Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಕ್ಯಾನ್ಸರ್’ ಪೀಡಿತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು, ವಸತಿ ಶಾಲೆ ಆರಂಭಕ್ಕೆ ಸಿದ್ಧತೆ : ಸಚಿವ ಮಧು ಬಂಗಾರಪ್ಪ

14/06/2025 2:12 PM

BREAKING : ಮಂಗಳೂರಲ್ಲಿ ಮತ್ತೆ ಝಳಪಿಸಿದ ಲಾಂಗು, ಮಚ್ಚು : ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ!

14/06/2025 2:00 PM

BREAKING : ‘NEET UG-2025’ ಪರೀಕ್ಷೆ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | NEET UG Result 2025

14/06/2025 1:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಘೋರ ದುರಂತ : ಕೊಳಚೆ ನೀರು ಸಂಸ್ಕರಣಾ ಘಟಕ ದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು!
KARNATAKA

BREAKING : ಬೆಂಗಳೂರಲ್ಲಿ ಘೋರ ದುರಂತ : ಕೊಳಚೆ ನೀರು ಸಂಸ್ಕರಣಾ ಘಟಕ ದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು!

By kannadanewsnow0502/11/2024 2:38 PM

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ನಡೆದಿದ್ದು, ಸಿಹಿ ತಯಾರಿಕಾ ಕಂಪನಿಯೊಂದರಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.ಘಟನೆಯು ಗುರುವಾರ ನಡೆದಿದ್ದು ತಡವಾಗಿ ಬಳಕೆಗೆ ಬಂದಿದೆ.

ಮೃತ ಕಾರ್ಮಿಕರನ್ನು ನವೀನ್ ಹಾಗೂ ಆತನ ಸಂಬಂಧಿ ಲಿಂಗರಾಜು ಎಂದು ತಿಳಿದುಬಂದಿದೆ.ಸಿಹಿ ತಯಾರಿಕಾ ಕಂಪನಿಯು ಇತ್ತೀಚೆಗೆ ದಾಬಸ್‌ಪೇಟೆಯ ಕೆಂಗಲ್ ಕೆಂಪೋಹಳ್ಳಿಯಲ್ಲಿ ಹೊಸ ಎಸ್‌ಟಿಪಿ ನಿರ್ಮಿಸಿ ಅದರ ನಿರ್ವಹಣೆ ಗುತ್ತಿಗೆಯನ್ನು ಖಾಸಗಿ ಸಂಸ್ಥೆಗೆ ನೀಡಿತ್ತು. ನವೀನ್ ಮತ್ತು ಲಿಂಗರಾಜು ಈ ಖಾಸಗಿ ಸಂಸ್ಥೆಯ ನೌಕರರಾಗಿದ್ದರು ಎನ್ನಲಾಗಿದೆ..

ಸಂಜೆ 6.15ರ ಸುಮಾರಿಗೆ ಟ್ಯಾಂಕ್‌ ಬಾಗಿಲು ತೆರೆದಿದ್ದು, ಈ ವೇಳೆ ನವೀನ್‌ ಆಕಸ್ಮಿಕವಾಗಿ ಬಿದ್ದಿದ್ದಾನೆ. ಎಸ್‌ಟಿಪಿ ಘಟಕ 12 ಅಡಿ ಇದ್ದು, ಈ ವೇಳೆ ನವೀನ್‌ನನ್ನು ಹೊರತೆಗೆಯಲು ಯತ್ನಿಸಿದ ಲಿಂಗರಾಜು ಕೂಡ ಅದರಲ್ಲಿ ಬಿದ್ದಿದ್ದಾನೆ. ಈ ವೇಳೆ ಇಬ್ಬರು ಉಸಿರುಪಟ್ಟಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಕಂಪನಿಯ ಮಾಲೀಕ ಹಾಗೂ ಇನ್ನೋರ್ವ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದ್ದು ಇನ್ನೂ ಕೂಡ ಯಾರನ್ನು ಬಂಧಿಸಿಲ್ಲ. ನವೀನ್ ಹಾಗೂ ಲಿಂಗರಾಜು ಇಬ್ಬರೂ 26 ವರ್ಷ ವಯಸ್ಸಿನವರಾಗಿದ್ಗುಸ ತುಮಕೂರು ಜಿಲ್ಲೆಯ ಪಾವಗಡ ಬಳಿಯ ಮಧುಗಿರಿ ಮತ್ತು ಮಡಕಶಿರದ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

BREAKING : ‘ಕ್ಯಾನ್ಸರ್’ ಪೀಡಿತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು, ವಸತಿ ಶಾಲೆ ಆರಂಭಕ್ಕೆ ಸಿದ್ಧತೆ : ಸಚಿವ ಮಧು ಬಂಗಾರಪ್ಪ

14/06/2025 2:12 PM1 Min Read

BREAKING : ಮಂಗಳೂರಲ್ಲಿ ಮತ್ತೆ ಝಳಪಿಸಿದ ಲಾಂಗು, ಮಚ್ಚು : ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ!

14/06/2025 2:00 PM1 Min Read

ALERT : `Whats App’ ಬಳಕೆದಾರರೇ ಎಚ್ಚರ : ಈ ಫೋಟೋ ಕ್ಲಿಕ್ ಮಾಡಿದ್ರೆ ಖಾತೆಯೇ ಖಾಲಿ.!

14/06/2025 1:05 PM2 Mins Read
Recent News

BREAKING : ‘ಕ್ಯಾನ್ಸರ್’ ಪೀಡಿತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು, ವಸತಿ ಶಾಲೆ ಆರಂಭಕ್ಕೆ ಸಿದ್ಧತೆ : ಸಚಿವ ಮಧು ಬಂಗಾರಪ್ಪ

14/06/2025 2:12 PM

BREAKING : ಮಂಗಳೂರಲ್ಲಿ ಮತ್ತೆ ಝಳಪಿಸಿದ ಲಾಂಗು, ಮಚ್ಚು : ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ!

14/06/2025 2:00 PM

BREAKING : ‘NEET UG-2025’ ಪರೀಕ್ಷೆ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | NEET UG Result 2025

14/06/2025 1:36 PM

BREAKING : ನೀಟ್ ಯುಜಿ 2025 ಫಲಿತಾಂಶ ಪ್ರಕಟ: NEET-UG

14/06/2025 1:34 PM
State News
KARNATAKA

BREAKING : ‘ಕ್ಯಾನ್ಸರ್’ ಪೀಡಿತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು, ವಸತಿ ಶಾಲೆ ಆರಂಭಕ್ಕೆ ಸಿದ್ಧತೆ : ಸಚಿವ ಮಧು ಬಂಗಾರಪ್ಪ

By kannadanewsnow0514/06/2025 2:12 PM KARNATAKA 1 Min Read

ಶಿವಮೊಗ್ಗ : ಕ್ಯಾನ್ಸರ್ ತೀಡಿತ ಮಕ್ಕಳಿಗೆ ಉಚಿತ ಆರೋಗ್ಯ ಸೌಲಭ್ಯ ಸೇರಿದಂತೆ ಅವರಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ ಶೀಘ್ರದಲ್ಲಿ…

BREAKING : ಮಂಗಳೂರಲ್ಲಿ ಮತ್ತೆ ಝಳಪಿಸಿದ ಲಾಂಗು, ಮಚ್ಚು : ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ!

14/06/2025 2:00 PM

ALERT : `Whats App’ ಬಳಕೆದಾರರೇ ಎಚ್ಚರ : ಈ ಫೋಟೋ ಕ್ಲಿಕ್ ಮಾಡಿದ್ರೆ ಖಾತೆಯೇ ಖಾಲಿ.!

14/06/2025 1:05 PM

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

14/06/2025 12:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.