Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM

BREAKING: ಲೋಕಸಭೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ (ತಿದ್ದುಪಡಿ) ವಿಧೇಯಕ-2026 ಅಂಗೀಕಾರ

25/03/2026 8:01 PM

ದಾವಣಗೆರೆ ದಕ್ಷಿಣ ಉಪಚುನಾವಣೆ: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 6.17 ಲಕ್ಷ ನಗದು ಜಪ್ತಿ

25/03/2026 7:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಶೈಕ್ಷಣಿಕ ಸಾಲ ಸೌಲಭ್ಯ’ಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಶೈಕ್ಷಣಿಕ ಸಾಲ ಸೌಲಭ್ಯ’ಕ್ಕೆ ಅರ್ಜಿ ಆಹ್ವಾನ

By kannadanewsnow5711/11/2024 10:52 AM

ಬೆಂಗಳೂರು : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 15 ಕೊನೆಯ ದಿನವಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1 ಲಕ್ಷಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಅಥವಾ ದೂ.ಸಂ. 08272-221656 ನ್ನು ಅಥವಾ ನಿಗಮದ ಸಹಾಯವಾಣಿ 9448451111 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Good news for students from the state government: Application invitation for ``Educational Loan Facility'' ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : ʻIAS/KASʼ ಸ್ಫರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM3 Mins Read

ದಾವಣಗೆರೆ ದಕ್ಷಿಣ ಉಪಚುನಾವಣೆ: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 6.17 ಲಕ್ಷ ನಗದು ಜಪ್ತಿ

25/03/2026 7:57 PM1 Min Read

‘SSLC ಉತ್ತರ ಪತ್ರಿಕೆ’ಗಳ ಮೌಲ್ಯಮಾಪನ: ಶಿಕ್ಷಕರಿಗೆ ‘ಮೊಬೈಲ್’ ನಿಷೇಧ, ಈ ಮಾರ್ಗಸೂಚಿ ಪಾಲನೆ ಕಡ್ಡಾಯ

25/03/2026 7:54 PM2 Mins Read
Recent News

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

25/03/2026 8:07 PM

BREAKING: ಲೋಕಸಭೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ (ತಿದ್ದುಪಡಿ) ವಿಧೇಯಕ-2026 ಅಂಗೀಕಾರ

25/03/2026 8:01 PM

ದಾವಣಗೆರೆ ದಕ್ಷಿಣ ಉಪಚುನಾವಣೆ: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 6.17 ಲಕ್ಷ ನಗದು ಜಪ್ತಿ

25/03/2026 7:57 PM

‘SSLC ಉತ್ತರ ಪತ್ರಿಕೆ’ಗಳ ಮೌಲ್ಯಮಾಪನ: ಶಿಕ್ಷಕರಿಗೆ ‘ಮೊಬೈಲ್’ ನಿಷೇಧ, ಈ ಮಾರ್ಗಸೂಚಿ ಪಾಲನೆ ಕಡ್ಡಾಯ

25/03/2026 7:54 PM
State News
KARNATAKA

ಬೆಂಗಳೂರಿನ ‘IPL ಕ್ರಿಕೆಟ್ ಪ್ರಿಯ’ರಿಗೆ ಗುಡ್ ನ್ಯೂಸ್: ‘ನಮ್ಮ ಮೆಟ್ರೋ ರೈಲು’ ಸಂಚಾರದ ಅವಧಿ ವಿಸ್ತರಣೆ | Namma Metro

By kannadanewsnow0925/03/2026 8:07 PM KARNATAKA 3 Mins Read

ಬೆಂಗಳೂರು: ನಗರದಲ್ಲಿ ನಡೆಯುವಂತ ಐಪಿಎಲ್ ಪಂದ್ಯಾವಳಿ ವೀಕ್ಷಣೆಗೆ ತೆರಳುವಂತ ಅಭಿಮಾನಿಗಳಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದೆ. ಅದೇ ನಮ್ಮ…

ದಾವಣಗೆರೆ ದಕ್ಷಿಣ ಉಪಚುನಾವಣೆ: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 6.17 ಲಕ್ಷ ನಗದು ಜಪ್ತಿ

25/03/2026 7:57 PM

‘SSLC ಉತ್ತರ ಪತ್ರಿಕೆ’ಗಳ ಮೌಲ್ಯಮಾಪನ: ಶಿಕ್ಷಕರಿಗೆ ‘ಮೊಬೈಲ್’ ನಿಷೇಧ, ಈ ಮಾರ್ಗಸೂಚಿ ಪಾಲನೆ ಕಡ್ಡಾಯ

25/03/2026 7:54 PM

ಸಾಗರದ ಬಿಹೆಚ್ ರಸ್ತೆಯ ‘ಡಿವೈಡರ್ ತೆರವು’ಗೊಳಿಸಿ: ASPಗೆ ‘ಸಾಮಾಜಿಕ ಕಾರ್ಯಕರ್ತ ಜಮೀಲ್ ಸಾಗರ್’ ಮನವಿ

25/03/2026 7:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.