ಹೊಸ್ತಿಲ ನಮಸ್ಕಾರಕ್ಕೆ ಹೇಳುವ ಶ್ಲೋಕ:
ಮಾಂಗಲ್ಯ ಆಭರಣೈರ್ಯುಕ್ತೇ ಮಂಗಳೇ ಸರ್ವಮಂಗಳೇ |
ಗೃಹಲಕ್ಷ್ಮಿರ್ಧಾನ್ಯಲಕ್ಷ್ಮಿರ್ದ್ವಾರಲಕ್ಷ್ಮಿರ್ನಮೋಽಸ್ತುತೇ ||
ಸ್ತ್ರೀಯರಿಗೆ ಲಕ್ಷ್ಮಿದೇವಿಯ ಆರಾಧನೆಗೆ ಹಲವು ಪ್ರತೀಕಗಳಿವೆ. ಅವುಗಳಲ್ಲಿ, ಹೊಸ್ತಿಲು ಮತ್ತು ತುಳಸೀವೃಂದಾವನ ಪೂಜೆ ಪ್ರಮುಖವಾದವು. ಮನೆಯ ಮುತ್ತೈದೆಯರೆಲ್ಲರೂ ಹೊಸ್ತಿಲಿನಲ್ಲಿ ಲಕ್ಷ್ಮೀ ಸಾನಿಧ್ಯವನ್ನು ಪೂಜಿಸಬೇಕು. ಹೊಸ್ತಿಲು ಮತ್ತು ತುಳಸೀವೃಂದಾವನ ಪೂಜೆಯನ್ನು ಕನ್ಯೆಯರೂ ಸಹ ಮಾಡಬಹುದು. ಸ್ನಾನದ ನಂತರ ಹೊಸ್ತಿಲು ಶುದ್ಧ ನೀರಿನಿಂದ ತೊಳೆದುಸ್ವಸ್ತಿಕ ರಂಗೋಲಿ ಬರೆದು, ಅಲಂಕರಿಸಿ
ಶುದ್ಧಜಲಪೂರ್ಣವಾದ ತಂಬಿಗೆಯನ್ನು ಹೊಸ್ತಿಲ ಮಧ್ಯದಲ್ಲಿಟ್ಟು ಮಂಗಳದ್ರವ್ಯಗಳಿಂದ ಪೂಜಿಸಿ, ಹೊಸ್ತಿಲಿಗೆ ಅರ್ಪಿಸಿದ್ದ ಒಂದು ಹೂವನ್ನು ಮುಡಿದುಕೊಂಡು, ಕೈತೊಳೆದು, ತಂಬಿಗೆಯನ್ನು ಕೆಳಗಿಳಿಸಬೇಕು (ಹೊಸ್ತಿಲುಪೂಜೆ ಮುಗಿಯುವ ತನಕ ಯಾರೂ ಹೊಸ್ತಿಲು ದಾಟಬಾರದು,).
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಗೃಹದ ಪ್ರಧಾನದ್ವಾರವನ್ನು ಹೊಸ್ತಿಲುಪೂಜೆಗಾಗಿ ಆರಿಸಿಕೊಳ್ಳಬೇಕು. ಅನುಕೂಲತೆ ಹಾಗೂ ಶುದ್ಧಿಯ ಕಾರಣಗಳಿಂದ ದೇವರ ಕೋಣೆಯ ದ್ವಾರವನ್ನು ಪೂಜಿಸಿದರೂ, ಪ್ರಧಾನದ್ವಾರದಲ್ಲೂ ರಂಗೊಲಿ ಇರಬೇಕು. ”ಅಶೂನ್ಯಾ ದೇಹಲೀ ಕಾರ್ಯಾ…” ಎಂಬಂತೆ ಹೊಸ್ತಿಲು ಬೋಳಾಗಿರಕೂಡದು. ಕಸಕಡ್ಡಿಗಳಿಂದ ತುಂಬಿರಕೂಡದು. ಗೃಹವಸ್ತುಗಳನ್ನು ಹೊಸ್ತಿಲಲ್ಲಿಡಕೂಡದು. ಮನೆಯೊಳಗಿದ್ದು ಹೊಸ್ತಿಲ ಪೂಜೆಯನ್ನು ಮಾಡುತ್ತಾರೆ. ಹೊಸ್ತಿಲ ಹೊರಗೆ ನಿಂತು ಆಕೆಯನ್ನು ಆವಾಹಿಸುವ ಪೂಜಿಸುವ ಸಂಪ್ರದಾಯವು ಕೆಲವೆಡೆ ಪ್ರಚಲಿತವಾಗಿರುತ್ತದೆ. ಎರಡು ಕೂಡ ಸಂಪ್ರದಾಯದಲ್ಲಿ ಅನುಕೂಲವೇ ಇದೆ