ಶಿವಮೊಗ್ಗ: ಜಿಲ್ಲೆಯ ಹೆಸರಾಂತ ಆಸ್ಪತ್ರೆಗಳಲ್ಲಿ ಒಂದು ಸುಬ್ಬಯ್ಯ ಆಸ್ಪತ್ರೆ. ಈ ಆಸ್ಪತ್ರೆಗಳ ಸಮೂಹದ ಅಧ್ಯಕ್ಷರಾಗಿದ್ದಂತ ಟಿ.ಸುಬ್ಬರಾಮಯ್ಯ (88) ಅವರು ಇಂದು ನಿಧನರಾಗಿದ್ದಾರೆ.
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಅವರು, ಅನಾರೋಗ್ಯದ ಕಾರಣದಿಂದಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಅಂದಹಾಗೇ 2003ರಲ್ಲಿ ಗುತ್ತಿಗೆದಾರರಾಗಿದ್ದಂತ ಟಿ.ಸುಬ್ಬರಾಮಯ್ಯ ಅವರು ಸುಬ್ಬಯ್ಯ ಟ್ರಸ್ಟ್ ಆರಂಭಿಸಿದ್ದರು. ಆ ನಂತ್ರ ಆಸ್ಪತ್ರೆಗಳನ್ನು ಪ್ರಾರಂಭಿಸಿದ್ದರು. ಇದಾದ ನಂತ್ರ ಸುಬ್ಬಯ್ಯ ಮೆಡಿಕಲ್ ಕಾಲೇಜು, ಡೆಂಟಲ್ ಕಾಲೇಜು, ಮ್ಯಾಕ್ಸ್ ಆಸ್ಪತ್ರೆಗಳನ್ನು ಸ್ಥಾಪಿಸಿ, ಆರೋಗ್ಯ ಸೇವೆಯನ್ನು ನೀಡಲು ಕಾರಣಕರ್ತರಾಗಿದ್ದರು. ಇಂತಹ ಸುಬ್ಬರಾಮಯ್ಯ ಅವರು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.
ರಾಜ್ಯ ಆಹಾರ ಇಲಾಖೆಯ 386 ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ: ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟ
ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರದ ಈ ಯೋಜನೆಯಡಿ ‘2 ಲಕ್ಷ ಸಾಲ’ ಲಭ್ಯ, ನೀವೂ ಅರ್ಜಿ ಸಲ್ಲಿಸಿ