Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಿಮಾಚಲ ಪ್ರದೇಶದಲ್ಲಿ ಭೀಕರ ಅಪಘಾತ: 500 ಮೀಟರ್ ಆಳದ ಪ್ರಪಾತಕ್ಕೆ ಕಾರು ಬಿದ್ದು 8 ಪ್ರವಾಸಿಗರು ಸಾವು.!

Big Updates: ದೆಹಲಿ ಸಾಕೇತ್ ಮೆಟ್ರೋ ಬಳಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಎಂಟು ಮಂದಿ ಗಾಯ

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `SC-ST’ ಗುತ್ತಿಗೆದಾರರಿಗೆ ಗುಡ್ ನ್ಯೂಸ್ : ಸಾರ್ವಜನಿಕ ಸಂಗ್ರಹಣಾ ಪೋರ್ಟಲ್‌ನಲ್ಲಿ `Randomization’ ಮೂಲಕ ಕಾಮಗಾರಿಗಳ ಆಯ್ಕೆಗೆ ಅವಕಾಶ
KARNATAKA

ರಾಜ್ಯ ಸರ್ಕಾರದಿಂದ `SC-ST’ ಗುತ್ತಿಗೆದಾರರಿಗೆ ಗುಡ್ ನ್ಯೂಸ್ : ಸಾರ್ವಜನಿಕ ಸಂಗ್ರಹಣಾ ಪೋರ್ಟಲ್‌ನಲ್ಲಿ `Randomization’ ಮೂಲಕ ಕಾಮಗಾರಿಗಳ ಆಯ್ಕೆಗೆ ಅವಕಾಶ

By kannadanewsnow57
vidhana soudha
vidhana soudha

ಬೆಂಗಳೂರು : ಕರ್ನಾಟಕ ಸಾರ್ವಜನಿಕ ಸಂಗ್ರಹಣಾ ಪೋರ್ಟಲ್‌ನಲ್ಲಿ Randomization ಮೂಲಕ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ರಾಜ್ಯಪತ್ರ ಹೊರಡಿಸಿದೆ.

ಉಲ್ಲೇಖ (1) ರಲ್ಲಿನ ಸರ್ಕಾರದ ಆದೇಶದಲ್ಲಿ ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರು ಕಾಮಗಾರಿಗಳ ಟೆಂಡರ್‌ಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಮಾದರಿ ಟೆಂಡರ್ ದಾಖಲೆಗಳಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ.

ಉಲ್ಲೇಖ (2) ರಲ್ಲಿನ ಸರ್ಕಾರದ ಆದೇಶದಲ್ಲಿ, ಉಲ್ಲೇಖ (1) ರಲ್ಲಿನ ಆದೇಶದಲ್ಲಿ ಮಾದರಿ ಟೆಂಡ‌ರ್ ದಾಖಲೆಗಳ ಷರತ್ತುಗಳಿಗೆ ತರಲಾದ ಎಲ್ಲಾ ಮಾರ್ಪಾಡುಗಳನ್ನು ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ II(A) ರಲ್ಲಿನ ಜಾತಿಗಳ ಟೆಂಡರ್‌ದಾರರುಗಳಿಗೂ ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳ ಟೆಂಡರ್‌ಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಅನ್ವಯಿಸಿ ಅವಕಾಶ ಕಲ್ಪಿಸಲಾಗಿರುತ್ತದೆ.

ಮುಂದುವರೆದು, ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರು ಹಾಗೂ ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ II(A) ರಲ್ಲಿನ ಜಾತಿಗಳ ಟೆಂಡರ್‌ದಾರರು ಟೆಂಡರ್‌ಗಳಲ್ಲಿ ಭಾಗವಹಿಸುವ ಕುರಿತು ಕರ್ನಾಟಕ ಸಾರ್ವಜನಿಕ ಸಂಗ್ರಹಣಾ ಪೋರ್ಟಲ್‌ನಲ್ಲಿ ಶೇಕಡಾವಾರು ಮೀಸಲಾತಿಯನ್ವಯ Randomization ಮೂಲಕ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ- ಆಡಳಿತ) ರವರಿಂದ ಸ್ಪಷ್ಟಿಕರಣ ಕೋರಲಾಗಿರುತ್ತದೆ.

ಈ ಬಗ್ಗೆ ದಿನಾಂಕ:01.10.2024 ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕಾಮಗಾರಿಗಳ ಅನುಷ್ಟಾನ ನಿರ್ವಹಿಸುವ ಲೋಕೋಪಯೋಗಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ), ಮುಂತಾದ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಪ್ರವರ್ಗ-1 ಮತ್ತು ಪ್ರವರ್ಗ-IIA ಗುತ್ತಿಗೆದಾರರ ಪ್ರತಿನಿಧಿಗಳು ಹಾಜರಾದ ಸಭೆಯಲ್ಲಿ ಚರ್ಚಿಸಿದೆ.

ಸದರಿ ಸಭೆಯಲ್ಲಿ ಚರ್ಚಿಸಿದ ನಂತರ, ವಿವಿಧ ಆಯ್ಕೆಗಳನ್ನು ಪರಿಶೀಲಿಸಿ ಪ್ರಸಕ್ತ ಚಾಲ್ತಿಯಲ್ಲಿರುವಂತೆ ಇಂಜಿನಿಯರಿಂಗ್ ಡಿವಿಜನ್ ಅಥವಾ ಟೆಂಡರ್ ಆಹ್ವಾನ ಪ್ರಾಧಿಕಾರವನ್ನು ಘಟಕ (Unit)ವಾಗಿ ಪರಿಗಣಿಸಿ ನಾಲ್ಕಕ್ಕಿಂತ ಹೆಚ್ಚಿನ ಸಂಖ್ಯೆಯ ಕಾಮಗಾರಿಗಳನ್ನು Randomize ಮಾಡಿದ ನಂತರ ಉಲ್ಲೇಖ (3) ರಲ್ಲಿನ ಸರ್ಕಾರದ ಆದೇಶದಲ್ಲಿ ಹೊರಡಿಸಿರುವ ರೋಸ್ಟರ್‌ ಬಿಂದುವನ್ನು ಅನ್ವಯಿಸಿ ತಂತ್ರಾಂಶದಲ್ಲಿ ಸ್ವಯಂಚಾಲಿತವಾಗಿ ಮೀಸಲಾತಿಯನ್ನು ನಿಗಧಿಪಡಿಸಲು ಹಾಗೂ ಒಂದು ಸಲ Randomize ಮಾಡಿದ ನಂತರ ಮೀಸಲಾತಿಯು ಯಾವ ರೋಸ್ಟರ್ ಬಿಂದುವಿನಲ್ಲಿ ಅಂತ್ಯವಾಗಿರುತ್ತದೆಯೋ, ಮುಂದಿನ Randomization ನಲ್ಲಿ ಮೀಸಲಾತಿಯನ್ನು ಅದೇ ರೋಸ್ಟರ್ ಬಿಂದುವಿನಿಂದ ಮುಂದುವರೆಸಿ ನಿಗದಿಪಡಿಸಿ ಟೆಂಡರ್ ಪ್ರಕ್ರಿಯೆ ಕೈಗೊಳ್ಳುವ ಆಯ್ಕೆಯನ್ನು ಅನುಮೋದಿಸಿರುತ್ತಾರೆ. ಮೇಲಿನ ಪ್ರಕ್ರಿಯೆಯನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣಾ ಪೋರ್ಟಲ್‌ನಲ್ಲಿ (KPPP) ಅಳವಡಿಸುವ ಬಗ್ಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಕಾರ್ಯಕಾರಿ ಆದೇಶ ಹೊರಡಿಸಬೇಕಾಗಿರುತ್ತದೆ.

Good news for SC-ST contractors from state government: Selection of works through 'randomization' on public procurement portal ರಾಜ್ಯ ಸರ್ಕಾರದಿಂದ `SC-ST' ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

2 Mins Read

BREAKING : ಬಿಟ್‌ ಕಾಯಿನ್ ಹಗರಣ ಕೇಸ್ : ಮೊಹಮ್ಮದ್ ನಲಪಾಡ್‌ ಗೆ ಮತ್ತೆ ಇಡಿ ಸಮನ್ಸ್.!

1 Min Read

ALERT : ಕಾರಿನ ಡ್ಯಾಶ್‌ ಬೋರ್ಡ್ ಮೇಲೆ `ಮೊಬೈಲ್’ ಇಡುವವರೇ ಎಚ್ಚರ : ನಿಮ್ಮ ಫೋನ್ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು.!

2 Mins Read
Recent News

BREAKING : ಹಿಮಾಚಲ ಪ್ರದೇಶದಲ್ಲಿ ಭೀಕರ ಅಪಘಾತ: 500 ಮೀಟರ್ ಆಳದ ಪ್ರಪಾತಕ್ಕೆ ಕಾರು ಬಿದ್ದು 8 ಪ್ರವಾಸಿಗರು ಸಾವು.!

Big Updates: ದೆಹಲಿ ಸಾಕೇತ್ ಮೆಟ್ರೋ ಬಳಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಎಂಟು ಮಂದಿ ಗಾಯ

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

BREAKING : ಬಿಟ್‌ ಕಾಯಿನ್ ಹಗರಣ ಕೇಸ್ : ಮೊಹಮ್ಮದ್ ನಲಪಾಡ್‌ ಗೆ ಮತ್ತೆ ಇಡಿ ಸಮನ್ಸ್.!

State News
KARNATAKA

BIG NEWS : ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ…

BREAKING : ಬಿಟ್‌ ಕಾಯಿನ್ ಹಗರಣ ಕೇಸ್ : ಮೊಹಮ್ಮದ್ ನಲಪಾಡ್‌ ಗೆ ಮತ್ತೆ ಇಡಿ ಸಮನ್ಸ್.!

ALERT : ಕಾರಿನ ಡ್ಯಾಶ್‌ ಬೋರ್ಡ್ ಮೇಲೆ `ಮೊಬೈಲ್’ ಇಡುವವರೇ ಎಚ್ಚರ : ನಿಮ್ಮ ಫೋನ್ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು.!

ALERT : ಸಾರ್ವಜನಿಕ ಸ್ಥಳಗಳ ‘ಫ್ರೀ ವೈ-ಫೈ’ ಬಳಸುವವರೇ ಎಚ್ಚರ : ಇದು ನಿಮ್ಮ ಬ್ಯಾಂಕ್ ಖಾತೆ ಖಾಲಿ ಮಾಡಬಹುದು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.