ಬೆಂಗಳೂರು: ಕರ್ನಾಟಕದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ ನಿವಾರಣೆಗೆ ಟೆಲಿ ಮನಸ್ ಆರಂಭಿಸಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಟೆಲಿ ಮನಸ್ ಪರಿಹಾರ ನೀಡಲಿದೆ. ಹಾಗಾದ್ರೇ ಯಾರು ಕರೆ ಮಾಡಬಹುದು ಎನ್ನುವ ಬಗ್ಗೆ ಮುಂದೆ ಓದಿ.
ಜೀವನದಲ್ಲಿ ಒತ್ತಡ ಸಾಮಾನ್ಯ. ಕೆಲಸದ ಒತ್ತಡ, ಸಂಸಾರದ ಒತ್ತಡ ಹೀಗೆ ನೆಮ್ಮದಿ ಕೆಡೆಸಿಕೊಳ್ಳಲು ಸಾಕಷ್ಟು ವಿಚಾರಗಳು ಇವೆ. ಆದ್ರೆ, ಹೆಚ್ಚಿನ ಒತ್ತಡವು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಇಂತಹ ಸಮಸ್ಯೆಗಳಿಗೆ ಸಾವು ಕೂಡ ಪರಿಹಾರವಲ್ಲ.
ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರೋಪಾಯ ಕಂಡುಕೊಳ್ಳಲು ʼಟೆಲಿ ಮನಸ್ʼ ಆ್ಯಪ್ ಸಹಕಾರಿಯಾಗಲಿದೆ.
ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಟೆಲಿಮನಸ್ ಆ್ಯಪ್ ಲಭ್ಯವಿದ್ದು, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನೆರವಾಗಲಿದೆ. (https://t.co/GBdaeLWDSg)#TeleMANAS#MentalHealthMatters… pic.twitter.com/C1fsOFtVEc
— DIPR Karnataka (@KarnatakaVarthe) November 6, 2024
ನಿಮಗೆ ಕಾಡುತ್ತಿರುವ ಒತ್ತಡದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಟೆಲಿ ಮನಸ್ ನಿಮ್ಮ ಜೊತೆಗಿದೆ. 14416ಕ್ಕೆ ಕರೆ ಮಾಡಿ ಮಾತನಾಡಿ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ಒತ್ತಡದಿಂದ ವಿಮುಕ್ತರಾಗಿ.
ಮಾನಸಿಕ ಆರೋಗ್ಯ ಸಮಸ್ಯೆ, ಪರೀಕ್ಷೆ ಒತ್ತಡ, ಕೌಟುಂಬಿಕ ಸಮಸ್ಯೆ, ಆರ್ಥಿಕ ಒತ್ತಡ ಸಂಬಂಧಿತ ಸಮಸ್ಯೆಗಳಿಗೆ ಟೆಲಿ ಮನಸ್ ಸಹಾಯವಾಣಿ 14416 ಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು.#TeleMANAS#MentalHealthMatters @CMofKarnataka @siddaramaiah @dineshgrao @DHFWKA pic.twitter.com/NDlVSCxDEQ
— DIPR Karnataka (@KarnatakaVarthe) November 6, 2024
ಯಾರು ಕರೆ ಮಾಡಬಹುದು?
ಕೌಟುಂಬಿಕ ಸಮಸ್ಯೆಗೆ ಒಳಗಾದವರು, ಪರೀಕ್ಷೆ ಒತ್ತಡಕ್ಕೆ ಒಳಗಾದವರು, ಆತ್ಮಹತ್ಯೆ ಆಲೋಚನೆಗಳಿಗೆ ಒಳಗಾದವರು, ಆರ್ಥಿಕ ಒತ್ತಡದಲ್ಲಿರುವವರು, ಸಂಬಂಧಗಳ ಸಮಸ್ಯೆಯಲ್ಲಿ ಸಿಲುಕಿದವರು, ಇತರೆ ಯಾವುದೇ ಮಾನಸಿಕ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು ಸಮಸ್ಯೆ ಪರಿಹಾರಕ್ಕಾಗಿ ಸಹಾಯವಾಣಿ ಸಂಖ್ಯೆ 14416ಗೆ ಕರೆ ಮಾಡಿ, ಸಹಾಯ ಪಡೆಯಬಹುದಾಗಿದೆ.
ಜೀವನದಲ್ಲಿ ಒತ್ತಡ ಸಾಮಾನ್ಯ. ಕೆಲಸದ ಒತ್ತಡ, ಸಂಸಾರದ ಒತ್ತಡ ಹೀಗೆ ನೆಮ್ಮದಿ ಕೆಡೆಸಿಕೊಳ್ಳಲು ಸಾಕಷ್ಟು ವಿಚಾರಗಳು ಇವೆ. ಆದ್ರೆ, ಹೆಚ್ಚಿನ ಒತ್ತಡವು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಇಂತಹ ಸಮಸ್ಯೆಗಳಿಗೆ ಸಾವು ಕೂಡ ಪರಿಹಾರವಲ್ಲ.
ನಿಮಗೆ ಕಾಡುತ್ತಿರುವ ಒತ್ತಡದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಟೆಲಿ ಮನಸ್ ನಿಮ್ಮ ಜೊತೆಗಿದೆ.… pic.twitter.com/rgxQYmjnCj
— DIPR Karnataka (@KarnatakaVarthe) November 6, 2024
GOOD NEWS: ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್: ರಾಜ್ಯಾಧ್ಯಂತ ‘ಇ-ಶ್ರಮ್ ಆದ್ಯತಾ ಪಡಿತರ ಚೀಟಿ’ ವಿತರಣೆ ಆರಂಭ
ಬಳ್ಳಾರಿ: ನ.13ರಂದು ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯಿಂದ ‘ಪಿಂಚಣಿ ಅದಾಲತ್’