Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರೇ ಗಮನಿಸಿ : ‘ರೇಷನ್ ಅಕ್ಕಿ’ ತೊಳೆಯುವಾಗ ಇದನ್ನು ಹಾಕಿದ್ರೆ ನೀವು ಮತ್ತೆ ಬೇರೆ ಅಕ್ಕಿ ಖರೀದಿಸಲ್ಲ.!

07/02/2026 10:38 AM

ಐತಿಹಾಸಿಕ ವ್ಯಾಪಾರ ಒಪ್ಪಂದದ ನಂತರ ಭಾರತೀಯ ಸರಕುಗಳ ಮೇಲಿನ ಹೆಚ್ಚುವರಿ ಶೇ.25 ರಷ್ಟು ಸುಂಕವನ್ನು ತೆಗೆದುಹಾಕಿದ ಅಮೇರಿಕಾ

07/02/2026 10:38 AM

BREAKING: ಟೀಮ್ ಇಂಡಿಯಾಗೆ ಬಿಗ್ ಶಾಕ್: ಅಮೇರಿಕಾ ವಿರುದ್ಧದ ಪಂದ್ಯಕ್ಕೆ ಬುಮ್ರಾ ಅಲಭ್ಯ

07/02/2026 10:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬಿಜೆಪಿ ಸರ್ಕಾರದ ಅವಧಿಯಲ್ಲೇ 200 ಕ್ಕೂ ಹೆಚ್ಚು `ವಕ್ಫ್’ ನೋಟಿಸ್ : `CM ಸಿದ್ದರಾಮಯ್ಯ’ ಸ್ಪೋಟಕ ಹೇಳಿಕೆ
KARNATAKA

BIG NEWS : ಬಿಜೆಪಿ ಸರ್ಕಾರದ ಅವಧಿಯಲ್ಲೇ 200 ಕ್ಕೂ ಹೆಚ್ಚು `ವಕ್ಫ್’ ನೋಟಿಸ್ : `CM ಸಿದ್ದರಾಮಯ್ಯ’ ಸ್ಪೋಟಕ ಹೇಳಿಕೆ

By kannadanewsnow5731/10/2024 12:55 PM

ಬೆಂಗಳೂರು : ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು ನೀಡಿದ್ದಾರೆ. ಇದು ಇಬ್ಬದಿ ರಾಜಕೀಯ ನಡೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ. ತಮ್ಮ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು ನೀಡಿದ್ದಾರೆ. ಇದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ ಎಂದರು.

ನವೆಂಬರ್ 4ರ ಅವರ ಪ್ರತಿಭಟನೆ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆ ಕಡೆ ಅವರೇ ‌ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ ಮಾಡಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇನ್ನು “ಶಕ್ತಿ ಯೋಜನೆ ಪರಿಷ್ಕರಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ”. ಎಲ್ಲಾ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರೆಯಲಿವೆ ಎಂದು ಸ್ಪಷ್ಟನೆ ನೀಡಿದ್ದಾರೆ.

BIG NEWS : More than 200 'Waqf' notices during BJP government : CM Siddaramaiah's explosive statement BIG NEWS : ಬಿಜೆಪಿ ಸರ್ಕಾರದ ಅವಧಿಯಲ್ಲೇ 200 ಕ್ಕೂ ಹೆಚ್ಚು `ವಕ್ಫ್' ನೋಟಿಸ್ : `CM ಸಿದ್ದರಾಮಯ್ಯ' ಸ್ಪೋಟಕ ಹೇಳಿಕೆ
Share. Facebook Twitter LinkedIn WhatsApp Email

Related Posts

BREAKING : ಮುಂದಿನ ಪ್ರಧಾನಿ, ಮುಖ್ಯಮಂತ್ರಿ ಹಾಸನದಿಂದಲೇ ಬರುವ ಸಾಧ್ಯತೆ ಇದೆ: ಶಿವಯೋಗಿ ಸ್ವಾಮೀಜಿ ಭವಿಷ್ಯ!

07/02/2026 10:28 AM1 Min Read

ಮೈಸೂರಿಗೆ ಜಾಗತಿಕ ಕಿರುಚಿತ್ರ–ಸಾಕ್ಷ್ಯಚಿತ್ರಗಳ ಕಲರವ; ಫೆ.20ರಿಂದ ‘ಪರಿದೃಶ್ಯ–2026’

07/02/2026 10:17 AM1 Min Read

ALERT: ರಾತ್ರಿಯಲ್ಲಿ `ಲೈಟ್’ ಆನ್ ಮಾಡಿಕೊಂಡು ಮಲಗುವವರೇ ಎಚ್ಚರ : `ಕ್ಯಾನ್ಸರ್’ ಬರಬಹುದು.!

07/02/2026 10:11 AM2 Mins Read
Recent News

ಮಹಿಳೆಯರೇ ಗಮನಿಸಿ : ‘ರೇಷನ್ ಅಕ್ಕಿ’ ತೊಳೆಯುವಾಗ ಇದನ್ನು ಹಾಕಿದ್ರೆ ನೀವು ಮತ್ತೆ ಬೇರೆ ಅಕ್ಕಿ ಖರೀದಿಸಲ್ಲ.!

07/02/2026 10:38 AM

ಐತಿಹಾಸಿಕ ವ್ಯಾಪಾರ ಒಪ್ಪಂದದ ನಂತರ ಭಾರತೀಯ ಸರಕುಗಳ ಮೇಲಿನ ಹೆಚ್ಚುವರಿ ಶೇ.25 ರಷ್ಟು ಸುಂಕವನ್ನು ತೆಗೆದುಹಾಕಿದ ಅಮೇರಿಕಾ

07/02/2026 10:38 AM

BREAKING: ಟೀಮ್ ಇಂಡಿಯಾಗೆ ಬಿಗ್ ಶಾಕ್: ಅಮೇರಿಕಾ ವಿರುದ್ಧದ ಪಂದ್ಯಕ್ಕೆ ಬುಮ್ರಾ ಅಲಭ್ಯ

07/02/2026 10:32 AM

BREAKING : ಮುಂದಿನ ಪ್ರಧಾನಿ, ಮುಖ್ಯಮಂತ್ರಿ ಹಾಸನದಿಂದಲೇ ಬರುವ ಸಾಧ್ಯತೆ ಇದೆ: ಶಿವಯೋಗಿ ಸ್ವಾಮೀಜಿ ಭವಿಷ್ಯ!

07/02/2026 10:28 AM
State News
KARNATAKA

BREAKING : ಮುಂದಿನ ಪ್ರಧಾನಿ, ಮುಖ್ಯಮಂತ್ರಿ ಹಾಸನದಿಂದಲೇ ಬರುವ ಸಾಧ್ಯತೆ ಇದೆ: ಶಿವಯೋಗಿ ಸ್ವಾಮೀಜಿ ಭವಿಷ್ಯ!

By kannadanewsnow0507/02/2026 10:28 AM KARNATAKA 1 Min Read

ಹಾಸನ : ಈಗಾಗಲೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆ ಜೋರಾಗಿದ್ದು ಒಂದು ಕಡೆ ಐದು ವರ್ಷಗಳ ಕಾಲ ನಮ್ಮ…

ಮೈಸೂರಿಗೆ ಜಾಗತಿಕ ಕಿರುಚಿತ್ರ–ಸಾಕ್ಷ್ಯಚಿತ್ರಗಳ ಕಲರವ; ಫೆ.20ರಿಂದ ‘ಪರಿದೃಶ್ಯ–2026’

07/02/2026 10:17 AM

ALERT: ರಾತ್ರಿಯಲ್ಲಿ `ಲೈಟ್’ ಆನ್ ಮಾಡಿಕೊಂಡು ಮಲಗುವವರೇ ಎಚ್ಚರ : `ಕ್ಯಾನ್ಸರ್’ ಬರಬಹುದು.!

07/02/2026 10:11 AM

Property Rules : `ಆಸ್ತಿ ರಿಜಿಸ್ಟರ್​’ಗೆ ಇನ್ಮುಂದೆ ಈ 5 ದಾಖಲೆಗಳು ಕಡ್ಡಾಯ.!

07/02/2026 10:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.