ಬೆಂಗಳೂರು: ಬೆಂಗಳೂರು ವಿಭಾಗದ ದೊಡ್ಡಬೆಲೆ-ನಿಡವಂದ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣೆ ಮತ್ತು ಮೂಲಸೌಕರ್ಯ ನವೀಕರಣದ ಕಾಮಗಾರಿ ನಿಮಿತ್ತ, ಈ ಕೆಳಗಿನ ರೈಲುಗಳ ಸಂಚಾರದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗುತ್ತಿದೆ.
ನವೆಂಬರ್ 10 ರಂದು ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 17392 ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲು ಮಾರ್ಗದಲ್ಲಿ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.
ನವೆಂಬರ್ 7 ಮತ್ತು 10 ರಂದು ಬೆಂಗಳೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 07340 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರಿನಿಂದ 120 ನಿಮಿಷ ತಡವಾಗಿ ಹೊರಡಲಿದೆ ಮತ್ತು ಮಾರ್ಗದಲ್ಲಿ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.
ನವೆಂಬರ್ 8 ಮತ್ತು 11 ರಂದು ಬೆಂಗಳೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 17391 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲು ಬೆಂಗಳೂರಿನಿಂದ 90 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ ಮತ್ತು ಮಾರ್ಗದಲ್ಲಿ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.
‘KIADB ಹಗರಣ’ಕ್ಕೆ ಬಿಗ್ ಟ್ವಿಸ್ಟ್: ಸಿದ್ದರಾಮಯ್ಯ, M.B ಪಾಟೀಲ್ ವಿರುದ್ಧ ಪ್ರಧಾನಿಗೆ ದೂರು, ‘ED’ ರಂಗ ಫಿಕ್ಸ್
`ಹೃದಯಾಘಾತ’ದಿಂದ ನಿಮ್ಮ ಜೀವ ಉಳಿಸುತ್ತದೆ : ಈ 7 ರೂಪಾಯಿ `RAM ಕಿಟ್’ ಇಟ್ಟುಕೊಳ್ಳಿ!