Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾವಿಗೆ ಮುನ್ನ ಕೊನೆಯ ಕರೆ: ವಿಮಾನದಿಂದ ಅಜಿತ್ ಪವಾರ್ ಅವರ ಅಂತಿಮ ಮಾತು ಬಹಿರಂಗ

04/02/2026 12:59 PM

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಆರೋಗ್ಯ ಇಲಾಖೆ’ಯಿಂದ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

04/02/2026 12:54 PM

BREAKING: ಅನಿಲ್ ಅಂಬಾನಿ ಕಂಪನಿಗಳ ಬ್ಯಾಂಕ್ ವಂಚನೆ ಪ್ರಕರಣದ ತನಿಖೆ ವಿಳಂಬ: ಸಿಬಿಐ, ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್ ತರಾಟೆ

04/02/2026 12:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿ ‘ಜನನ-ಮರಣ ನೋಂದಣಿ’ಗೆ ಭರ್ಜರಿ ರೆಸ್ಪಾನ್ಸ್: 71,388 ಅರ್ಜಿ ಸ್ವೀಕಾರ
KARNATAKA

BIG NEWS: ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿ ‘ಜನನ-ಮರಣ ನೋಂದಣಿ’ಗೆ ಭರ್ಜರಿ ರೆಸ್ಪಾನ್ಸ್: 71,388 ಅರ್ಜಿ ಸ್ವೀಕಾರ

By kannadanewsnow0925/10/2024 2:16 PM

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲೇ ಜನನ-ಮರಣ ನೋಂದಣಿ ಪ್ರಮಾಣ ಪತ್ರ ನೀಡುವುದಕ್ಕೆ ಅವಕಾಶ ನೀಡಲಾಗಿತ್ತು. ಗ್ರಾಮ ಪಂಚಾಯ್ತಿಯಲ್ಲೇ ಜನನ-ಮರಣ ಪ್ರಮಾಣ ಪತ್ರಕ್ಕಾಗಿ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಬರೋಬ್ಬರಿ 71,388 ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವತಿಯಿಂದ ಕಳೆದ ಜುಲೈ ತಿಂಗಳಿನಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಜನನ – ಮರಣ ಪ್ರಮಾಣ ಪತ್ರ ವಿತರಣೆ ಸೇವೆ ಆರಂಭಿಸಲಾಗಿತ್ತು.

ಕಳೆದ ನಾಲ್ಕು ತಿಂಗಳುಗಳಲ್ಲಿ ಜನನ – ಮರಣ ನೋಂದಣಿ ಮತ್ತು ವಿಲೇವಾರಿಯಾದ ಅಂಕಿಅಂಶಗಳು:

ಜನನ ಅರ್ಜಿಗಳ ಸ್ವೀಕಾರ – 5,725
ಜನನ ಅರ್ಜಿಗಳ ವಿಲೇವಾರಿ – 4,980… pic.twitter.com/cIfPMGqqU9

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 25, 2024

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ. ಇಲಾಖೆ ವತಿಯಿಂದ ಕಳೆದ ಜುಲೈ ತಿಂಗಳಿನಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಜನನ – ಮರಣ ಪ್ರಮಾಣ ಪತ್ರ ವಿತರಣೆ ಸೇವೆ ಆರಂಭಿಸಲಾಗಿತ್ತು ಎಂದಿದ್ದಾರೆ.

ಕಳೆದ ನಾಲ್ಕು ತಿಂಗಳುಗಳಲ್ಲಿ ಜನನ – ಮರಣ ನೋಂದಣಿ ಮತ್ತು ವಿಲೇವಾರಿಯಾದ ಅಂಕಿಅಂಶಗಳು:

ಜನನ ಅರ್ಜಿಗಳ ಸ್ವೀಕಾರ – 5,725

ಜನನ ಅರ್ಜಿಗಳ ವಿಲೇವಾರಿ – 4,980

ಮರಣ ಅರ್ಜಿಗಳ ಸ್ವೀಕಾರ – 71,388

ಮರಣ ಅರ್ಜಿಗಳ ವಿಲೇವಾರಿ – 69,346

ಈ ಸೇವೆ ಪ್ರಾರಂಭವಾಗಿ ಕೆಲವೇ ತಿಂಗಳುಗಳಲ್ಲಿ ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಿರುವುದು ನಮ್ಮ ಇಲಾಖೆ ಮತ್ತು ಸರ್ಕಾರಕ್ಕೆ ಇನ್ನಷ್ಟು ಪುಷ್ಠಿ ನೀಡಿದೆ. ಮುಂದಿನ ದಿನಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮತ್ತಷ್ಟು ಸೇವೆಗಳನ್ನು ಪ್ರಾರಂಭ ಮಾಡುವುದಕ್ಕೆ ನಮ್ಮ ಸರ್ಕಾರವು ಸರ್ವ ಸನ್ನದ್ಧವಾಗಿದೆ.

JOB ALERT: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 4,115 ನೇಮಕಾತಿಗೆ ಗ್ರೀನ್ ಸಿಗ್ನಲ್ | Karnataka Police Recruitment 2024

BREAKING : ಶಿವಮೊಗ್ಗದಲ್ಲಿ ಲಾರಿ ಬೈಕ್ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರ ಸಾವು ಓರ್ವನಿಗೆ ಗಾಯ!

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಆರೋಗ್ಯ ಇಲಾಖೆ’ಯಿಂದ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

04/02/2026 12:54 PM4 Mins Read

ಗಮನಿಸಿ : ಈ ಹಿಟ್ಟಿನಿಂದ ಮಾಡಿದ ರೊಟ್ಟಿ 1 ತಿಂಗಳು ತಿಂದರೆ `ಕೊಬ್ಬು’ ಬೆಣ್ಣೆಯಂತೆ ಕರಗುತ್ತದೆ.!

04/02/2026 12:23 PM2 Mins Read

ಗಮನಿಸಿ : `M’ ಅಕ್ಷರದಿಂದ ಆರಂಭವಾಗುವ ಹೆಸರುಳ್ಳವರ ವ್ಯಕ್ತಿತ್ವ ಹೇಗಿರುತ್ತದೆ ಗೊತ್ತಾ?

04/02/2026 12:14 PM1 Min Read
Recent News

ಸಾವಿಗೆ ಮುನ್ನ ಕೊನೆಯ ಕರೆ: ವಿಮಾನದಿಂದ ಅಜಿತ್ ಪವಾರ್ ಅವರ ಅಂತಿಮ ಮಾತು ಬಹಿರಂಗ

04/02/2026 12:59 PM

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಆರೋಗ್ಯ ಇಲಾಖೆ’ಯಿಂದ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

04/02/2026 12:54 PM

BREAKING: ಅನಿಲ್ ಅಂಬಾನಿ ಕಂಪನಿಗಳ ಬ್ಯಾಂಕ್ ವಂಚನೆ ಪ್ರಕರಣದ ತನಿಖೆ ವಿಳಂಬ: ಸಿಬಿಐ, ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್ ತರಾಟೆ

04/02/2026 12:48 PM

ಪೋಷಕರೇ ಎಚ್ಚರ : ಆಟವಾಡುವಾಗ `ಹಲ್ಕ್ ಆಟಿಕೆ’ ನುಂಗಿದ ಬಾಲಕ : `ಎಕ್ಸ್ ರೇ’ ನೋಡಿದ ವೈದ್ಯರೇ ಶಾಕ್.!

04/02/2026 12:30 PM
State News
KARNATAKA

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಆರೋಗ್ಯ ಇಲಾಖೆ’ಯಿಂದ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

By kannadanewsnow5704/02/2026 12:54 PM KARNATAKA 4 Mins Read

ಬೆಂಗಳೂರು : ಜನಸಮುದಾಯಕ್ಕೆ ಸಾರ್ವಜನಿಕ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಕ್ಷೇತ್ರದಲ್ಲಿ ದೇಶದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಸ್ವಾತಂತ್ರ್ಯದ ನಂತರ ಭಾರತ ಸರ್ಕಾರವು…

ಗಮನಿಸಿ : ಈ ಹಿಟ್ಟಿನಿಂದ ಮಾಡಿದ ರೊಟ್ಟಿ 1 ತಿಂಗಳು ತಿಂದರೆ `ಕೊಬ್ಬು’ ಬೆಣ್ಣೆಯಂತೆ ಕರಗುತ್ತದೆ.!

04/02/2026 12:23 PM

ಗಮನಿಸಿ : `M’ ಅಕ್ಷರದಿಂದ ಆರಂಭವಾಗುವ ಹೆಸರುಳ್ಳವರ ವ್ಯಕ್ತಿತ್ವ ಹೇಗಿರುತ್ತದೆ ಗೊತ್ತಾ?

04/02/2026 12:14 PM

SHOCKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ ಕೃತ್ಯ’ : ಒಂಟಿ ವೃದ್ಧೆಯನ್ನು ಕೊಲೆಗೈದು 73 ಗ್ರಾಂ ಚಿನ್ನಾಭರಣ ದರೋಡೆ.!

04/02/2026 11:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.