Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ರಾಜ್ಯ ಸರ್ಕಾರದಿಂದ ‘ಕಾಡುಗೊಲ್ಲ’ ಸಮುದಾಯವರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

09/06/2025 1:48 PM

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `PUC,ITI, ಡಿಪ್ಲೋಮಾ’ ಹಾಸ್ಟೆಲ್ ಗಳಿಗೆ ಅರ್ಜಿ ಆಹ್ವಾನ

09/06/2025 1:40 PM

BREAKING : ತವರು ಸೀಸನ್ಗೆ ಬಿಸಿಸಿಐ ವೇಳಾಪಟ್ಟಿ ಬದಲಾವಣೆ, ಕೋಲ್ಕತಾ ಟೆಸ್ಟ್ ದೆಹಲಿಗೆ ಸ್ಥಳಾಂತರ

09/06/2025 1:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವೈದ್ಯಾಧಿಕಾರಿಗಳ ತಾತ್ಕಾಲಿಕ ಹುದ್ದೆಗಳಿಗಾಗಿ ನೇರ ಸಂದರ್ಶನಕ್ಕೆ ಕರೆ
KARNATAKA

ವೈದ್ಯಾಧಿಕಾರಿಗಳ ತಾತ್ಕಾಲಿಕ ಹುದ್ದೆಗಳಿಗಾಗಿ ನೇರ ಸಂದರ್ಶನಕ್ಕೆ ಕರೆ

By kannadanewsnow0914/11/2024 4:44 PM

ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧೀನದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಿಸ್ತರಣಾ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 7 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ದಿನಾಂಕ : 21.11.2024 ರಂದು ಬೆಳಗ್ಗೆ 11.00 ರಿಂದ ಮಾಧ್ಯಾಹ್ನ 1.00 ರ ವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿಹೆಚ್‌ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಹಾಗೂ ನಕಲು ಪ್ರತಿಗಳು ಮತ್ತು ಇತ್ತೀಚಿನ 2 ಭಾವಚಿತ್ರಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗೆ ದೂ.ಸಂ: 08182-222382 ನ್ನು ಸಂಪರ್ಕಿಸುವುದು.

BIG NEWS: ರಾಜ್ಯದ 10 ಗಣಿ ಗುತ್ತಿಗೆ ಕಂಪನಿಗಳ ವಿರುದ್ಧದ ಅಕ್ರಮದ ತನಿಖೆಗೆ ‘ಲೋಕಾಯುಕ್ತ SIT ತಂಡ’ ರಚನೆ

ಲಫಂಗ ಸಿದ್ದರಾಮಯ್ಯ, ಹು*ಸೂ* ಮಗನಿಗೆ ಕಪಾಳಕ್ಕೆ ಹೊಡೆಯುತ್ತಿದ್ದೆ: ವಿವಾದತ್ಮಕ ಹೇಳಿಕೆ ನೀಡಿದ ಸ್ವಾಮೀಜಿ.!

Share. Facebook Twitter LinkedIn WhatsApp Email

Related Posts

vidhana soudha

ರಾಜ್ಯ ಸರ್ಕಾರದಿಂದ ‘ಕಾಡುಗೊಲ್ಲ’ ಸಮುದಾಯವರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

09/06/2025 1:48 PM2 Mins Read

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `PUC,ITI, ಡಿಪ್ಲೋಮಾ’ ಹಾಸ್ಟೆಲ್ ಗಳಿಗೆ ಅರ್ಜಿ ಆಹ್ವಾನ

09/06/2025 1:40 PM1 Min Read

BIG NEWS : ಮೋದಿ ಸರ್ಕಾರಕ್ಕೆ 11 ವರ್ಷ : 10ಕ್ಕೆ ಸೊನ್ನೆ ಅಂಕ ಎಂದ ಸಿಎಂ ಸಿದ್ದರಾಮಯ್ಯ | WATCH VIDEO

09/06/2025 12:55 PM1 Min Read
Recent News
vidhana soudha

ರಾಜ್ಯ ಸರ್ಕಾರದಿಂದ ‘ಕಾಡುಗೊಲ್ಲ’ ಸಮುದಾಯವರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

09/06/2025 1:48 PM

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `PUC,ITI, ಡಿಪ್ಲೋಮಾ’ ಹಾಸ್ಟೆಲ್ ಗಳಿಗೆ ಅರ್ಜಿ ಆಹ್ವಾನ

09/06/2025 1:40 PM

BREAKING : ತವರು ಸೀಸನ್ಗೆ ಬಿಸಿಸಿಐ ವೇಳಾಪಟ್ಟಿ ಬದಲಾವಣೆ, ಕೋಲ್ಕತಾ ಟೆಸ್ಟ್ ದೆಹಲಿಗೆ ಸ್ಥಳಾಂತರ

09/06/2025 1:33 PM

1 ರೂಪಾಯಿ ನಾಣ್ಯ ತಯಾರಿಕೆ ಖರ್ಚಾಗುವ ಹಣ ಎಷ್ಟು ಗೊತ್ತಾ? RBI ವರದಿಯಲ್ಲಿ ಅಚ್ಚರಿ ಅಂಶ ಬಹಿರಂಗ.!

09/06/2025 1:31 PM
State News
vidhana soudha KARNATAKA

ರಾಜ್ಯ ಸರ್ಕಾರದಿಂದ ‘ಕಾಡುಗೊಲ್ಲ’ ಸಮುದಾಯವರಿಗೆ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow5709/06/2025 1:48 PM KARNATAKA 2 Mins Read

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ ಯೋಜನೆಗಳಡಿ 2025-26 ನೇ ಸಾಲಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಪಡೆಯಲು ಸೇವಾ…

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `PUC,ITI, ಡಿಪ್ಲೋಮಾ’ ಹಾಸ್ಟೆಲ್ ಗಳಿಗೆ ಅರ್ಜಿ ಆಹ್ವಾನ

09/06/2025 1:40 PM

BIG NEWS : ಮೋದಿ ಸರ್ಕಾರಕ್ಕೆ 11 ವರ್ಷ : 10ಕ್ಕೆ ಸೊನ್ನೆ ಅಂಕ ಎಂದ ಸಿಎಂ ಸಿದ್ದರಾಮಯ್ಯ | WATCH VIDEO

09/06/2025 12:55 PM

BREAKING : ಕರ್ನಾಟಕದಲ್ಲಿ `ಥಗ್ ಲೈಫ್’ ಸಿನಿಮಾ ಬಿಡುಗಡೆಯ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್.!

09/06/2025 12:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.