ಇದೇ ತಿಂಗಳು ಶನಿ ಮಾರ್ಗಿಯಾಗಿ ಚಲಿಸಲಿದೆ: ಈ 3 ರಾಶಿಯವರು ಹೆಚ್ಚಿನ ಜಾಗ್ರತೆವಹಿಸಬೇಕು
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ನವಗ್ರಹಗಳ ಕಠಿಣ ಪ್ರಭಾವದಲ್ಲಿ ಜನರು ಹೆಚ್ಚು ಭಯ ಪಡುವುದು ಶನಿಯ ಪ್ರಭಾವ, ಶನಿಯು ನಮ್ಮ ರಾಶಿಯಲ್ಲಿ ಅನುಕೂಲಕರ ಸ್ಥಾನದಲ್ಲಿ ಇರದಿದ್ದರೆ ತುಂಬಾನೇ ತೊಂದರೆ ಅನುಭವಿಸಬೇಕಾಗುತ್ತದೆ.
ಶನಿಸಾಡೇಸಾತಿ ಸಮಯದಲ್ಲಿ ಶನಿ ನೀಡುವ ಕಷ್ಟದಿಂದ ತಪ್ಪಿಸಿಕೊಂಡವರೇ ಇಲ್ಲ, ಕೆಲವೊಂದು ಪರಿಹಾರ ಮೂಲಕ ಅದರ ಕೆಟ್ಟ ಪರಿಣಾಮವನ್ನು ತಗ್ಗಿಸಬಹುದು ಅಷ್ಟೇ, ಶನಿಯು ರಾಶಿ ಬದಲಾವಣೆ ಕೂಡ ಎರಡೂವರೆ ವರ್ಷಕ್ಕೊಮ್ಮೆ ಮಾಡುವುದು. ಇದೀಗ ಶನಿಯು ಕುಂಭ ರಾಶಿಯಲ್ಲಿ ವಕ್ರೀಯ ಚಲನೆಯಲ್ಲಿದೆ, ನವೆಂಬರ್ 15ರಿಂದ ಮಾರ್ಗಿಯಾಗಿ ಸಂಚರಿಸಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಶನಿಯು ಮಾರ್ಗಿಯಾಗಿ ಚಲಿಸಲಾರಂಭಿಸಿದಾಗ ಈ ರಾಶಿಯವರು ಹೆಚ್ಚಿನ ಜಾಗ್ರತೆವಹಿಸಬೇಕು:
ಮೀನ ರಾಶಿ: ಮೀನ ರಾಶಿಯವರಲ್ಲಿ ಶನಿ ಸಾಡೇಸಾತಿಯ ಕಠಿಣ ಹಂತ ನಡೆಯುತ್ತಿರುವುದರಿಂದ ಶನಿಯು ಮಾರ್ಗಿಯಾದಾಗ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬಹುದು. ವೃತ್ತಿ ಬದುಕಿನಲ್ಲಿ ವೈಯಕ್ತಿಕ ಬದುಕಿನಲ್ಲಿ ಸಮಸ್ಯೆಗಳು ಎದುರಾಗಬಹುದು. ನಿಮ್ಮ ಹೆಸರಿಗೆ ಕಳಂಕ ಬರಬಹುದು, ಈ ಬಗ್ಗೆ ತುಂಬಾನೇ ಜಾಗ್ರತೆವಹಿಸಬೇಕು. ಈ ಅವಧಿಯಲ್ಲಿ ಮಾನಸಿಕ ಒತ್ತಡ ತುಂಬಾ ಹೆಚ್ಚಿರಲಿದೆ ಹಾಗಾಗಿ ಸರಿಯಾಗಿ ನಿರ್ಧಾರ ತೆಗೆದುಕೊಳ್ಳಲು ಕೂಡ ಕಷ್ಟವಾಗುವುದು. ಈ ಸಮಯದಲ್ಲಿ ಹಣಕಾಸಿನ ಬಗ್ಗೆ ಜಾಗ್ರತೆವಹಿಸಬೇಕು.
* ಪ್ರತಿಶನಿವಾರ ಶನಿ ದೇವಾಲಯಕ್ಕೆ ಭೇಟಿ ನೀಡಿ ಶನಿ ಮಂತ್ರಗಳನ್ನು ಪಠಿಸಿ * ಬಡವರಿಗೆ ಆಹಾರ ವಸ್ತುಗಳನ್ನು ಕಪ್ಪು ಎಳ್ಳಿನ ಜೊತೆಗೆ ದಾನ ಮಾಡಿ * ಕಪ್ಪು ಕಂಬಳಿಯನ್ನು ನೀಡಿ *ಪ್ರತಿದಿನ ಹನುಮಾನ್ ಚಾಲೀಸ ಪಠಿಸಿ * ಶನಿವಾರ ಶಿವನಿಗೆ ರುದ್ರಾಭಿಷೇಕ ಮಾಡಿಸುವುದು ಕೂಡ ಒಳ್ಳೆಯದು
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕುಂಭ ರಾಶಿ
ಶನಿಯು ಮಾರ್ಗಿಯಾಗಿ ಚಲಿಸಲಾರಂಭಿಸಿದಾಗ ಅದರ ಸ್ಥಾನ ಕುಂಭ ರಾಶೀಯವರಿಗೆ ತುಂಬಾನೇ ಮಾನಸಿಕ ಒತ್ತಡ ಉಂಟು ಮಾಡುತ್ತದೆ.ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಕೆಲ ಸಮಸ್ಯೆಗಳಿರಬಹುದು, ವೈಯಕ್ತಿಕ ಬದುಕಿನ ಸಮಸ್ಯೆ ವೃತ್ತಿ ಬದುಕಿನ ಮೇಲೆ ಹೆಚ್ಚು ಪ್ರಭಾವ ಬೀರಲಿದೆ. ಕುಟುಂಬದಲ್ಲಿ ತಾಳ್ಮೆಯಿಂದ ವರ್ತಿಸಬೇಕು, ಕೋಪದ ವರ್ತನೆ ಸಮಸ್ಯೆ ಹೆಚ್ಚಿಸಬಹುದು, ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯ ಉಂಟಾದರೆ ಅದು ಹೆಚ್ಚಾಗದಂತೆ ನೋಡಿಕೊಳ್ಳಿ,ಹೊಂದಾಣಿಕೆಯಿಂದ ಇರಲು ಪ್ರಯತ್ನಿಸಬೇಕು. ಅನಗ್ಯತ ವಾದ ತಪ್ಪಿಸಿ.
ಪ್ರತಿದಿನ ಹನುಮಾನ್ ಚಾಲೀಸ ಪಠಿಸಿ ಮಂಗಳವಾರ ಮತ್ತು ಶನಿವಾರ ಹನುಮಂತ ಪೂಜಿಸಿ, ಶನಿ ದೇವಾಲಯಕ್ಕೆ ಹೋಗಿ ಎಳ್ಳೆಣ್ಣೆ ಕೊಟ್ಟು ಬನ್ನಿ
ಮಕರ ರಾಶಿ ಶನಿ ಮಾರ್ಗಿಯಾಗಿ ಚಲಿಸಲಾರಂಭಿಸಿದಾಗ ಮಕರ ರಾಶಿಯವರ ಬದುಕಿನಲ್ಲಿಯೂ ಕೆಲ ಸಮಸ್ಯೆಗಳು ಬರಬಹುದು, ಪತಿ-ಪತ್ನಿ ನಡುವೆ ವಿರಸ ಉಂಟಾಗಬಹುದು, ಚಿಕ್ಕ ವಿಷಯಕ್ಕೆ ಮನಸ್ತಾಪ ಉಂಟಾಗಬಹುದು, ಮೂರನೇಯ ವ್ಯಕ್ತಿಯ ಅಭಿಪ್ರಾಯ ತೆಗೆದುಕೊಳ್ಳಲು ಬಿಡಿಬೇಡಿ. ಹಣಕಾಸಿನ ಬಗ್ಗೆ ಕೂಡ ನೀವು ಗಮನಹರಿಸಬೇಕು, ನೀವು ಬಯಸಿದಂತೆ ಹಣ ಹೊಂದಿಸುವುದು ಕಷ್ಟವಾಗಬಹುದು. ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ. ಮಕರ ರಾಶಿಯಲ್ಲಿ ಶನಿಸಾಡೇಸಾತಿ ಕೊನೆಯ ಹಂತ ನಡೆಯುತ್ತಿದೆ, ಹಾಗಾಗಿ ನಿಮ್ಮ ಸಮಸ್ಯೆಗಳು ಬೇಗನೆ ಬಗೆಹರಿಯಲಿದೆ. ಪ್ರತಿದಿನ ಹನುಮಾನ್ ಚಾಲೀಸ ಮಂತ್ರ ಪಠಿಸಿ.
ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559