Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

ಇಸ್ರೋ ಇತಿಹಾಸದ ಅಪರೂಪದ ಕಥೆ: 673 ಕೆಜಿ ತೂಕದ ಉಪಗ್ರಹವನ್ನು ಎತ್ತಿನ ಗಾಡಿಯಲ್ಲಿ ಸಾಗಿಸಿದ್ದು ಏಕೆ? ಇಲ್ಲಿದೆ ರೋಚಕ ವಿವರ!

BREAKING : ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಬಡಿದ ಸಿಡಿಲು : ಇಬ್ಬರು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ 3-4 ದಿನಗಳಲ್ಲಿ ಬೆಳೆಹಾನಿ ಸಮೀಕ್ಷೆ ಪೂರ್ಣ, 15 ದಿನಗಳಲ್ಲಿ ಪರಿಹಾರ: ಸಚಿವ ಕೃಷ್ಣಬೈರೇಗೌಡ
KARNATAKA

BIG NEWS: ರಾಜ್ಯದಲ್ಲಿ 3-4 ದಿನಗಳಲ್ಲಿ ಬೆಳೆಹಾನಿ ಸಮೀಕ್ಷೆ ಪೂರ್ಣ, 15 ದಿನಗಳಲ್ಲಿ ಪರಿಹಾರ: ಸಚಿವ ಕೃಷ್ಣಬೈರೇಗೌಡ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಮಳೆಯಿಂದಾಗಿ ಭಾರೀ ಅನಾಹುತವೇ ಉಂಟಾಗಿದೆ. ಈ ಹಾನಿಯ ಕುರಿತಂತೆ 3-4 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಿ 15 ದಿನಗಳಲ್ಲೇ ಪರಿಹಾರ ವಿತರಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ರಾಜ್ಯದಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸರಾಸರಿ 10.4 ಸೆಂ.ಮೀ. ವಾಡಿಕೆ ಮಳೆ ಆಗಬೇಕಿತ್ತು. ಆದರೆ 16.6 ಸೆಂ.ಮೀ. ಮಳೆ ಸುರಿದಿದೆ. ಅಂದಾಜು 56,993 ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ಇನ್ನು 3 – 4 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, 15 ದಿನಗಳಲ್ಲಿ ಪರಿಹಾರ ವಿತರಿಸುತ್ತೇವೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ರಾಜ್ಯದಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸರಾಸರಿ 10.4 ಸೆಂ.ಮೀ. ವಾಡಿಕೆ ಮಳೆ ಆಗಬೇಕಿತ್ತು. ಆದರೆ 16.6 ಸೆಂ.ಮೀ. ಮಳೆ ಸುರಿದಿದೆ. ಅಂದಾಜು 56,993 ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಜಂಟಿ ಸಮೀಕ್ಷೆ ಇನ್ನು 3 – 4 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, 15 ದಿನಗಳಲ್ಲಿ ಪರಿಹಾರ… pic.twitter.com/LVgdPWDKib

— DIPR Karnataka (@KarnatakaVarthe) October 26, 2024

ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ಹಿಂಗಾರು ಮಳೆಹಾನಿ ಪರಿಹಾರ ಸಭೆ’ಯ ಪ್ರಮುಖ ಹೈಲೈಟ್ಸ್ | CM Siddaramaiah

ಬೆಂಗಳೂರು ಜನತೆಗೆ ಗಮನಕ್ಕೆ: ಅ.27ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

1 Min Read

BREAKING : ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರು ಶಿಕ್ಷಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲು

1 Min Read
Recent News

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

ಇಸ್ರೋ ಇತಿಹಾಸದ ಅಪರೂಪದ ಕಥೆ: 673 ಕೆಜಿ ತೂಕದ ಉಪಗ್ರಹವನ್ನು ಎತ್ತಿನ ಗಾಡಿಯಲ್ಲಿ ಸಾಗಿಸಿದ್ದು ಏಕೆ? ಇಲ್ಲಿದೆ ರೋಚಕ ವಿವರ!

BREAKING : ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಬಡಿದ ಸಿಡಿಲು : ಇಬ್ಬರು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲು!

BIG NEWS : ರೈಲು, ನಿಲ್ದಾಣಗಳಲ್ಲಿ ಈ ತಪ್ಪು ಮಾಡಿದರೆ ಬೀಳುತ್ತೆ ₹5,000 ದಂಡ : ಜುಲೈ 1 ರಿಂದಲೇ ಹೊಸ ನಿಯಮ ಜಾರಿ.!

State News
KARNATAKA

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

By kannadanewsnow57 KARNATAKA 1 Min Read

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆಗಾಗಿ ಬರೋಬ್ಬರಿ 3,627 ಮರಗಳ ಮಾರಣಹೋಮಕ್ಕೆ ಶೀಘ್ರದಲ್ಲೇ ಮುಹೂರ್ತ ಫಿಕ್ಸ್…

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

BREAKING : ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರು ಶಿಕ್ಷಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲು

BIG ALERT: ಮನೆ ಮಾಲೀಕರು ಡೆಪಾಸಿಟ್ ಹಣ ತಡೆಹಿಡಿದರೆ ತಕ್ಷಣ ಈ ಕ್ರಮ ಕೈಗೊಳ್ಳಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.