Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪರೀಕ್ಷಾ ಪೆ ಚರ್ಚಾ’: ಇಂದು ದೇಶಾದ್ಯಂತದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಿ ಮೋದಿ | Pariksha pe charcha

06/02/2026 7:31 AM

BREAKING: ವಸಾಹತುಶಾಹಿ ಪರಂಪರೆಯನ್ನು ತೊರೆದ ಭಾರತೀಯ ಸೇನೆ, ವೀರರಿಗಾಗಿ 246 ಸೌಲಭ್ಯಗಳಿಗೆ ಮರುನಾಮಕರಣ

06/02/2026 7:28 AM

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

06/02/2026 7:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ನ.30 ಕೊನೆಯ ದಿನ!
KARNATAKA

ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ನ.30 ಕೊನೆಯ ದಿನ!

By kannadanewsnow5715/11/2024 3:58 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30 ಕೊನೆಯ ದಿನವಾಗಿದೆ.

ರಾಜ್ಯ ಸರ್ಕಾರ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ( High Security Registration Plates-HSRP)ಯನ್ನು ವಾಹನಗಳಿಗೆ ಅಳವಡಿಸಿಕೊಳ್ಳಲು ದಿನಾಂಕ 17-08-2024ರವರೆಗೆ ಅವಕಾಶ ನೀಡಲಾಗಿತ್ತು. ಇಂತಹ ಅವಧಿಯನ್ನು ದಿನಾಂಕ 30-11-2024ರವರೆಗೆ ವಿಸ್ತರಿಸಿ ಆದೇಶಿಸಿರುವುದಾಗಿ ತಿಳಿಸಿದೆ. ಈ ಆದೇಶವು ದಿನಾಂಕ 17-08-2023ರಂದು ಹೊರಡಿಸಿದಂತ ಅಧಿಸೂಚನೆಯ ನಿಯಮಗಳಿಗೆ ಒಳಪಟ್ಟಿರುವುದಾಗಿ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ ಪಡೆಯಲು ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ 94498 63429 / 94498 63426ಯನ್ನು ಕಚೇರಿ ಕೆಲಸದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30ರೊಳಗೆ ಸಂಪರ್ಕಿಸಬಹುದು. ಸಾರ್ವಜನಿಕರು https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಬಹುದು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Attention motorists: November 30 is the last day for installation of 'HSRP' number plates! ವಾಹನ ಸವಾರರ ಗಮನಕ್ಕೆ : ‘HSRP’ ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ
Share. Facebook Twitter LinkedIn WhatsApp Email

Related Posts

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

06/02/2026 7:27 AM2 Mins Read

ALERT : ಮಗು ಯಾವುದಾದ್ರೂ ವಸ್ತು ನುಂಗಿದರೆ ತಕ್ಷಣ ಏನು ಮಾಡಬೇಕು? ಪೋಷಕರು ತಿಳಿಯಲೇಬೇಕಾದ ವಿಷಯಗಳಿವು.!

06/02/2026 7:26 AM2 Mins Read

Check Bounce : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ : ನಿಯಮಗಳೇನು ತಿಳಿಯಿರಿ

06/02/2026 7:24 AM2 Mins Read
Recent News

‘ಪರೀಕ್ಷಾ ಪೆ ಚರ್ಚಾ’: ಇಂದು ದೇಶಾದ್ಯಂತದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿರುವ ಪ್ರಧಾನಿ ಮೋದಿ | Pariksha pe charcha

06/02/2026 7:31 AM

BREAKING: ವಸಾಹತುಶಾಹಿ ಪರಂಪರೆಯನ್ನು ತೊರೆದ ಭಾರತೀಯ ಸೇನೆ, ವೀರರಿಗಾಗಿ 246 ಸೌಲಭ್ಯಗಳಿಗೆ ಮರುನಾಮಕರಣ

06/02/2026 7:28 AM

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

06/02/2026 7:27 AM

ALERT : ಮಗು ಯಾವುದಾದ್ರೂ ವಸ್ತು ನುಂಗಿದರೆ ತಕ್ಷಣ ಏನು ಮಾಡಬೇಕು? ಪೋಷಕರು ತಿಳಿಯಲೇಬೇಕಾದ ವಿಷಯಗಳಿವು.!

06/02/2026 7:26 AM
State News
KARNATAKA

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

By kannadanewsnow5706/02/2026 7:27 AM KARNATAKA 2 Mins Read

ಇಂದು ಭಾರತೀಯ ನಾಗರಿಕರಿಗೆ ಆಧಾರ್ ಕಾರ್ಡ್ ಒಂದು ನಿರ್ಣಾಯಕ ದಾಖಲೆಯಾಗಿದೆ. ಇದು ಪ್ರತಿಯೊಂದು ಸರ್ಕಾರಿ ಕಾರ್ಯದಲ್ಲಿ ಗುರುತಿನ ಆಧಾರವಾಗಿ ಕಾರ್ಯನಿರ್ವಹಿಸುತ್ತದೆ.…

ALERT : ಮಗು ಯಾವುದಾದ್ರೂ ವಸ್ತು ನುಂಗಿದರೆ ತಕ್ಷಣ ಏನು ಮಾಡಬೇಕು? ಪೋಷಕರು ತಿಳಿಯಲೇಬೇಕಾದ ವಿಷಯಗಳಿವು.!

06/02/2026 7:26 AM

Check Bounce : ‘ಚೆಕ್’ ನೀಡುವಾಗ ಈ 5 ತಪ್ಪುಗಳನ್ನು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ : ನಿಯಮಗಳೇನು ತಿಳಿಯಿರಿ

06/02/2026 7:24 AM

ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ `B.Ed’ ಫಲಿತಾಂಶ ಒಂದೇ ದಿನದಲ್ಲಿ ಪ್ರಕಟ.!

06/02/2026 7:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.