ಬೆಂಗಳೂರು: ನಗರದಲ್ಲಿ ದೀಪಾವಳಿ ಹಬ್ಬಕ್ಕೂ ಮುನ್ನಾ ಪಟಾಕಿ ಅವಘಡಗಳಿಂದ ಉಂಟಾಗುವ ಹಾನಿಕೆ ಸೂಕ್ತ ಕಾಲದಲ್ಲಿ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ. ಈ ಕಾರಣದಿಂದಲೇ ಪಟಾಕಿ ಅವಘಡಗಳು ಸಂಭವಿಸಿದ್ದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಿನದ 24 ಗಂಟೆಯೂ ವೈದ್ಯಕೀಯ ಸೇವೆಯ ಸೌಲಭ್ಯದ ವ್ಯವಸ್ಥೆ ಕಲ್ಪಿಸಿದೆ.
ರಾಜ್ಯ ವಾರ್ತಾ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅವಘಡಗಳು ಸಂಭವಿಸಿದಲ್ಲಿ ಕಣ್ಣಿಗೆ ಹಾನಿಯಾಗುವುದನ್ನು ತಪ್ಪಿಸಲು ಬೆಂಗಳೂರು ನಗರದ ಕಣ್ಣಿನ ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಹಬ್ಬದ ಸಂದರ್ಭದಲ್ಲಿ ದಿನದ 24 ಗಂಟೆಯೂ ಸೇವೆ ನೀಡಲು ಸಜ್ಜಾಗಿವೆ ಎಂದಿದೆ.
ಆಸ್ಪತ್ರೆ ಹಾಗೂ ಸಹಾಯವಾಣಿ ಸಂಖ್ಯೆಗಳ ವಿವರ:
– ಮಿಂಟೊ ಕಣ್ಣಿನ ಆಸ್ಪತ್ರೆ: 9481740137, 08026707176
– ನಾರಾಯಣ ನೇತ್ರಾಲಯ: ರಾಜಾಜಿನಗರ ಶಾಖೆ- 080 66121641/1643, 9902546046
– ನಾರಾಯಣ ನೇತ್ರಾಲಯ ಎನ್‌ಎಚ್ ಹೆಲ್ತ್ ಸಿಟಿ ಬೊಮ್ಮಸಂದ್ರ: 080 66660655, 9902821128
– ನಾರಾಯಣ ನೇತ್ರಾಲಯ ಇಂದಿರಾನಗರ ಶಾಖೆ: 080 66974000, 9916024455
– ನಾರಾಯಣ ನೇತ್ರಾಲಯ ಹುಳಿಮಾವು ಶಾಖೆ: 080 66121618, 9035154170
– ಶಂಕರ ಕಣ್ಣಿನ ಆಸ್ಪತ್ರೆ: (ಮಾರತಹಳ್ಳಿ) 080 69038900, 9739270477
– ರೈನ್‌ಬೋ ಮಕ್ಕಳ ಆಸ್ಪತ್ರೆ: (ಬನ್ನೇರುಘಟ್ಟ) 9355400341, ಮಾರತಹಳ್ಳಿ ಶಾಖೆ 9355400340, ಹೆಬ್ಬಾಳ ಶಾಖೆ 9355400342
– ಜಯನಗರದ ನೇತ್ರಧಾಮ: 080 26088000, 9448071816
– ಡಾ. ಅಗರವಾಲ್ ಕಣ್ಣಿನ ಆಸ್ಪತ್ರೆ: ಬನ್ನೇರುಘಟ್ಟ ಶಾಖೆ 08048193419 – ರಾಜರಾಜೇಶ್ವರಿ ನಗರ ಶಾಖೆ: 918048193501
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅವಘಡಗಳು ಸಂಭವಿಸಿದಲ್ಲಿ ಕಣ್ಣಿಗೆ ಹಾನಿಯಾಗುವುದನ್ನು ತಪ್ಪಿಸಲು ಬೆಂಗಳೂರು ನಗರದ ಕಣ್ಣಿನ ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಹಬ್ಬದ ಸಂದರ್ಭದಲ್ಲಿ ದಿನದ 24 ಗಂಟೆಯೂ ಸೇವೆ ನೀಡಲು ಸಜ್ಜಾಗಿವೆ.
ಆಸ್ಪತ್ರೆ ಹಾಗೂ ಸಹಾಯವಾಣಿ ಸಂಖ್ಯೆಗಳ ವಿವರ:
– ಮಿಂಟೊ ಕಣ್ಣಿನ ಆಸ್ಪತ್ರೆ:… pic.twitter.com/gkWMVWcxOu
— DIPR Karnataka (@KarnatakaVarthe) October 30, 2024