Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ 40/60 ಅಳತೆಯ ಕಟ್ಟಡಗಳಿಗೆ `ಒಸಿ, ಸಿಸಿ’ ವಿನಾಯಿತಿ: ಇಂಧನ ಸಚಿವ ಕೆ.ಜೆ. ಜಾರ್ಜ್

17/03/2026 7:47 AM

ನೈಜೀರಿಯಾದಲ್ಲಿ ಸರಣಿ ಆತ್ಮಹತ್ಯಾ ಬಾಂಬ್ ಸ್ಫೋಟ: ನೂರಾರು ಜನರ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

17/03/2026 7:31 AM

ಇದು ಸಾಮಾನ್ಯವಾದ ಹೂವಲ್ಲ  : `ಬಿಪಿ, ಶುಗರ್, ಕ್ಯಾನ್ಸರ್, ಹೃದ್ರೋಗ’ಗಳನ್ನು ನಿಯಂತ್ರಣದಲ್ಲಿಡುವ ಸಂಜೀವಿನಿ !

17/03/2026 7:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೀಪಾವಳಿ ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಶಾಕ್ : ಅಡುಗೆ ಎಣ್ಣೆ, ತರಕಾರಿ ಬೆಲೆಯಲ್ಲಿ ಮತ್ತೆ ಏರಿಕೆ | prices hike
KARNATAKA

ದೀಪಾವಳಿ ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಶಾಕ್ : ಅಡುಗೆ ಎಣ್ಣೆ, ತರಕಾರಿ ಬೆಲೆಯಲ್ಲಿ ಮತ್ತೆ ಏರಿಕೆ | prices hike

By kannadanewsnow5729/10/2024 5:30 AM

ಬೆಂಗಳೂರು : ದೀಪಾವಳಿಗೂ ಮುನ್ನ ಜನಸಾಮಾನ್ಯರಿಗೆ ಮತ್ತೊಂದು ಶಾಕ್. ಹಬ್ಬ ಹರಿದಿನಗಳಲ್ಲಿ ದಿನಸಿ, ತರಕಾರಿ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಒಂದು ತಿಂಗಳಲ್ಲಿ ಆಹಾರ ಪದಾರ್ಥಗಳ ಬೆಲೆಯಲ್ಲಿ ಅಭೂತಪೂರ್ವ ಏರಿಕೆ ಕಂಡು ಬಂದಿದೆ. ಇದೀಗ ತರಕಾರಿ ಬೆಲೆ ಗಗನಕ್ಕೇರಿದೆ.

ಕಳೆದ ತಿಂಗಳು ಕೇಂದ್ರ ಸರ್ಕಾರ ಅಡುಗೆ ಎಣ್ಣೆ ಆಮದು ಸುಂಕವನ್ನು ಶೇಕಡ 20ರಷ್ಟು ಹೆಚ್ಚಳ ಮಾಡಿದ್ದರಿಂದ ಅಡುಗೆ ಎಣ್ಣೆ ದರ 20 ರಿಂದ 25 ರೂ. ಹೆಚ್ಚಳವಾಗಿತ್ತು. ಇದೀಗ ಮತ್ತೆ 5 ರೂ.ವರೆಗೆ ಹೆಚ್ಚಳವಾಗಿದೆ. ಸಗಟು ದರದಲ್ಲಿ ಪ್ರತಿ ಲೀಟರ್ ಸೂರ್ಯಕಾಂತಿ ಎಣ್ಣೆ ದರ ಕಳೆದ ವಾರ 120ರೂವರೆಗೂ ಇದ್ದು, ಈಗ 128 ರೂ. ಆಗಿದೆ. ತಾಳೆಎಣ್ಣೆ ದರ 117.50 ರೂ.ನಿಂದ 120 ರೂಪಾಯಿ ದಾಟಿದೆ. ಸೋಯಾಬೀನ್ ಎಣ್ಣೆ ದರ ಕೆಜಿ 20-22 ರೂ. ಹೆಚ್ಚಳವಾಗಿದೆ.

ಈರುಳ್ಳಿ ಬೆಲೆ ಏರಿಕೆ
ರಾಜ್ಯದಲ್ಲಿ ಒಂದು ವಾರದಲ್ಲಿ ಸುರಿದ ಮಳೆಗೆ ಈರುಳ್ಳಿ ಫಸಲು ಹಾನಿಗೀಡಾಗಿದೆ. ಇದರಿಂದ ಗುಣಮಟ್ಟದ ಈರುಳ್ಳಿಯ ಚಿಲ್ಲರೆ ದರವು ಕೆ.ಜಿಗೆ 70 ರೂ.ಗೆ ಮುಟ್ಟಿದೆ. ಸದ್ಯ ಬೆಂಗಳೂರಿನಲ್ಲಿ’ಎ’ ಗ್ರೇಡ್‌ ಈರುಳ್ಳಿಯ ಸಗಟು ದರ ಕ್ವಿಂಟಲ್‌ಗೆ 4500 ರೂ. ಇದೆ. ಮಹಾರಾಷ್ಟ್ರದಿಂದ ಪೂರೈಕೆಯಾಗುವ ಈರುಳ್ಳಿಯ ಸಗಟು ಬೆಲೆ ಕ್ವಿಂಟಲ್‌ಗೆ 5000ದಿಂದ 5200 ರೂ. ಇದೆ. ‘ಮಳೆಯಿಂದಾಗಿ ಪೂರೈಕೆ ಕಡಿಮೆಯಾಗಿದೆ. ಇದೇ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ.

ಟೊಮೆಟೊ ಬೆಲೆಯಲ್ಲಿ ಏರಿಕೆ
ಚಿಲ್ಲರೆ ಮಾರುಕಟ್ಟೆಯಲ್ಲಿ ಗುಣಮಟ್ಟದ ಕೆ.ಜಿ ಟೊಮೆಟೊ ಧಾರಣೆಯು 60 ರಿಂದ 90 ರೂ.ಗೆ ಏರಿಕೆಯಾಗಿದೆ. ರಾಜ್ಯದಲ್ಲಿಯೇ ಅತಿಹೆಚ್ಚು ಪ್ರಮಾಣದಲ್ಲಿ ಟೊಮೆಟೊ ಬೆಳೆಯುವ ಕೋಲಾರ ಜಿಲ್ಲೆಯಲ್ಲಿ ಮಳೆಯಿಂದಾಗಿ ಈ ಬಾರಿ ನಾಟಿ ಮಾಡಿದ್ದ ಫಸಲಿನ ಪೈಕಿ ಶೇ 50ರಷ್ಟು ಹಾನಿಗೀಡಾಗಿದೆ. ಹೀಗಾಗಿ ಟೊಮೆಟೊ ಬೆಲೆಗೆ ಏರಿಕೆಗೆ ಕಾರಣ ಎನ್ನಲಾಗಿದೆ.

ಬೆಳ್ಳುಳ್ಳಿ ಬೆಲೆ ಏರಿಕೆ

ರಾಜ್ಯದಲ್ಲಿ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾಳಾಗಿದ್ದು, ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ನವೆಂಬರ್ ವೇಳೆಗೆ ಬೆಳ್ಳುಳ್ಳಿ ದರ ಮತ್ತಷ್ಟು ಏರಿಕೆಯಾಗಲಿದ್ದು, ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಲಿದೆ. ಕಳೆದ ಫೆಬ್ರವರಿಯಲ್ಲಿ ಬೆಳ್ಳುಳ್ಳಿ ದರ 500 ರೂ. ಸಮೀಪಿಸಿತ್ತು. ಈಗ ಚಿಲ್ಲರೆ ಮಾರುಕಟ್ಟೆಯಲ್ಲಿ ಉತ್ತಮ ದರ್ಜೆಯ ಬೆಳ್ಳುಳ್ಳಿ ದರ 360 ರಿಂದ 370 ರೂ.ಗೆ ಮಾರಾಟವಾಗುತ್ತಿದೆ. ಕೆಲವು ಕಡೆ ಕೆಜಿಗೆ 400 ರೂ. ತಲುಪಿದೆ. ಕೇಂದ್ರ ಸರ್ಕಾರ ದೇಶದ ರೈತರ ಹಿತ ದೃಷ್ಟಿಯಿಂದ ಬೆಳ್ಳುಳ್ಳಿ ಮೇಲಿನ ಆಮದು ಸುಂಕವನ್ನು 100ರಷ್ಟು ಹೆಚ್ಚಿಸಿದೆ.

A shock to the common people on the eve of Diwali festival: Cooking oil vegetable prices rise again ತರಕಾರಿ ಬೆಲೆಯಲ್ಲಿ ಮತ್ತೆ ಏರಿಕೆ | prices hike ದೀಪಾವಳಿ ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಶಾಕ್ : ಅಡುಗೆ ಎಣ್ಣೆ
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ 40/60 ಅಳತೆಯ ಕಟ್ಟಡಗಳಿಗೆ `ಒಸಿ, ಸಿಸಿ’ ವಿನಾಯಿತಿ: ಇಂಧನ ಸಚಿವ ಕೆ.ಜೆ. ಜಾರ್ಜ್

17/03/2026 7:47 AM1 Min Read

ಇದು ಸಾಮಾನ್ಯವಾದ ಹೂವಲ್ಲ  : `ಬಿಪಿ, ಶುಗರ್, ಕ್ಯಾನ್ಸರ್, ಹೃದ್ರೋಗ’ಗಳನ್ನು ನಿಯಂತ್ರಣದಲ್ಲಿಡುವ ಸಂಜೀವಿನಿ !

17/03/2026 7:30 AM2 Mins Read

ತೆರಿಗೆ ಕಟ್ಟದೆಯೇ ಮನೆಯಲ್ಲಿ ಎಷ್ಟು `ಚಿನ್ನ’ ಇಟ್ಟುಕೊಳ್ಳಬಹುದು ? ಇಲ್ಲಿದೆ ಮಾಹಿತಿ

17/03/2026 7:21 AM2 Mins Read
Recent News

BIG NEWS : ರಾಜ್ಯದಲ್ಲಿ 40/60 ಅಳತೆಯ ಕಟ್ಟಡಗಳಿಗೆ `ಒಸಿ, ಸಿಸಿ’ ವಿನಾಯಿತಿ: ಇಂಧನ ಸಚಿವ ಕೆ.ಜೆ. ಜಾರ್ಜ್

17/03/2026 7:47 AM

ನೈಜೀರಿಯಾದಲ್ಲಿ ಸರಣಿ ಆತ್ಮಹತ್ಯಾ ಬಾಂಬ್ ಸ್ಫೋಟ: ನೂರಾರು ಜನರ ಸಾವು, 200ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

17/03/2026 7:31 AM

ಇದು ಸಾಮಾನ್ಯವಾದ ಹೂವಲ್ಲ  : `ಬಿಪಿ, ಶುಗರ್, ಕ್ಯಾನ್ಸರ್, ಹೃದ್ರೋಗ’ಗಳನ್ನು ನಿಯಂತ್ರಣದಲ್ಲಿಡುವ ಸಂಜೀವಿನಿ !

17/03/2026 7:30 AM

ತೆರಿಗೆ ಕಟ್ಟದೆಯೇ ಮನೆಯಲ್ಲಿ ಎಷ್ಟು `ಚಿನ್ನ’ ಇಟ್ಟುಕೊಳ್ಳಬಹುದು ? ಇಲ್ಲಿದೆ ಮಾಹಿತಿ

17/03/2026 7:21 AM
State News
KARNATAKA

BIG NEWS : ರಾಜ್ಯದಲ್ಲಿ 40/60 ಅಳತೆಯ ಕಟ್ಟಡಗಳಿಗೆ `ಒಸಿ, ಸಿಸಿ’ ವಿನಾಯಿತಿ: ಇಂಧನ ಸಚಿವ ಕೆ.ಜೆ. ಜಾರ್ಜ್

By kannadanewsnow5717/03/2026 7:47 AM KARNATAKA 1 Min Read

ಚಿತ್ರದುರ್ಗ: ರಾಜ್ಯದಲ್ಲಿ 40/60 ಚದರ ಅಡಿ ವಿಸ್ತೀರ್ಣದ ನಿವೇಶನಗಳಲ್ಲಿ ನಿರ್ಮಿಸಿರುವ ಹೊಸ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಆಕ್ಯುಪೇಷನ್ ಸರ್ಟಿಫಿಕೇಟ್…

ಇದು ಸಾಮಾನ್ಯವಾದ ಹೂವಲ್ಲ  : `ಬಿಪಿ, ಶುಗರ್, ಕ್ಯಾನ್ಸರ್, ಹೃದ್ರೋಗ’ಗಳನ್ನು ನಿಯಂತ್ರಣದಲ್ಲಿಡುವ ಸಂಜೀವಿನಿ !

17/03/2026 7:30 AM

ತೆರಿಗೆ ಕಟ್ಟದೆಯೇ ಮನೆಯಲ್ಲಿ ಎಷ್ಟು `ಚಿನ್ನ’ ಇಟ್ಟುಕೊಳ್ಳಬಹುದು ? ಇಲ್ಲಿದೆ ಮಾಹಿತಿ

17/03/2026 7:21 AM

ಮಧುಮೇಹ ನಿಯಂತ್ರಣ, ಮಲಬದ್ಧತೆಗೆ ರಾಮಬಾಣ ನುಗ್ಗೆ ಸೊಪ್ಪು : ಇಲ್ಲಿದೆ ಇದರ ಅದ್ಭುತ ಪ್ರಯೋಜನಗಳು !

17/03/2026 7:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.