Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಅಹಮದಾಬಾದ್ ವಿಮಾನ ದುರಂತದಲ್ಲಿ 242 ಮಂದಿಯೂ ದುರ್ಮರಣ

12/06/2025 5:40 PM

BREAKING : ಅಹಮದಾಬಾದ್ ವಿಮಾನ ದುರಂತ ; ಕನಿಷ್ಠ 120 ಜನರು ಸಾವು ಶಂಕೆ

12/06/2025 5:39 PM

Ahmedabad Plane Crash: 100ಕ್ಕೂ ಹೆಚ್ಚು ಜನರು ಅಹಮದಾಬಾದ್ ವಿಮಾನ ಪತನ ದುರಂತದಲ್ಲಿ ಸಾವು: ಮೂಲಗಳು

12/06/2025 5:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಬಾಲಿವುಡ್ ನಟ ಸಲ್ಮಾನ್ ಖಾನ್’ಗೆ ಜೀವ ಬೆದರಿಕೆ ಕೇಸ್: ಹಾವೇರಿಯಲ್ಲಿ ‘ಓರ್ವ ವ್ಯಕ್ತಿ’ ಅರೆಸ್ಟ್
KARNATAKA

BREAKING: ‘ಬಾಲಿವುಡ್ ನಟ ಸಲ್ಮಾನ್ ಖಾನ್’ಗೆ ಜೀವ ಬೆದರಿಕೆ ಕೇಸ್: ಹಾವೇರಿಯಲ್ಲಿ ‘ಓರ್ವ ವ್ಯಕ್ತಿ’ ಅರೆಸ್ಟ್

By kannadanewsnow0906/11/2024 8:09 PM

ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಪ್ರಕರಣದಲ್ಲಿ ಹಾವೇರಿಯಲ್ಲಿ ರಾಜಸ್ಥಾನ ಮೂಲದ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಾವೇರಿಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಪ್ರಕರಣದಲ್ಲಿ ಪೊಲೀಸರು ರಾಜಸ್ಥಾನ ಮೂಲದ ಬಿಕಾರಾಮ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಿಕಾರಾಮ್ ಕೂಲಿ ಕೆಲಸ ಮಾಡೋದಕ್ಕೆ ಕೆಲ ದಿನಗಳ ಹಿಂದೆ ರಾಜಸ್ಥಾನದಿಂದ ಹಾವೇರಿಗೆ ಬಂದಿದ್ದಾಗಿ ತಿಳಿದು ಬಂದಿದೆ.

ಬಂಧಿತ ಬಿಕಾರಾಮ್ ನನ್ನು ಹಾವೇರಿ ಪೊಲೀಸರು, ಮುಂಬೈ ಪೊಲೀಸರ ವಶಕ್ಕೆ ನೀಡಿದ್ದಾರೆ. ಇದೀಗ ಬಿಕಾರಾಮ್ ತಮ್ಮ ವಶಕ್ಕೆ ಪಡೆದಿರುವಂತ ಮುಂಬೈ ಪೊಲೀಸರು, ಆರೋಪಿಯನ್ನು ವಿಚಾರಣೆಗೆ ಒಳಪಡಿಸುತ್ತಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್: ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ | HD Kumaraswamy

ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಹಗರಣ, ಸಿಬಿಐ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

Share. Facebook Twitter LinkedIn WhatsApp Email

Related Posts

ಉಜ್ಜೀವನ್‌ ಬ್ಯಾಂಕ್‌ ಗ್ರಾಹಕರಿಗೆ ಸಿಹಿ ಸುದ್ದಿ: ಇಲ್ಲಿ ಖಾತೆ ಹೊಂದಿದ್ದರೆ ನಿಮಗೆ ಸಿಗಲಿದೆ ರಿವಾಡ್ಸ್‌ ಪಾಯಿಂಟ್ಸ್‌

12/06/2025 5:10 PM1 Min Read

ನಮಗೆ ಜಾತಿ ಗಣತಿಯಲ್ಲಿ ರಾಜಕೀಯ ಬೇಡ, ಸಾಮಾಜಿಕ ನ್ಯಾಯ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

12/06/2025 5:00 PM2 Mins Read

BIG NEWS: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ

12/06/2025 4:57 PM4 Mins Read
Recent News

BIG BREAKING: ಅಹಮದಾಬಾದ್ ವಿಮಾನ ದುರಂತದಲ್ಲಿ 242 ಮಂದಿಯೂ ದುರ್ಮರಣ

12/06/2025 5:40 PM

BREAKING : ಅಹಮದಾಬಾದ್ ವಿಮಾನ ದುರಂತ ; ಕನಿಷ್ಠ 120 ಜನರು ಸಾವು ಶಂಕೆ

12/06/2025 5:39 PM

Ahmedabad Plane Crash: 100ಕ್ಕೂ ಹೆಚ್ಚು ಜನರು ಅಹಮದಾಬಾದ್ ವಿಮಾನ ಪತನ ದುರಂತದಲ್ಲಿ ಸಾವು: ಮೂಲಗಳು

12/06/2025 5:29 PM

ವಿಮಾನದಲ್ಲಿದ್ದ ಗುಜರಾತ್ ಮಾಜಿ ಸಿಎಂ ‘ವಿಜಯ್ ರೂಪಾನಿ’ ಕೊನೆಯ ಫೋಟೋ ವೈರಲ್

12/06/2025 5:29 PM
State News
KARNATAKA

ಉಜ್ಜೀವನ್‌ ಬ್ಯಾಂಕ್‌ ಗ್ರಾಹಕರಿಗೆ ಸಿಹಿ ಸುದ್ದಿ: ಇಲ್ಲಿ ಖಾತೆ ಹೊಂದಿದ್ದರೆ ನಿಮಗೆ ಸಿಗಲಿದೆ ರಿವಾಡ್ಸ್‌ ಪಾಯಿಂಟ್ಸ್‌

By kannadanewsnow0912/06/2025 5:10 PM KARNATAKA 1 Min Read

ಬೆಂಗಳೂರು: ಉಜ್ಜಿವಾನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ನಲ್ಲಿ ಖಾತೆ ಹೊಂದಿರುವ ಗ್ರಾಹಕರಿಗೆ “ಉಜ್ಜೀವನ್‌ ರಿವಾರ್ಡ್‌” ನೀಡುವುದಾಗಿ ಸಂಸ್ಥೆ ಘೊಷಣೆ ಮಾಡಿದೆ. ಈ…

ನಮಗೆ ಜಾತಿ ಗಣತಿಯಲ್ಲಿ ರಾಜಕೀಯ ಬೇಡ, ಸಾಮಾಜಿಕ ನ್ಯಾಯ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

12/06/2025 5:00 PM

BIG NEWS: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ ಸಿದ್ದರಾಮಯ್ಯ

12/06/2025 4:57 PM

ಮರಾಠ ಸಮುದಾಯದವರಿಗೆ ಗುಡ್ ನ್ಯೂಸ್: ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

12/06/2025 4:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.