Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೊಡ್ಡಣ್ಣನ ಆರ್ಡರ್’ಗೆ ಡೋಂಟ್ ಕೇರ್ ; ‘ಈ 5 ಷರತ್ತು ಒಪ್ಪಿದ್ರೆ ಮಾತ್ರ ಯುದ್ಧ ಅಂತ್ಯ’ ಎಂದ ಇರಾನ್!

25/03/2026 9:11 PM

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಬಿಬಿಎಂಪಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 5,500 ಕೆಜಿ ಪ್ಲಾಸ್ಟಿಕ್ ಜಪ್ತಿ, 45 ಸಾವಿರ ದಂಡ
KARNATAKA

ಬೆಂಗಳೂರಲ್ಲಿ ಬಿಬಿಎಂಪಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 5,500 ಕೆಜಿ ಪ್ಲಾಸ್ಟಿಕ್ ಜಪ್ತಿ, 45 ಸಾವಿರ ದಂಡ

By kannadanewsnow0905/11/2024 7:04 PM

ಬೆಂಗಳೂರು: ನಗರದ ಬೊಮ್ಮನಹಳ್ಳಿ, ದಾಸರಹಳ್ಳಿ ಹಾಗೂ ಪಶ್ಚಿಮ ವಲಯ ವ್ಯಾಪ್ತಿಯಲ್ಲಿಂದು ಗೋಡನ್ ಹಾಗೂ ಮಳಿಗೆಗಳ ಮೇಲೆ ದಾಳಿ ನಡೆಸಿದ ವೇಳೆ 5500 ಕೆ.ಜಿ(5.5 ಮೆ.ಟ) ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಪಾಲಿಕೆ ಜಪ್ತಿ ಮಾಡಿ 45,000 ದಂಡ ವಿಧಿಸಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದ ಪ್ಲಾಸ್ಟಿಕ್ ಬಳಕೆ ಮಾಡುವ ಗೋಡನ್ ಹಾಗೂ ಅಂಗಡಿ-ಮುಂಗಟ್ಟುಗಳ ಮೇಲೆ ಆಗಿಂದ್ದಾಗ್ಗೆ ಅನಿರೀಕ್ಷಿತ ಭೇಟಿ ನೀಡಿ ದಾಳಿ ನಡೆಸಲಾಗುತ್ತಿದೆ. ಅದರಂತೆ ಇಂದು 3 ವಲಯಗಳಲ್ಲಿ ಪರಿಶೀಲನೆ ನಡೆಸಲಾಗಿದೆ.

ಬೊಮ್ಮನಹಳ್ಳಿ‌ ವಲಯ:

ಬೊಮ್ಮನಹಳ್ಳಿ‌ ವಲಯ ಬೆಂಗಳೂರು ದಕ್ಷಿಣ ಸಿಂಗಸಂದ್ರ ವ್ಯಾಪ್ತಿಯಲ್ಲಿ ಇಂದು ಗೋಡನ್ ಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ 4,500 ಕೆ.ಜಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಪಾಲಿಕೆ ವಶಕ್ಕೆ ಪಡೆದು, ಗೋಡನ್ ಮಾಲೀಕರಿಗೆ 25000 ರೂ. ದಂಡ ವಿಧಿಸಲಾಗಿದೆ. ಮತ್ತೆ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಟ್ಟೆಚ್ಚರಿಕೆ ನೀಡಲಾಗಿದೆ.

ದಾಸರಹಳ್ಳಿ ವಲಯ:

ದಾಸರಹಳ್ಳಿ ವಲಯ ರಾಜ್ ಗೋಪಾಲ್‌ನಗರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ತಯಾರಿಕಾ ಗೋಡನ್ ಗೆ ಬಿ.ಎಸ್.ಡ.ಬ್ಲ್ಯೂ.ಎಂ.ಎಲ್ ನ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್ ಕಬಾಡೆ ರವರ ನೇತೃತ್ವದಲ್ಲಿ ಇಂದು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ಈ ವೇಳೆ ಒಮ್ಮೆ ಬಳಸುವ ಗಿಫ್ಟ್ ಪ್ಯಾಕಿಂಗ್ ರಾಪರ್, ಹ್ಯಾಂಡ್ ಕವರ್, ಪ್ಲಾಸ್ಟಿಕ್ ಗ್ಲಾಸ್, ಸಿಲ್ವರ್ ಲೇಪಿತ ಪ್ಲೇಟ್, ಸಿಲ್ವರ್ ಕವರ್ ಮತ್ತು ಪ್ಲಾಸ್ಟಿಕ್ ರೋಲ್ ಸೇರಿದಂತೆ ಇನ್ನಿತರೆ 600 ಕೆ.ಜಿ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಂಡು 5000 ರೂ. ದಂಡ ವಿಧಿಸಲಾಯಿತು. ಅಲ್ಲದೇ ಮತ್ತೆ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಟ್ಟೆಚ್ಚರಿಕೆ ನೀಡಲಾಗಿದೆ.

ಈ ವೇಳೆ ಉಪ ಪ್ರಧಾನ ವ್ಯವಸ್ಥಾಪಕರು ಹಾಗೂ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಭೀಮೇಶ್, ಚೀಫ್ ಮಾರ್ಷಲ್, ಮಾರ್ಷಲ್ ಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪಶ್ಚಿಮ ವಲಯ:

ಪಶ್ಚಿಮ ವಲಯ ಕೆ.ಆರ್ ಮಾರುಕಟ್ಟೆ ವ್ಯಾಪ್ತಿಯಲ್ಲಿ ಇಂದು ಮಾರ್ಷಲ್ ಮೇಲ್ವಿಚಾರಕರು ಮತ್ತು ತಂಡದಿಂದ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಕಾರ್ಯಾಚರಣೆಯನ್ನು ನಡೆಸಿ 3 ಅಂಗಡಿಗಳಿಗೆ 15000 ರೂ. ದಂಡ ವಿಧಿಸಿ 300 ಕೆಜಿಯ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ನಿಜವಾದ ಶಕುನಿ ಅಂದ್ರೆ ಸಿದ್ದರಾಮಯ್ಯ: ಸಂಸದ ಬಸವರಾಜ ಬೊಮ್ಮಾಯಿ

ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರದ ಈ ಯೋಜನೆಯಡಿ ‘2 ಲಕ್ಷ ಸಾಲ’ ಲಭ್ಯ, ನೀವೂ ಅರ್ಜಿ ಸಲ್ಲಿಸಿ

Share. Facebook Twitter LinkedIn WhatsApp Email

Related Posts

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM2 Mins Read

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM2 Mins Read

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM2 Mins Read
Recent News

BREAKING : ದೊಡ್ಡಣ್ಣನ ಆರ್ಡರ್’ಗೆ ಡೋಂಟ್ ಕೇರ್ ; ‘ಈ 5 ಷರತ್ತು ಒಪ್ಪಿದ್ರೆ ಮಾತ್ರ ಯುದ್ಧ ಅಂತ್ಯ’ ಎಂದ ಇರಾನ್!

25/03/2026 9:11 PM

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

25/03/2026 8:46 PM

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM
State News
KARNATAKA

ಸಾಗರದ ‘RCB ಫ್ಯಾನ್ಸ್‌’ಗೆ ಶಾಸಕ ಬೇಳೂರು ‘ಬೌಂಡರಿ’ ಗಿಫ್ಟ್: ಪ್ರತಿ ‘RCB ಪಂದ್ಯ’ ವೀಕ್ಷಣೆಗೂ ‘ಎಲ್ಇಡಿ’ ವ್ಯವಸ್ಥೆ, ಲೈವ್ ಕ್ರೇಜ್!

By kannadanewsnow0925/03/2026 8:46 PM KARNATAKA 2 Mins Read

ಶಿವಮೊಗ್ಗ: ಐಪಿಎಲ್ ಹಬ್ಬದ ಅಬ್ಬರ ಶುರುವಾಗುತ್ತಿದ್ದಂತೆ ಕ್ರಿಕೆಟ್ ಲೋಕದ ಕ್ರೇಜಿ ಅಭಿಮಾನಿಗಳಾದ ಆರ್‌ಸಿಬಿ (RCB) ಫ್ಯಾನ್ಸ್‌ಗೆ ಸಾಗರ ಶಾಸಕ ಗೋಪಾಲಕೃಷ್ಣ…

ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

25/03/2026 8:32 PM

ALERT : `ಸೆಕ್ಸ್’ ಬಳಿಕ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಲೇಬೇಡಿ !

25/03/2026 8:20 PM

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.