ಮೈಸೂರು: ಮುಡಾದಿಂದ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಗ್ ಶಾಕ್ ಎನ್ನುವಂತೆ ಇಂದಿನ ಸಭೆಯಲ್ಲಿ ಸರ್ವ ಸದಸ್ಯರು ಜಪ್ತಿಗೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಒಪ್ಪಿಗೆಯನ್ನು ಸೂಚಿಸಲಾಗಿದೆ.
ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಹತ್ವದ ಮುಡಾ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ ನ್ಯಾಯಮೂರ್ತಿ ಪಿಎನ್ ದೇಸಾಯಿ ವರದಿಯ ನಂತ್ರ 50:50 ಅನುಪಾತದಲ್ಲಿ ಸೈಟ್ ಪಡೆದವರಿಂದ ಜಪ್ತಿ ಮಾಡುವಂತ ನಿರ್ಧಾರಕ್ಕೆ ಸದಸ್ಯರು ಒಮ್ಮತದ ಒಪ್ಪಿಗೆಯನ್ನು ಸೂಚಿಸಿದರು.
ಈ ಹಿನ್ನಲೆಯಲ್ಲಿ ಮುಡಾದಿಂದ 50:50ರ ಅನುಪಾತದಲ್ಲಿ ಸೈಟ್ ಪಡೆವರಿಗೆ ಬಿಗ್ ಶಾಕ್ ಎನ್ನುವಂತೆ ಜಪ್ತಿಯ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೂಲಕ ಇಂದಿನ ಮುಡಾ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಸದಸ್ಯರು ಒಮ್ಮತದ ಅಭಿಪ್ರಾಯದೊಂದಿಗೆ ವ್ಯಕ್ತ ಪಡಿಸಿ, ಕೈಗೊಂಡಿದ್ದಾರೆ.
ವಕ್ಫ್ ಅನ್ಯಾಯ ಕುರಿತು ‘JPC ಅಧ್ಯಕ್ಷ ಜಗದಾಂಬಿಕಾ ಪಾಲ್’ಗೆ ಗೋವಿಂದ ಕಾರಜೋಳರಿಂದ ವರದಿ ಸಲ್ಲಿಕೆ
`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!