ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳ ಪಟ್ಟಿ
ಮನೋಜ್ ಜೈನ್ –ಸಿಇಒ, ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರ ಹುದ್ದೆಯ ಹೆಚ್ಚುವರಿ ಹೊಣೆ
ರಮಣ್ ದೀಪ್ ಚೌಧರಿ –ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು
ಸುಷ್ಮಾ ಗೋಡಬೊಲೆ- ಕಾರ್ಯದರ್ಶಿ, ಕರ್ನಾಟಕ ಮಾಹಿತಿ ಆಯೋಗ, ಬೆಂಗಳೂರು
ನಿತೇಶ್ ಪಾಟೀಲ್ –ಆಯುಕ್ತ, ಕರ್ನಾಟಕ ರಾಜ್ಯ ವಿಕೋಪ ನಿರ್ವಹಣೆ ಪ್ರಾಧಿಕಾರ, ಬೆಂಗಳೂರು
ಬಸವರಾಜೇಂದ್ರ ಹೆಚ್. -ಚೇರ್ಮನ್, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ, ಬೆಂಗಳೂರು
ಲೋಖಂಡೆ ಸ್ನೇಹಲ್ ಸುಧಾಕರ್- ಜಂಟಿ ಪರೀಕ್ಷಾ ನಿಯಂತ್ರಕ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು
ಬಸವರಾಜು ಎ.ಬಿ. -ಉಪ ಕಾರ್ಯದರ್ಶಿ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ
ರಂಗಪ್ಪ ಎಸ್. -ಹೆಚ್ಚುವರಿ ನಿರ್ದೇಶಕ, ವಿತ್ತೀಯ ನೀತಿ ಸಂಸ್ಥೆ, ಬೆಂಗಳೂರು