Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ

16/03/2026 7:23 PM

ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಹೆಚ್ಚಳಕ್ಕೆ ಸರ್ಕಾರದ ನಿರ್ಧಾರ; ಶೀಘ್ರವೇ ವಿವಿಗಳಲ್ಲಿ ಏಕರೂಪ ವೇಳಾಪಟ್ಟಿ ಜಾರಿ

16/03/2026 7:18 PM

ಕಾರ್ತವೀರ್ಯಾರ್ಜುನ ಮಂತ್ರದಿಂದ ಯಾವ ರೀತಿ ಕಳೆದುಕೊಂಡ ಆಸ್ತಿಯನ್ನು ಸಿದ್ಧಿಸಿಕೊಳ್ಳಬಹುದು ಗೊತ್ತೆ?

16/03/2026 7:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಶಿವಮೊಗ್ಗದಲ್ಲಿ ಒಂದೇ ದಿನ 2 ಬಾರಿ ಹೆಜ್ಜೇನು ದಾಳಿ : 7 ಜನರಿಗೆ ಗಂಭೀರ ಗಾಯ!
KARNATAKA

BREAKING : ಶಿವಮೊಗ್ಗದಲ್ಲಿ ಒಂದೇ ದಿನ 2 ಬಾರಿ ಹೆಜ್ಜೇನು ದಾಳಿ : 7 ಜನರಿಗೆ ಗಂಭೀರ ಗಾಯ!

By kannadanewsnow5727/10/2024 11:40 AM

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಒಂದೇ ದಿನ ಎರಡು ಬಾರಿ ಹೆಜ್ಜೇನು ದಾಳಿ ನಡೆಸಿದ್ದು, 7 ಜನರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

ಚಿಕ್ಕಪೇಟೆನಗರದ ಭಾಷಾ ಎಂಬುವವರ ಮನೆ ಸಮೀಪ ಸಂಜೆ 5 ಗಂಟೆ ಸುಮಾರಿಗೆ ಹೆಜ್ಜೇನು ದಾಳಿ ನಡೆಸಿದ್ದು, ಹೆಜ್ಜೇನು ದಾಳಿಯಲ್ಲಿ ಭಾಷಾ, ಪತ್ನಿ ಅಸ್ಮಾ, ಮಕ್ಕಳಾದ ಆರೀಫ್, ಅನೀಫ್, ಭಾಷಾ ಪಕ್ಕದ ಮನೆ ನಿವಾಸಿ ಯಾಸೀನ್, ಹಾಸಿಗೆ ರಿಪೇರಿಗಾಗಿ ತೆರಳಿದ್ದ ಹುಸೇನ್ ಸಾಬ್, ಬಾಬಾ ಸಾಬ್ ಎಂಬುವರು ಗಾಯಗೊಂಡಿದ್ದಾರೆ.

ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಸೇನ್ ಸಾಬ್ (68) ಎಂಬುವವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

BREAKING : ಶಿವಮೊಗ್ಗದಲ್ಲಿ ಒಂದೇ ದಿನ 2 ಬಾರಿ ಹೆಜ್ಜೇನು ದಾಳಿ : 7 ಜನರಿಗೆ ಗಂಭೀರ ಗಾಯ! BREAKING: 2 Hejjenu attacks in Shimoga in one day: 7 people seriously injured!
Share. Facebook Twitter LinkedIn WhatsApp Email

Related Posts

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ

16/03/2026 7:23 PM1 Min Read

ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಹೆಚ್ಚಳಕ್ಕೆ ಸರ್ಕಾರದ ನಿರ್ಧಾರ; ಶೀಘ್ರವೇ ವಿವಿಗಳಲ್ಲಿ ಏಕರೂಪ ವೇಳಾಪಟ್ಟಿ ಜಾರಿ

16/03/2026 7:18 PM1 Min Read

ಕಾರ್ತವೀರ್ಯಾರ್ಜುನ ಮಂತ್ರದಿಂದ ಯಾವ ರೀತಿ ಕಳೆದುಕೊಂಡ ಆಸ್ತಿಯನ್ನು ಸಿದ್ಧಿಸಿಕೊಳ್ಳಬಹುದು ಗೊತ್ತೆ?

16/03/2026 7:13 PM1 Min Read
Recent News

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ

16/03/2026 7:23 PM

ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಹೆಚ್ಚಳಕ್ಕೆ ಸರ್ಕಾರದ ನಿರ್ಧಾರ; ಶೀಘ್ರವೇ ವಿವಿಗಳಲ್ಲಿ ಏಕರೂಪ ವೇಳಾಪಟ್ಟಿ ಜಾರಿ

16/03/2026 7:18 PM

ಕಾರ್ತವೀರ್ಯಾರ್ಜುನ ಮಂತ್ರದಿಂದ ಯಾವ ರೀತಿ ಕಳೆದುಕೊಂಡ ಆಸ್ತಿಯನ್ನು ಸಿದ್ಧಿಸಿಕೊಳ್ಳಬಹುದು ಗೊತ್ತೆ?

16/03/2026 7:13 PM

Watch Video: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

16/03/2026 6:41 PM
State News
KARNATAKA

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ

By kannadanewsnow0916/03/2026 7:23 PM KARNATAKA 1 Min Read

ಬಳ್ಳಾರಿ: ಅಧಿಕಾರಿಗಳ ಸತತ ಕಿರುಕುಳಕ್ಕೆ ಬೇಸತ್ತು ಕೃಷಿ ಇಲಾಖೆಯ ಗುತ್ತಿಗೆ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ…

ರಾಜ್ಯದಲ್ಲಿ ಬಿ.ಎಡ್ ಕಾಲೇಜುಗಳ ಶುಲ್ಕ ಹೆಚ್ಚಳಕ್ಕೆ ಸರ್ಕಾರದ ನಿರ್ಧಾರ; ಶೀಘ್ರವೇ ವಿವಿಗಳಲ್ಲಿ ಏಕರೂಪ ವೇಳಾಪಟ್ಟಿ ಜಾರಿ

16/03/2026 7:18 PM

ಕಾರ್ತವೀರ್ಯಾರ್ಜುನ ಮಂತ್ರದಿಂದ ಯಾವ ರೀತಿ ಕಳೆದುಕೊಂಡ ಆಸ್ತಿಯನ್ನು ಸಿದ್ಧಿಸಿಕೊಳ್ಳಬಹುದು ಗೊತ್ತೆ?

16/03/2026 7:13 PM

Watch Video: ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

16/03/2026 6:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.