Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

23/03/2026 9:55 AM

ಪಶ್ಚಿಮ ಏಷ್ಯಾ ಯುದ್ಧದ ಬಿಸಿ: ಷೇರು ಮಾರುಕಟ್ಟೆ ಭಾರೀ ಕುಸಿತ; ಸೆನ್ಸೆಕ್ಸ್ 1,400 ಪಾಯಿಂಟ್ಸ್ ಪತನ, ಹೂಡಿಕೆದಾರರಿಗೆ ನಷ್ಟ

23/03/2026 9:41 AM

ಏನಿದು ‘ಡರ್ಟಿ ಬಾಂಬ್’? ಪರಮಾಣು ಬಾಂಬ್‌ಗಿಂತ ಇದು ಹೇಗೆ ಭಿನ್ನ? ಇರಾನ್ ಬಿಕ್ಕಟ್ಟಿನ ನಡುವೆ ಹೆಚ್ಚಿದ ಆತಂಕ

23/03/2026 9:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೀದರ್ ನಲ್ಲಿ ಸವರ್ಣಿಯರಿಂದ ದಲಿತರ ಮೇಲೆ ಹಲ್ಲೆ ಕೇಸ್ : 73 ಜನರ ವಿರುದ್ಧ ‘FIR’ ದಾಖಲು!
KARNATAKA

BREAKING : ಬೀದರ್ ನಲ್ಲಿ ಸವರ್ಣಿಯರಿಂದ ದಲಿತರ ಮೇಲೆ ಹಲ್ಲೆ ಕೇಸ್ : 73 ಜನರ ವಿರುದ್ಧ ‘FIR’ ದಾಖಲು!

By kannadanewsnow0505/11/2024 10:53 AM

ಬೀದರ್ : ಹನುಮಾನ್ ಜಾತ್ರೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕಕ್ಕೆ ದಲಿತರ ಮೇಲೆ ಸವರ್ಣೀಯರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ ಕಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ SC/ST ದೌರ್ಜನ್ಯ ತಡೆ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದ್ದು, 73 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹೌದು ಕಟಕ ಚಿಂಚೋಳಿ ಠಾಣೆಯಲ್ಲಿ 73 ಜನರ ವಿರುದ್ಧ ದಾಖಲಾಗಿದೆ.ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಇದೀಗ 73 ಜನರ ವಿರುದ್ಧ ದಾಖಲಾಗಿದೆ. ನವೆಂಬರ್ 2 ರಂದು ಚಳಕಾಪುರ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ನಡೆದಿತ್ತು. ಜಾತ್ರೆಯಲ್ಲಿ ದಲಿತರು ಪಾಲ್ಗೊಂಡಿದ್ದಕ್ಕೆ ಸವರ್ಣೀಯರು ಅವರ ಮೇಲೆ ಹಲ್ಲೆ ಮಾಡಿದ್ದರು
ಎಂಬ ಆರೋಪ ಕೇಳಿ ಬಂದಿತ್ತು.

ಗ್ರಾಮದ ಹನುಮಾನ್ ಜಾತ್ರೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ದಲಿತರ ಮನೆಗೆ ನುಗ್ಗಿ ಸವರ್ಣೀಯರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಹಾಗಾಗಿ ಪ್ರಕರಣ ದಾಖಲಿಸಿ ಕಟಕಚಿಂಚೋಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆ ಹಿನ್ನೆಲೆ

ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಹನುಮಾನ್ ಜಾತ್ರೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕಕ್ಕೆ ದಲಿತರ ಮೇಲೆ ಸವರ್ಣೀಯರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ.ಹೌದು ಜಾತ್ರೆಗೆ ಬಂದಿದ್ದಕ್ಕೆ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನ.1ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಲಿತ ಸಮುದಾಯದ ಹಲವು ಯುವಕರಿಗೆ ಗಾಯಗಳಾಗಿವೆ.

ನ.1ರಂದು ಹನುಮಾನ್ ದೇವರ ಜಾತ್ರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರು ಮತ್ತು ಸವರ್ಣೀಯರ ನಡುವೆ ವಾಗ್ವಾದ ನಡೆದಿದೆ. ಸವರ್ಣೀಯ ಯುವಕರು ಮನೆಗೆ‌ ನುಗ್ಗಿ ಹಲ್ಲೆ ಮಾಡಿದ್ದಾರೆಂದು ದಲಿತ ಯುವಕರು ಗಂಭೀರ ಆರೋಪ ಮಾಡಿದ್ದಾರೆ.ಕಟಕ ಚಿಂಚೋಳಿ ಪೊಲೀಸ್ ಠಾಣೆಗೆ ಯುವಕರು ದೂರು ನೀಡಿದ್ದು, ಎಸ್​ಸಿ, ಎಸ್​​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

23/03/2026 9:55 AM2 Mins Read

ನಿಮ್ಮ ಮನೆಗೆ ಸೌಂದರ್ಯ, ಅದೃಷ್ಟವನ್ನು ತರುವ ಸುಂದರವಾದ ಸಸ್ಯಗಳು ಇಲ್ಲಿವೆ !

23/03/2026 9:32 AM1 Min Read

ALERT : ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

23/03/2026 9:04 AM2 Mins Read
Recent News

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

23/03/2026 9:55 AM

ಪಶ್ಚಿಮ ಏಷ್ಯಾ ಯುದ್ಧದ ಬಿಸಿ: ಷೇರು ಮಾರುಕಟ್ಟೆ ಭಾರೀ ಕುಸಿತ; ಸೆನ್ಸೆಕ್ಸ್ 1,400 ಪಾಯಿಂಟ್ಸ್ ಪತನ, ಹೂಡಿಕೆದಾರರಿಗೆ ನಷ್ಟ

23/03/2026 9:41 AM

ಏನಿದು ‘ಡರ್ಟಿ ಬಾಂಬ್’? ಪರಮಾಣು ಬಾಂಬ್‌ಗಿಂತ ಇದು ಹೇಗೆ ಭಿನ್ನ? ಇರಾನ್ ಬಿಕ್ಕಟ್ಟಿನ ನಡುವೆ ಹೆಚ್ಚಿದ ಆತಂಕ

23/03/2026 9:38 AM

ನಿಮ್ಮ ಮನೆಗೆ ಸೌಂದರ್ಯ, ಅದೃಷ್ಟವನ್ನು ತರುವ ಸುಂದರವಾದ ಸಸ್ಯಗಳು ಇಲ್ಲಿವೆ !

23/03/2026 9:32 AM
State News
KARNATAKA

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5723/03/2026 9:55 AM KARNATAKA 2 Mins Read

ಬೆಂಗಳೂರು: ಗ್ರಾಮೀಣ ಭಾಗದ ರೈತರಲ್ಲಿ ‘ಪೋಡಿ’ ಎಂಬ ಪದ ಸದಾ ಚರ್ಚೆಯಲ್ಲಿರುತ್ತದೆ. ಆದರೆ ಅನೇಕರಿಗೆ ಪೋಡಿ ಎಂದರೆ ಏನು? ಅದನ್ನು…

ನಿಮ್ಮ ಮನೆಗೆ ಸೌಂದರ್ಯ, ಅದೃಷ್ಟವನ್ನು ತರುವ ಸುಂದರವಾದ ಸಸ್ಯಗಳು ಇಲ್ಲಿವೆ !

23/03/2026 9:32 AM

ALERT : ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

23/03/2026 9:04 AM

SHOCKING : ರಾಜ್ಯದಲ್ಲಿ ಕಳೆದ 4 ವರ್ಷದಲ್ಲಿ 2072 ಅತ್ಯಾಚಾರ, 18,834 ಲೈಂಗಿಕ ಕಿರುಕುಳ ಕೇಸ್ ದಾಖಲು !

23/03/2026 8:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.