ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನವೆಂಬರ್.14ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿಗದಿಯಾಗಿದೆ.
ದಿನಾಂಕ 14-11-2024ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 23ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.
ನವೆಂಬರ್.14ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಅನುದಾನ, ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆಯನ್ನು ನೀಡುವ ಸಾಧ್ಯತೆ ಇದೆ.
ಟೀಂ ಇಂಡಿಯಾ ಜೊತೆ ಆಸ್ಟ್ರೇಲಿಯಾ ಪ್ರವಾಸಕ್ಕೆ ರೋಹಿತ್ ಶರ್ಮಾ ಅಲಭ್ಯ | Rohit Sharma
BIG NEWS : ಸೈಬರ್ ವಂಚನೆ ತಡೆಗೆ `TRAI’ನಿಂದ ಮಹತ್ವದ ಕ್ರಮ : ದೇಶಾದ್ಯಂತ 18 ಲಕ್ಷ ಮೊಬೈಲ್ ಸಂಖ್ಯೆ ನಿರ್ಬಂಧ!