Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಟಾಪ್ 20 ಬಿಸಿ ನಗರಗಳು: ಭಾರತದ 19 ನಗರಗಳಿಗೆ ಅಗ್ರಸ್ಥಾನ! ನಿಮ್ಮ ನಗರವೂ ಈ ಪಟ್ಟಿಯಲ್ಲಿದೆಯೇ?

23/04/2026 6:30 AM

ಟಿ.ಸಿ.ಎಸ್. ಸಿಬ್ಬಂದಿ ಕಿರುಕುಳ ಪ್ರಕರಣ: ಆರೋಪಿ ಡ್ಯಾನಿಶ್ ಶೇಖ್‌ಗೆ ಜಾಮೀನು ನಿರಾಕರಿಸಿದ ನಾಸಿಕ್ ಕೋರ್ಟ್!

23/04/2026 6:20 AM

ಕಾಫಿ ಡೇಟ್ ಬಿಟ್ಟು ಸ್ಮಶಾನಕ್ಕೆ ಹೊರಟ ಪ್ರೇಮಿಗಳು! ‘ಜೆನ್ ಝಿ’ ಯುವಜನತೆಯಲ್ಲಿ ಹೆಚ್ಚುತ್ತಿದೆ ಈ ‘ಡಾರ್ಕ್’ ಟ್ರೆಂಡ್

23/04/2026 6:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳಿನ ತೊಟ್ನಳ್ಳಿಯ ಪೂಜ್ಯರಿಂದ ಪಾದಯಾತ್ರೆ ಬಿಜೆಪಿ ಬೆಂಬಲ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ
KARNATAKA

ನಾಳಿನ ತೊಟ್ನಳ್ಳಿಯ ಪೂಜ್ಯರಿಂದ ಪಾದಯಾತ್ರೆ ಬಿಜೆಪಿ ಬೆಂಬಲ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ

By kannadanewsnow0905/11/2024 7:21 PM

ಕಲಬುರಗಿ : ಸೇಡಂ ತಾಲೂಕಿನ ತೊಟ್ನಳ್ಳಿಯ ಶ್ರೀ ಮಹಾಂತೇಶ್ವರ ಮಠದ ಪೂಜ್ಯ ಶ್ರೀ ಡಾ.ತ್ರಿಮೂರ್ತಿ ಶಿವಾಚಾರ್ಯರಿಗೆ ಸೇರಿದ 5ಎಕರೆ 24 ಗುಂಟೆ ಜಮೀನಿನ ಪಹಣಿಯಲ್ಲಿ ವಕ್ಫ್ ನಮೂದಾಗಿದ್ದು, ಇದನ್ನು ಖಂಡಿಸಿ ಶ್ರೀಗಳು ನ.6ರಂದು ತೊಟ್ನಳ್ಳಿಯಿಂದ ಸೇಡಂನ ಸಹಾಯಕ ಆಯುಕ್ತರ ಕಾರ್ಯಾಲಯದ ವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಪಾದಯಾತ್ರೆಗೆ ಬಿಜೆಪಿಯ ಬೆಂಬಲಿವಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದ್ದಾರೆ.

ಈ ವಕ್ಫ್ ಕಾಯಿದೆ ಅಡ್ಡ ಇಟ್ಟುಕೊಂಡು ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ರೈತರ ಭೂಮಿ ಮಾತ್ರವಲ್ಲದೆ ಮಠ, ಮಂದಿರಗಳ ಆಸ್ತಿಯನ್ನು ಕೊಳ್ಳೆಹೊಡೆಯುವ ಕೆಲಸಕ್ಕೆ ಕೈಹಾಕುತ್ತಿದೆ. ಹಿಂದೂಗಳ ದೇವಾಲಯಗಳ ಸ್ಥಳಗಳ ಮೇಲೆಯೂ ವಕ್ಫ್ ನಮೂದು ಮಾಡಲಾಗುತ್ತಿದೆ. ಹಿಂದೂಗಳ ಧಾರ್ಮಿಕ ಸ್ಥಳಗಳನ್ನು ಕೊಳ್ಳೆ ಹೊಡೆದರೆ ಕೇಳುಯವವರು ಯಾರು ಇಲ್ಲ ಎನ್ನುವಂತಹ ಮನಸ್ಥಿತಿ ಕಾಂಗ್ರೆಸ್ ಹೊಂದಿದದ್ದರೆ ಇದು ಕಾಂಗ್ರೆಸ್ ಮೂರ್ಖತನ ಹಿಂದೂಗಳು ಸಿಡಿದು ಎದ್ದು ನಿಂತರೆ ಕೈ ಖುರ್ಚಿ ಅಲುಗಾಡುತ್ತದೆ. ಆದ್ದರಿಂದ ಕೂಡಲೇ ಎಚ್ಚೆತ್ತು ಯಾವೇಲ್ಲ ಮಠ, ಮಂದಿರ ಮತ್ತು ಇನ್ನಿತರ ಧಾರ್ಮಿಕ ಕೇಂದ್ರಗಳ ಆಸ್ತಿಯಲ್ಲಿ ವಕ್ಫ್ ನಮೂದಾಗಿದೆ ಅವೇಲ್ಲವೂ ಆಯಾ ಮಠ, ಮಂದಿರದ ಹೆಸರು ನಮೂದು ಮಾಡಬೇಕು ಎಂದರು.

ಇನ್ನೂ ಕಾಂಗ್ರೆಸ್ ಸರ್ಕಾರ ಮಾಡದಿದ್ದರೆ ಊಗ್ರವಾದ ಹೋರಾಟಕ್ಕೆ ಕರೆ ನೀಡಲಾಗುವುದು. ಇದೀಗ ತೊಟ್ನಳ್ಳಿಯ ಪೂಜ್ಯರು ನಡೆಸುತ್ತಿರುವ ಪಾದಯಾತ್ರೆಯಲ್ಲಿ ಬಿಜೆಪಿಯ ನಗರ ಹಾಗೂ ಎಲ್ಲ ಗ್ರಾಮಗಳ ಮುಖಂಡರು, ಕಾರ್ಯಕರ್ತರು ಭಾಗಿಯಾಗಬೇಕು. ಜೊತೆಗೆ ಎಲ್ಲ ಹಿಂದೂಪರ ಸಂಘಟನೆಗಳು ಪಾದಯಾತ್ರೆಯಲ್ಲಿ ಭಾಗಿಯಾಗುವ ಮೂಲಕ ಬೆಂಬಲ ನೀಡಬೇಕು. ಸೇಡಂ ತಾಲೂಕಿನ ಹಿಂದೂ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕು ಎಂದು ಕೋರಿದ್ದಾರೆ.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರದ ಈ ಯೋಜನೆಯಡಿ ‘2 ಲಕ್ಷ ಸಾಲ’ ಲಭ್ಯ, ನೀವೂ ಅರ್ಜಿ ಸಲ್ಲಿಸಿ

Share. Facebook Twitter LinkedIn WhatsApp Email

Related Posts

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

22/04/2026 10:22 PM2 Mins Read

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

22/04/2026 8:35 PM2 Mins Read

BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ

22/04/2026 8:28 PM1 Min Read
Recent News

ವಿಶ್ವದ ಟಾಪ್ 20 ಬಿಸಿ ನಗರಗಳು: ಭಾರತದ 19 ನಗರಗಳಿಗೆ ಅಗ್ರಸ್ಥಾನ! ನಿಮ್ಮ ನಗರವೂ ಈ ಪಟ್ಟಿಯಲ್ಲಿದೆಯೇ?

23/04/2026 6:30 AM

ಟಿ.ಸಿ.ಎಸ್. ಸಿಬ್ಬಂದಿ ಕಿರುಕುಳ ಪ್ರಕರಣ: ಆರೋಪಿ ಡ್ಯಾನಿಶ್ ಶೇಖ್‌ಗೆ ಜಾಮೀನು ನಿರಾಕರಿಸಿದ ನಾಸಿಕ್ ಕೋರ್ಟ್!

23/04/2026 6:20 AM

ಕಾಫಿ ಡೇಟ್ ಬಿಟ್ಟು ಸ್ಮಶಾನಕ್ಕೆ ಹೊರಟ ಪ್ರೇಮಿಗಳು! ‘ಜೆನ್ ಝಿ’ ಯುವಜನತೆಯಲ್ಲಿ ಹೆಚ್ಚುತ್ತಿದೆ ಈ ‘ಡಾರ್ಕ್’ ಟ್ರೆಂಡ್

23/04/2026 6:13 AM

ಇರಾನ್ ಮೇಲಿನ ದಾಳಿ ತಡೆಹಿಡಿದ ಅಮೆರಿಕ: ಪಾಕಿಸ್ತಾನದ ಮನವಿಗೆ ಓಗೊಟ್ಟ ಟ್ರಂಪ್‌!

23/04/2026 6:07 AM
State News
KARNATAKA

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

By kannadanewsnow0922/04/2026 10:22 PM KARNATAKA 2 Mins Read

ಶಿವಮೊಗ್ಗ: “ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಾಗೂ ಸಚಿವ ಸ್ಥಾನದ ಕುರಿತು ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ನಡೆಸಿದ ಮಾತುಕತೆ ಅತ್ಯಂತ…

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ಒಂದು ವರ್ಷದ ಬಳಿಕ ನಟಿ ರನ್ಯಾ ರಾವ್ ಜೈಲಿನಿಂದ ಬಿಡುಗಡೆ

22/04/2026 8:35 PM

BIG NEWS: ನಾಳೆ ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಶಾಲಾ ಪರೀಕ್ಷೆ, ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿ

22/04/2026 8:28 PM

ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ!

22/04/2026 8:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.