Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಬೆಂಗಳೂರಿನಿಂದ ತೆರಳಬೇಕಿದ್ದ 24 ವಿಮಾನಗಳ ಹಾರಾಟ ರದ್ದು!

16/03/2026 4:08 PM

ಹೂಡಿಕೆದಾರರಿಗೆ ಸಂತಸದ ಸುದ್ದಿ: ಸೆನ್ಸೆಕ್ಸ್ 939 ಅಂಕ, ನಿಫ್ಟಿ 23,300ಕ್ಕಿಂತ ಹೆಚ್ಚು ಅಂಕ ಏರಿಕೆ | Stock market

16/03/2026 4:08 PM

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 39.37 ಲಕ್ಷ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ : ಓರ್ವ ಅರೆಸ್ಟ್!

16/03/2026 3:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಬೆಂಗಳೂರಿನಲ್ಲಿ `BMTC’ ಬಸ್ ಚಾಲಕ, ನಿರ್ವಾಹಕನ ಮೇಲೆ ನಡು ರಸ್ತೆಯಲ್ಲೇ ಹಲ್ಲೆ : ಯುವಕರ ವಿರುದ್ಧ `FIR’ ದಾಖಲು!
KARNATAKA

SHOCKING : ಬೆಂಗಳೂರಿನಲ್ಲಿ `BMTC’ ಬಸ್ ಚಾಲಕ, ನಿರ್ವಾಹಕನ ಮೇಲೆ ನಡು ರಸ್ತೆಯಲ್ಲೇ ಹಲ್ಲೆ : ಯುವಕರ ವಿರುದ್ಧ `FIR’ ದಾಖಲು!

By kannadanewsnow5727/10/2024 8:20 AM

ಬೆಂಗಳೂರು : ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ಬಿಎಂಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಯುವಕರಿಬ್ಬರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಘಟಕ-30ರ ಎಲೆಕ್ಟ್ರಿಕ್ ವಾಹನ ಸಂಖ್ಯೆ KA51AH6033 ಮಾರ್ಗ ಸಂಖ್ಯೆ 290E/26 ರಲ್ಲಿ ಯಲಹಂಕದಿಂದ ಶಿವಾಜಿನಗರಕ್ಕೆ ತೆರಳುವಾಗ ಮಾರ್ಗಮಧ್ಯೆ ಟ್ಯಾನರಿ ರಸ್ತೆಯ ಕೆನರಾ ಬ್ಯಾಂಕ್ ಬಳಿ ಸಂಜೆ 17:25ರ ಸಮಯದಲ್ಲಿ ಸ್ಕೂಟಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಾಹನದ ಮುಂಬಾಗಿಲಿನಿಂದ ಒಳ ಬಂದು ಕರ್ತವ್ಯದಲ್ಲಿದ್ದ ಚಾಲಕರಾದ ಗಗನ್ ರವರಿಗೆ ಏಕಾಏಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರ ಕೈ ತಿರುಗಿಸಿ , ಮುಖಕ್ಕೆ ಗುದ್ದಿರುತ್ತಾರೆ.

ಆ ಸಮಯದಲ್ಲಿ ನಿರ್ವಾಹಕರಾದ ಶಿವಕುಮಾರ್ ಅವರನ್ನು ತಡೆಯಲು ಹೋದಾಗ ನಿರ್ವಾಹಕರನ್ನು ಹೊರಗಡೆ ಎಳೆದು , ಬಸ್ಸಿನ ಮುಂಭಾಗದಲ್ಲಿ ನಿಲ್ಲಿಸಿ , ಥಳಿಸಿ, ಮುಖ , ಕತ್ತು, ಸೊಂಟದ ಭಾಗದಲ್ಲಿ ಗುದ್ದಿ ಹಲ್ಲೆ ಮಾಡಿರುತ್ತಾರೆ. Tannery ರಸ್ತೆ ಯಲ್ಲಿಯೇ ಇದ್ದ LC staff ಕೂಡಲೇ ಸದರಿ ಚಾಲಕರು ಮತ್ತು ನಿರ್ವಾಹಕರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಿರುತ್ತಾರೆ. ಇಬ್ಬರಿಗೂ ರಕ್ತ ಗಾಯಗಳಗಿರುವುದಿಲ್ಲ. ಆದರೆ ನಿರ್ವಾಕರಿಗೆ ಮೂಗೆಟುಗಳಾಗಿದ್ದು, ನೋವಾಗಿರುತ್ತದೆ. ಸ್ಕ್ಯಾನ್ ಮಾಡಲಾಗಿದೆ ಹಾಗೂ ಚಿಕಿತ್ಸೆ ನಡೆಯುತ್ತಿದೆ. ಬೌರಿಂಗ್ ಆಸ್ಪತ್ರೆಯಲ್ಲಿ MLC ಮಾಡಲಾಗಿರುತ್ತದೆ. KG ಹಳ್ಳಿ ಪೊಲೀಸ್ ಠಾಣೆಯಲ್ಲಿ ಚಾಲಕ ಹಾಗೂ ನಿರ್ವಾಹಕರಿಂದ ಲಿಖಿತ ದೂರನ್ನು ನೀಡಲಾಗಿದೆ. ವಾಹನದ ಸಿಸಿಟಿವಿ ಫೂಟೇಜ್ ಪರಿಶೀಲಿಸಲಾಗುತ್ತಿದೆ.

https://kannadanewsnow.com/kannada/wp-content/uploads/2024/10/WhatsApp-Video-2024-10-27-at-8.09.44-AM-1.mp4
operator assaulted in the middle of the road in Bengaluru: 'FIR' filed against the youth! SHOCKING : ಬೆಂಗಳೂರಿನಲ್ಲಿ `BMTC' ಬಸ್ ಚಾಲಕ SHOCKING: 'BMTC' bus driver ನಿರ್ವಾಹಕನ ಮೇಲೆ ನಡು ರಸ್ತೆಯಲ್ಲೇ ಹಲ್ಲೆ : ಯುವಕರ ವಿರುದ್ಧ `FIR' ದಾಖಲು!
Share. Facebook Twitter LinkedIn WhatsApp Email

Related Posts

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಬೆಂಗಳೂರಿನಿಂದ ತೆರಳಬೇಕಿದ್ದ 24 ವಿಮಾನಗಳ ಹಾರಾಟ ರದ್ದು!

16/03/2026 4:08 PM1 Min Read

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 39.37 ಲಕ್ಷ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ : ಓರ್ವ ಅರೆಸ್ಟ್!

16/03/2026 3:45 PM1 Min Read

ವಿದ್ಯಾರ್ಥಿಗಳೇ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ: ಮದ್ದೂರು ಬಿಇಓ ಧನಂಜಯ

16/03/2026 3:35 PM2 Mins Read
Recent News

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಬೆಂಗಳೂರಿನಿಂದ ತೆರಳಬೇಕಿದ್ದ 24 ವಿಮಾನಗಳ ಹಾರಾಟ ರದ್ದು!

16/03/2026 4:08 PM

ಹೂಡಿಕೆದಾರರಿಗೆ ಸಂತಸದ ಸುದ್ದಿ: ಸೆನ್ಸೆಕ್ಸ್ 939 ಅಂಕ, ನಿಫ್ಟಿ 23,300ಕ್ಕಿಂತ ಹೆಚ್ಚು ಅಂಕ ಏರಿಕೆ | Stock market

16/03/2026 4:08 PM

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 39.37 ಲಕ್ಷ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ : ಓರ್ವ ಅರೆಸ್ಟ್!

16/03/2026 3:45 PM

ವಿದ್ಯಾರ್ಥಿಗಳೇ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ: ಮದ್ದೂರು ಬಿಇಓ ಧನಂಜಯ

16/03/2026 3:35 PM
State News
KARNATAKA

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಬೆಂಗಳೂರಿನಿಂದ ತೆರಳಬೇಕಿದ್ದ 24 ವಿಮಾನಗಳ ಹಾರಾಟ ರದ್ದು!

By kannadanewsnow0516/03/2026 4:08 PM KARNATAKA 1 Min Read

ಬೆಂಗಳೂರು : ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರತದಿಂದ ದುಬೈಗೆ ಹಾರಾಟ ನಡೆಸಬೇಕಿದ್ದ ವಿಮಾನಗಳು ರದ್ದಾಗಿವೆ. ಏರ್…

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 39.37 ಲಕ್ಷ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ : ಓರ್ವ ಅರೆಸ್ಟ್!

16/03/2026 3:45 PM

ವಿದ್ಯಾರ್ಥಿಗಳೇ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ: ಮದ್ದೂರು ಬಿಇಓ ಧನಂಜಯ

16/03/2026 3:35 PM

BIG NEWS: ಸಾಗರದ ಲಿಂಗದಹಳ್ಳಿ ಬಳಿಯಲ್ಲಿ ‘ಲೇಔಟ್’ ಹೆಸರಲ್ಲಿ ‘ಮರಗಳ ಮಾರಣಹೋಮ’

16/03/2026 3:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.