಗೇಜ್ ಕೊಠಡಿ ಮತ್ತು ಶೌಚಾಲಯಗಳನ್ನು ಪ್ರವಾಸಿಗರಿಗೆ ಉಚಿತಗೊಳಿಸಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಹೊಟೇಲ್‌ಗಳು ಬಂದ್‌; ಮೀನು ವ್ಯಾಪಾರಕ್ಕೆ ಭಾರೀ ಹೊಡೆತ!

23/03/2026 2:58 PM2 Mins Read

ರಾಜ್ಯದ ಹೋಟೆಲ್ ಮಾಲೀಕರಿಗೆ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್

23/03/2026 2:54 PM1 Min Read

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಉಮೇಶ್ ಮೇಟಿ

23/03/2026 2:52 PM1 Min Read
Recent News

ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಹೊಟೇಲ್‌ಗಳು ಬಂದ್‌; ಮೀನು ವ್ಯಾಪಾರಕ್ಕೆ ಭಾರೀ ಹೊಡೆತ!

23/03/2026 2:58 PM

ರಾಜ್ಯದ ಹೋಟೆಲ್ ಮಾಲೀಕರಿಗೆ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್

23/03/2026 2:54 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಉಮೇಶ್ ಮೇಟಿ

23/03/2026 2:52 PM

ಮೊಬೈಲ್ ಪಾಸ್‌ವರ್ಡ್ ಹಂಚಿಕೊಳ್ಳುವ ಮುನ್ನ ಎಚ್ಚರ: ಆತ್ಮೀಯ ಗೆಳೆಯನಿಗೆ ದೋಖಾ ಮಾಡಿ 4.5 ಲಕ್ಷ ಶಾಪಿಂಗ್!

23/03/2026 2:50 PM
State News
KARNATAKA

ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಹೊಟೇಲ್‌ಗಳು ಬಂದ್‌; ಮೀನು ವ್ಯಾಪಾರಕ್ಕೆ ಭಾರೀ ಹೊಡೆತ!

By kannadanewsnow0923/03/2026 2:58 PM KARNATAKA 2 Mins Read

ಉಡುಪಿ/ಮಲ್ಪೆ: ರಾಜ್ಯದಲ್ಲಿ ತಲೆದೋರಿರುವ ವಾಣಿಜ್ಯ ಅಡುಗೆ ಅನಿಲ (Commercial LPG) ಕೊರತೆಯು ಕರಾವಳಿಯ ಆರ್ಥಿಕತೆಯ ಬೆನ್ನೆಲುಬಾಗಿರುವ ಮೀನುಗಾರಿಕೆ ಮತ್ತು ಹೋಟೆಲ್…

ರಾಜ್ಯದ ಹೋಟೆಲ್ ಮಾಲೀಕರಿಗೆ ಸಚಿವ ಕೆ.ಹೆಚ್ ಮುನಿಯಪ್ಪ ಗುಡ್ ನ್ಯೂಸ್

23/03/2026 2:54 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಉಮೇಶ್ ಮೇಟಿ

23/03/2026 2:52 PM

ಮೊಬೈಲ್ ಪಾಸ್‌ವರ್ಡ್ ಹಂಚಿಕೊಳ್ಳುವ ಮುನ್ನ ಎಚ್ಚರ: ಆತ್ಮೀಯ ಗೆಳೆಯನಿಗೆ ದೋಖಾ ಮಾಡಿ 4.5 ಲಕ್ಷ ಶಾಪಿಂಗ್!

23/03/2026 2:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.