ಬೆಂಗಳೂರು: ನಗರದಲ್ಲಿನ ನಮ್ಮ ಮೆಟ್ರೋದ ನಿಲ್ದಾಣದಲ್ಲಿ ಕಿಲೋಮೀಟರ್ ಗಟ್ಟಲೇ ಸಾಲುಗಟ್ಟಿ ನಿಂತಿದ್ದು, ಇಂತಹ ಪರಿಸ್ಥಿತಿಗೆ ಕಾರಣವಾಗಿದ್ದರ ಬಗ್ಗೆ ಪ್ರಾಯಾಣಿಕರು ಆಕ್ರೋಶ ಹೊರ ಹಾಕಿದ್ದರು. ಈ ಸಮಸ್ಯೆ ಬಗ್ಗೆ ಬಿಎಂಆರ್ ಸಿಎಲ್ ಈ ಕೆಳಗಿನಂತೆ ಸ್ಪಷ್ಟನೆ ನೀಡಿದೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಸಾಮಾನ್ಯ ದಿನಗಳಲ್ಲಿ ಬೆಳಿಗ್ಗೆ 6-11 ಗಂಟೆಯವರೆಗೆ ಸುಮಾರು 11000 ಜನರು ದಿನನಿತ್ಯ ಪ್ರಯಾಣಿಸುತ್ತದ್ದು, ಇಂದು, ಸದರಿ ಸಮಯದಲ್ಲಿ 15800 ಪ್ರಯಾಣಿಸಿದ್ದಾರೆ. ದೀರ್ಘ ರಜೆಯ ನಂತರ ಬಂದ ಪ್ರಯಾಣಿಕರ ಸರಂಜಾಮುಗಳನ್ನು ತ್ವರಿತವಾಗಿ ಪರಿಶೀಲಿಸಿ ಜನದಟ್ಟಣೆಯನ್ನು ಕಡಿಮೆಮಾಡಿ ಪ್ರಯಾಣಕ್ಕೆ ಅನೂಕೂಲ ಮಾಡಲಾಯಿತು ಎಂದು ತಿಳಿಸಿದೆ.
ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಸಾಮಾನ್ಯ ದಿನಗಳಲ್ಲಿ ಬೆಳಿಗ್ಗೆ 6-11 ಗಂಟೆಯವರೆಗೆ ಸುಮಾರು 11000 ಜನರು ದಿನನಿತ್ಯ ಪ್ರಯಾಣಿಸುತ್ತದ್ದು, ಇಂದು, ಸದರಿ ಸಮಯದಲ್ಲಿ 15800 ಪ್ರಯಾಣಿಸಿದ್ದಾರೆ. ದೀರ್ಘ ರಜೆಯ ನಂತರ ಬಂದ ಪ್ರಯಾಣಿಕರ ಸರಂಜಾಮುಗಳನ್ನು ತ್ವರಿತವಾಗಿ ಪರಿಶೀಲಿಸಿ ಜನದಟ್ಟಣೆಯನ್ನು ಕಡಿಮೆಮಾಡಿ ಪ್ರಯಾಣಕ್ಕೆ ಅನೂಕೂಲ ಮಾಡಲಾಯಿತು.
— ನಮ್ಮ ಮೆಟ್ರೋ (@OfficialBMRCL) November 4, 2024
KSET ಪಾಸಾದವರಿಗೆ ಮಹತ್ವದ ಮಾಹಿತಿ: ಮೂಲ ದಾಖಲಾತಿ ಪರಿಶೀಲನೆಗೆ ಕೊನೆಯ ಅವಕಾಶ | KSET Exam-2024
ಸೆನ್ಸೆಕ್ಸ್ 1,400 ಅಂಕಗಳ ಕುಸಿತ, ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ನಷ್ಟ | Share Market Updates