Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಥುರಾದಲ್ಲಿ ಪ್ರವಾಸಿ ದೋಣಿ ಮಗುಚಿ ಭೀಕರ ದುರಂತ: 6 ಸಾವು, ಹಲವರು ನಾಪತ್ತೆ, ಹಲವರು ನಾಪತ್ತೆ

10/04/2026 7:45 PM

ಭಾರತದ ಖಜಾನೆಗೆ ಬಂತು ಕುಬೇರನ ಕೃಪೆ: ಒಂದೇ ವಾರದಲ್ಲಿ ಫಾರೆಕ್ಸ್ ರಿಸರ್ವ್ 9 ಬಿಲಿಯನ್ ಡಾಲರ್ ಏರಿಕೆ!

10/04/2026 7:36 PM

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಸಂಡೂರು ಉಪ ಚುನಾವಣೆಗೆ ಮತದಾನ: ‘ವೇತನ ಸಹಿತ ರಜೆ’ ಘೋಷಣೆ
KARNATAKA

ನಾಳೆ ಸಂಡೂರು ಉಪ ಚುನಾವಣೆಗೆ ಮತದಾನ: ‘ವೇತನ ಸಹಿತ ರಜೆ’ ಘೋಷಣೆ

By kannadanewsnow0912/11/2024 7:58 PM

ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನವೆಂಬರ್ 13 ರ ಬುಧವಾರದಂದು ನಡೆಯಲಿದ್ದು, ಚುನಾವಣಾ ಆಯೋಗದಂತೆ ವೇತನ ಸಹಿತ ರಜೆ ನೀಡಲು ನಿರ್ದೇಶನವಿದ್ದು, 95-ಸಂಡೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಂಡೂರು ವ್ಯಾಪ್ತಿಯ ಕಾರ್ಖಾನೆ, ವಾಣಿಜ್ಯ ಸಂಸ್ಥೆ, ಅಂಗಡಿ ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಮತದಾನ ಮಾಡಲು ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ ಅವರು ತಿಳಿಸಿದ್ದಾರೆ.

ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟಿçÃಯ ಮತ್ತು ಹಬ್ಬದ ರಜೆಗಳು) ಕಾಯ್ದೆ 1963 ಕಲಂ 3(ಎ) ರನ್ವಯ ಕಾರ್ಮಿಕರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ ಸಂವಿಧಾನಾತ್ಮಕ ಹಕ್ಕಾದ ಕಡ್ಡಾಯವಾಗಿ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿಕೊಡಬೇಕು.

95-ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯುವ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಮತದಾನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕು. ತಪ್ಪಿದ್ದಲ್ಲಿ ಸಂಬAದಪಟ್ಟ ಸಂಸ್ಥೆ ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BREAKING: ‘ಅವಂತಿಕಾ ಎಕ್ಸ್ ಪ್ರೆಸ್ ರೈಲಿ’ನಲ್ಲಿ ಭೀಕರ ಬೆಂಕಿ ಅವಘಡ | Avantika Express catches fire

ನಾಳೆ ಸಂಡೂರು ವಿಧಾನಸಭೆ ಉಪ ಚುನಾವಣೆ: ಶಾಂತಿಯುತ ಮತದಾನಕ್ಕೆ ಎಲ್ಲಾ ಸಿದ್ಧತೆ – ಡಿಸಿ ಮಾಹಿತಿ

Share. Facebook Twitter LinkedIn WhatsApp Email

Related Posts

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM2 Mins Read

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM1 Min Read

BREAKING: ಕೆಇಎಯಿಂದ ಕರ್ನಾಟಕ ‘KCET-2026ರ ಪರೀಕ್ಷೆ’ಗೆ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್ ಲೋಡ್ ಮಾಡಿ

10/04/2026 6:41 PM2 Mins Read
Recent News

ಮಥುರಾದಲ್ಲಿ ಪ್ರವಾಸಿ ದೋಣಿ ಮಗುಚಿ ಭೀಕರ ದುರಂತ: 6 ಸಾವು, ಹಲವರು ನಾಪತ್ತೆ, ಹಲವರು ನಾಪತ್ತೆ

10/04/2026 7:45 PM

ಭಾರತದ ಖಜಾನೆಗೆ ಬಂತು ಕುಬೇರನ ಕೃಪೆ: ಒಂದೇ ವಾರದಲ್ಲಿ ಫಾರೆಕ್ಸ್ ರಿಸರ್ವ್ 9 ಬಿಲಿಯನ್ ಡಾಲರ್ ಏರಿಕೆ!

10/04/2026 7:36 PM

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

10/04/2026 7:35 PM

Shocking: ‘ನೀನು ಕಪ್ಪಗಿದ್ದೀಯ, ನನಗೆ ಬೇಡ’: ಗಂಡನ ಬಣ್ಣದ ಬಗ್ಗೆ ಹೀಯಾಳಿಸಿ ಪ್ರೇಮಿಯೊಂದಿಗೆ ಸೇರಿ ಹತ್ಯೆಗೈದ ಪತ್ನಿ!

10/04/2026 7:19 PM
State News
KARNATAKA

ಏ.15ರಂದು ಆದಿಚುಂಚನಗಿರಿಗೆ ಪ್ರಧಾನಮಂತ್ರಿಗಳ ಆಗಮನ: ಮಂಡ್ಯ ಡಿಸಿ ಕುಮಾರ ಅಧಿಕಾರಿಗಳಿಗೆ ಈ ಸೂಚನೆ

By kannadanewsnow0910/04/2026 7:35 PM KARNATAKA 2 Mins Read

ಮಂಡ್ಯ: ಪ್ರಧಾನಿ ಮಂತ್ರಿಗಳಾದ ನರೇಂದ್ರ ದಾಮೋದರ ದಾಸ್ ಮೋದಿಯವರು 2026 ರ ಏಪ್ರಿಲ್ 15 ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ…

ಕಲಿಯುವಿಕೆಗೆ ವಯಸ್ಸಿಲ್ಲ ಅಡ್ಡಿ: ಮಂಗಳೂರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ-ಮಗಳ ಪಾಸ್!

10/04/2026 7:01 PM

BREAKING: ಕೆಇಎಯಿಂದ ಕರ್ನಾಟಕ ‘KCET-2026ರ ಪರೀಕ್ಷೆ’ಗೆ ಪ್ರವೇಶ ಪತ್ರ ಬಿಡುಗಡೆ; ಹೀಗೆ ಡೌನ್ ಲೋಡ್ ಮಾಡಿ

10/04/2026 6:41 PM

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿ: ಕೆಇಎಯಿಂದ ಓಎಂಆರ್ ಶೀಟ್ ವೆಬ್ ಸೈಟ್ ಗೆ ಅಪ್‌ಲೋಡ್

10/04/2026 6:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.