Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಮೊಬೈಲ್ ಮೂಲಕ ಫೋಟೋ.!

24/06/2025 8:36 AM

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

24/06/2025 8:22 AM

ಈ ಮಂತ್ರವನ್ನು ಓದುತ್ತಿದ್ದಂತೆ ಮಹಾಲಕ್ಷ್ಮೀಯ ಅದೃಶ್ಯ ಶಕ್ತಿಗಳು ನಿಮ್ಮ ಮನೆಗೆ ನೆಮ್ಮದಿ,ಧನಸಂಪತ್ತಿನ್ನು ತಂದು ಕೊಡುತ್ತವೆ.!

24/06/2025 8:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಬೀಳುವ ಸಾಧ್ಯತೆ : 5 ಕುಟುಂಬಗಳ ಸ್ಥಳಾಂತರ!
KARNATAKA

BREAKING : ಬೆಂಗಳೂರಿನಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಬೀಳುವ ಸಾಧ್ಯತೆ : 5 ಕುಟುಂಬಗಳ ಸ್ಥಳಾಂತರ!

By kannadanewsnow5725/10/2024 5:59 AM

ಬೆಂಗಳೂರು : ಪಶ್ಚಿಮ ವಲಯದ ಮಹಾಲಕ್ಷ್ಮೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಲಾನಗರದಲ್ಲಿ ತಳಪಾಯದ ಗೋಡೆ ಶೇ. 20 ರಷ್ಟು ಕುಸಿದಿದ್ದು, ಇಂದು ತೆರವು ಕಾರ್ಯವನ್ನು ಪ್ರಾರಂಭಿಸಲಾಗುವುದು.

ಕಮಲಾನಗರ 3ನೇ ಮುಖ್ಯರಸ್ತೆಯ ಬಳಿ ದ್ವೀತೀಯ ನೀರುಗಾಲುವೆಗೆ ಹೊಂದಿಕೊಂಡಂತಿರುವ 3 ಅಂತಸ್ತಿನ ಮನೆಯ ತಳಭಾಗದಲ್ಲಿ ದ್ವಿತೀಯ ನೀರು ಗಾಲುವೆಯ ಮೂಲಕ ಬರುವ ನೀರು ಮನೆಯ ತಳಪಾಯದಕ್ಕೆ ಹೊಗಿರುವ ಕಾರಣ, ತಳಪಾಯದ ನೀರಿನ ಸಂಪ್(ನೀರಿನ‌ ಟ್ಯಾಂಕ್) ಹಾಗೂ ಶೇ. 20 ರಷ್ಟು ತಳಪಾಯದ ಗೋಡೆ ಕುಸಿದಿರುತ್ತದೆ. ಈ ಸಂಬಂಧ ಮನೆಯ ಬಳಿ ವಲಯ ಆಯುಕ್ತರಾದ ಅರ್ಚನಾ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ 3 ಅಂತಸ್ತಿನ ಕಟ್ಟಡದಲ್ಲಿ 5 ಮನೆಗಳಿದ್ದು, ಎಲ್ಲಾ ಮನೆಗಳನ್ನು ಬಾಡಿಗೆಗೆ ನೀಡಲಾಗಿರುತ್ತದೆ. ತಳಪಾಯದ ಗೋಡೆ ಕುಸಿದಿರುವ ಪರಿಣಾಮ ಮನೆಗಳಲ್ಲಿದ್ದ ಎಲ್ಲಾ ಕುಟುಂಬಸ್ತರನ್ನು ಸ್ಥಳಾಂತರಿಸಲಾಗಿದ್ದು, ಮನೆಯಲ್ಲಿದ್ದ ಎಲ್ಲಾ ಸಾಮಗ್ರಿಳನ್ನು ಹೊರ ತೆಗೆಯಲಾಗಿದೆ. 5 ಕುಟುಂಬಗಳ ಪೈಕಿ, 3 ಕುಟುಂಬಗಳು ಸಂಬಂಧಿಕರ ಮನೆಗೆ ತೆರಳಿದ್ದು, 1 ಕುಟುಂಬ ಅಂಬೇಡ್ಕರ್ ಭವನ, ಇನ್ನೊಂದು ಕುಟುಂದ ದೇವಸ್ಥಾನದಲ್ಲಿ ತಂಗಿದ್ದು, ಅವರಿಗೆ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ.

ಸುರಕ್ಷತೆಯ ದೃಷ್ಟಿಯಿಂದ ಎದುರು ಮನೆಯವರನ್ನು ಕೂಡಾ ಖಾಲಿ ಮಾಡಿಸಲಾಗಿದ್ದು, ಮನೆಗೆ ಸಂಪರ್ಕವಿದ್ದ ವಿದ್ಯುತ್ ಅನ್ನು ಕೂಡಾ ತೆಗೆಸಲಾಗಿದೆ. ಪಾಲಿಕೆ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು, ಕಟ್ಟಡವು ವಾಸಕ್ಕೆ ಯೋಗ್ಯವಾಗಿಲ್ಲದ ಪರಿಣಾಮ ಇಂದು ಕಟ್ಟಡವನ್ನು ನೆಲಸಮ‌ ಮಾಡಲಾಗುವುದು.

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ : ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟುಭಸ್ಮ! BREAKING: Another three-storey building in Bangalore likely to collapse: 5 families displaced!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಮೊಬೈಲ್ ಮೂಲಕ ಫೋಟೋ.!

24/06/2025 8:36 AM2 Mins Read

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

24/06/2025 8:22 AM2 Mins Read

ಈ ಮಂತ್ರವನ್ನು ಓದುತ್ತಿದ್ದಂತೆ ಮಹಾಲಕ್ಷ್ಮೀಯ ಅದೃಶ್ಯ ಶಕ್ತಿಗಳು ನಿಮ್ಮ ಮನೆಗೆ ನೆಮ್ಮದಿ,ಧನಸಂಪತ್ತಿನ್ನು ತಂದು ಕೊಡುತ್ತವೆ.!

24/06/2025 8:03 AM3 Mins Read
Recent News

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಮೊಬೈಲ್ ಮೂಲಕ ಫೋಟೋ.!

24/06/2025 8:36 AM

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

24/06/2025 8:22 AM

ಈ ಮಂತ್ರವನ್ನು ಓದುತ್ತಿದ್ದಂತೆ ಮಹಾಲಕ್ಷ್ಮೀಯ ಅದೃಶ್ಯ ಶಕ್ತಿಗಳು ನಿಮ್ಮ ಮನೆಗೆ ನೆಮ್ಮದಿ,ಧನಸಂಪತ್ತಿನ್ನು ತಂದು ಕೊಡುತ್ತವೆ.!

24/06/2025 8:03 AM

BREAKING : ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid

24/06/2025 7:56 AM
State News
KARNATAKA

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಮೊಬೈಲ್ ಮೂಲಕ ಫೋಟೋ.!

By kannadanewsnow5724/06/2025 8:36 AM KARNATAKA 2 Mins Read

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಮಕ್ಕಳ ಹಾಜರಾತಿಗೆ ಅತ್ಯಾಧುನಿಕ (ಚಹರೆ ಗುರುತಿಸುವ ಹಾಜರಾತಿ ವ್ಯವಸ್ಥೆ) ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು,…

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

24/06/2025 8:22 AM

ಈ ಮಂತ್ರವನ್ನು ಓದುತ್ತಿದ್ದಂತೆ ಮಹಾಲಕ್ಷ್ಮೀಯ ಅದೃಶ್ಯ ಶಕ್ತಿಗಳು ನಿಮ್ಮ ಮನೆಗೆ ನೆಮ್ಮದಿ,ಧನಸಂಪತ್ತಿನ್ನು ತಂದು ಕೊಡುತ್ತವೆ.!

24/06/2025 8:03 AM

BREAKING : ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ |Lokayukta Raid

24/06/2025 7:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.