Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘BMTC’ಗೆ ನಗರ ಸಾರಿಗೆಯಲ್ಲಿ ಉತ್ಕೃಷ್ಟತೆ ಸೇವೆಗೆ ‘ರಾಷ್ಟ್ರಮಟ್ಟದ ಪ್ರಶಸ್ತಿ’
KARNATAKA

‘BMTC’ಗೆ ನಗರ ಸಾರಿಗೆಯಲ್ಲಿ ಉತ್ಕೃಷ್ಟತೆ ಸೇವೆಗೆ ‘ರಾಷ್ಟ್ರಮಟ್ಟದ ಪ್ರಶಸ್ತಿ’

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದಲ್ಲಿ ಉತ್ತಮ ಸಾರಿಗೆ ಸೇವೆಯನ್ನು ಒದಗಿಸುತ್ತಿರುವುದರಲ್ಲಿ ಬಿಎಂಟಿಸಿ ಮುಂಚೂಣಿಯಲ್ಲಿದೆ. ಈಗಾಗಲೇ ಈ ಸೇವೆಗೆ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವಂತ ಬಿಎಂಟಿಸಿಗೆ, ಈಗ ರಾಷ್ಟ್ರಮಟ್ಟದ Award of Excellence in Urban Transport ಪ್ರಶಸ್ತಿ ಲಭಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಿಎಂಟಿಸಿ, ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನೀಡುವ City with Best Record of Public Involvement in Transport ವಿಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು Award of Excellence in Urban Transport ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ ಎಂದಿದ್ದಾರೆ.

ದಿನಾಂಕ 27.10.2024 ರಂದು ಗುಜರಾತ್ ರಾಜ್ಯದಲ್ಲಿ ಮಹಾತ್ಮ ಗಾಂಧಿ ಮಂದಿರ ಕನ್ವೆನ್ಷನ್ ಸೆಂಟರ್, ಗಾಂಧಿನಗರದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾದ ಮನೋಹರಲಾಲ್ ಅವರಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್ ಆರ್. ಭಾ.ಆ.ಸೇ. ರವರು Award of Excellence in Urban Transport ಪ್ರಶಸ್ತಿಯನ್ನು ಸ್ವೀಕರಿಸಿರುತ್ತಾರೆ ಎಂದಿದೆ.

ಭಾರತ ಸರ್ಕಾರದ ಈ ಪ್ರತಿಷ್ಠಿತ ಈ ಪ್ರಶಸ್ತಿಯು ನಾಗರಿಕರ ಸುರಕ್ಷತೆ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಪ್ರೋತ್ಸಾಹಿಸುವುದಾಗಿದ್ದು ಅಕ್ಟೋಬರ್ ಮಾಹೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದೇಶದ ಇತರೆ ನಗರ ಸಾರಿಗೆ ಸಂಸ್ಥೆಗಳು ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಗಳೊಂದಿಗೆ ಸ್ಪರ್ಧಿಸಿ ಈ ಪುರಸ್ಕಾರವನ್ನು ಪಡೆದಿದೆ. ನಗರದೊಳಗೆ ಪ್ರಯಾಣಿಸಲು ನಾಗರಿಕರಿಗೆ ಸುರಕ್ಷಿತ, ಪರಿಸರ ಸ್ನೇಹಿ ಮಾರ್ಗವನ್ನು ಒದಗಿಸುವುದು ಸಂಸ್ಥೆಯ ಗುರಿಯಾಗಿದ್ದು ಎಚ್ಎಸ್ಆರ್ ಬಡಾವಣೆಯ ನಾಗರಿಕರಿಗೆ ವಿನೂತನ ಮಾದರಿಯ intra layout (ಬಡಾವಣೆ ಒಳಗಿನ ) ಸೇವೆಯಿಂದ ಎಂತ ಸಾರ್ವಜನಿಕ ಮನ್ನಣೆ ಪಡೆದಿದ್ದು ರಾಷ್ಟ್ರದಾದ್ಯಂತ ಈ ಮಾದರಿಯ ಸೇವೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ‌ ಎಂದು ತಿಳಿಸಿದೆ.

BREAKING : ‘ಮುಡಾ’ ಹಗರಣ : ಬಿಲ್ಡರ್ ಮಂಜುನಾಥ್ ವಿರುದ್ಧ ‘ED’ ಗೆ ಮತ್ತೊಂದು ದೂರು ಸಲ್ಲಿಕೆ!

BREAKING: ರಾಜ್ಯ ಸರ್ಕಾರದಿಂದ ‘PU ಕಾಲೇಜು ಉಪನ್ಯಾಸಕ’ರಿಗೆ ‘ವಿಶೇಷ ಭತ್ಯೆ’ ಮಂಜೂರು ಮಾಡಿ ಆದೇಶ

Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.