Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಕುವೆಂಪು ವಿವಿ ಪದವಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ; ಆರು ಜನರಿಗೆ ರ‍್ಯಾಂಕ್!

2 ಸಾವಿರ ಕೋಟಿ ರೂ. ನಕಲಿ ‘ITC’ ಜಾಲ ಪತ್ತೆ ಕೇಸ್ : ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ

ಹೊಸನಗರದಲ್ಲಿ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರ ಕಡಿತಲೆ, ಒತ್ತುವರಿ ಮಾಡಿ ಆರೋಪಿ ಅರೆಸ್ಟ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ನೌಕರರಿಗೆ ಮುಖ್ಯ ಮಾಹಿತಿ : `HRMS’ ಪೋರ್ಟಲ್‌ನಲ್ಲಿ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ನೌಕರರಿಗೆ ಮುಖ್ಯ ಮಾಹಿತಿ : `HRMS’ ಪೋರ್ಟಲ್‌ನಲ್ಲಿ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

By kannadanewsnow57
vidhana soudha
vidhana soudha

ಬೆಂಗಳೂರು : ಹೆಚ್.ಆ‌ರ್.ಎಂ.ಎಸ್ -1 ತಂತ್ರಾಂಶದ ಸೇವಾ ವಹಿ ಭಾಗದಲ್ಲಿ ಅಧಿಕಾರಿ/ನೌಕರರ ಎಲ್ಲಾ ಸೇವಾ ವಿವರಗಳನ್ನು ಇಂಧೀಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ (2)ರ ಕರ್ನಾಟಕ ರಾಜ್ಯ ಸರ್ಕಾರದ ಸೇವೆಗೆ ಈಗಾಗಲೇ ನೇಮಕಗೊಂಡಿರುವ ಹಾಗೂ ಇನ್ನು ಮುಂದೆ ನೇಮಕಗೊಳ್ಳುವ ಎಲ್ಲಾ ಸರ್ಕಾರಿ ಅಧಿಕಾರಿ/ನೌಕರರ ಸೇವಾ ವಿವರಗಳನ್ನು HRMS 2.0 ತಂತ್ರಾಂಶದ “ವಿದ್ಯುನ್ಮಾನ ಸೇವಾ ವಹಿ” (Electronic Service Register) ಯಲ್ಲಿಯೇ ದಾಖಲಿಸಿ ನಿರ್ವಹಿಸಲು ಸರ್ಕಾರದ ಉಲ್ಲೇಖ (1)ರ ಸುತ್ತೋಲೆ ದಿನಾಂಕ 17.03.2023 ರಲ್ಲಿ ಆದೇಶಿಸಲಾಗಿರುತ್ತದೆ. ಅದರಂತೆ HRMS- 1 ತಂತ್ರಾಂಶದ ಸೇವಾವಹಿ ಭಾಗದಲ್ಲಿ ಅಧಿಕಾರಿ/ನೌಕರರ ಮಾಹಿತಿ ಲಭ್ಯವಿದ್ದು, ಸದರಿ ಮಾಹಿತಿಯನ್ನು HRMS-2 ಯೋಜನೆಯ ಭಾಗವಾಗಿರುವ “ವಿದ್ಯುನ್ಮಾನ ಸೇವಾ ವಹಿ” (Electronic Service Register) ಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸದರಿ ಮಾಹಿತಿಯನ್ನು ವರ್ಗಾಯಿಸಿದ ನಂತರ (Electronic Service Register) ನಲ್ಲಿ ಯಾವುದೇ ತಿದ್ದುಪಡಿ ಮಾಡುವ ಅವಕಾಶವಿರುವುದಿಲ್ಲ. ಅದುದರಿಂದ HRMS-1 ತಂತ್ರಾಂಶದಲ್ಲಿ ಲಭ್ಯವಿರುವ ತಮ್ಮ ಸಂಸ್ಥೆಯ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯ ಪೂರ್ಣ ಮಾಹಿತಿಯನ್ನು ಈ ಕೂಡಲೇ ಪರಿಶೀಲಿಸಿ, ಸರಿಪಡಿಸಲು ಉಲ್ಲೇಖ (2)ರ ಸುತ್ತೋಲೆ ದಿನಾಂಕ 16-03-2024 ಮತ್ತು 16-08-202400 3.

ಮೇಲ್ಕಂಡ ಅಂಶಗಳ ಹಿನ್ನಲೆಯಲ್ಲಿ, HRMS-2 ಯೋಜನೆಯ ಭಾಗವಾಗಿರುವ “ವಿದ್ಯುನ್ಮಾನ ಸೇವಾ ವಹಿ” (Electronic Service Register) ಗೆ ವರ್ಗಾಯಿಸುವ ಸಂಬಂಧ ತರಬೇತಿಯನ್ನು ದಿನಾಂಕ 19-11-2024 ರಂದು ಬೆಳಗ್ಗೆ 11.00 ಗಂಟೆಗೆ ಈ ಕೆಳಕಂಡ (Zoom Link) ಮುಖೇನ ಆಯೋಜಿಸಿದ್ದು, ಸದರಿ ತರಭೇತಿ ಕಾರ್ಯಗಾರಕ್ಕೆ ಹಾಜರಾಗಲು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪ್ರತಿ ತಾಲ್ಲೂಕಿನಿಂದ ಹೆಚ್.ಆ‌ರ್.ಎಂ.ಎಸ್. ಮತ್ತು ಸೇವಾ ವಿಷಯದಲ್ಲಿ ಪರಿಣಿತಿ ಹೊಂದಿರುವ ಕನಿಷ್ಠ 2 ವಿಷಯ ನಿರ್ವಾಹಕರ ಹೆಸರು (Master Trainer) ಮತ್ತು ದೂರವಾಣಿ ಸಂಖ್ಯೆಯನ್ನು ಕೂಡಲೇ ತಮ್ಮ ಕಛೇರಿಯ Email ಗೆ ಕಳುಹಿಸಿರುವ ESR – Spreadsheet ನಲ್ಲಿ ನಮೂದಿಸಲು ಸೂಚಿಸಿದೆ. ತಾವು ಸೂಚಿಸುವ ಎಲ್ಲಾ ಸಿಬ್ಬಂದಿಗಳು ತರಭೇತಿಗೆ ಕಡ್ಡಾಯವಾಗಿ ಹಾಜರಾಗತಕ್ಕದ್ದು.

BIG NEWS : Important information for all officers/employees of State Govt. : order from Govt regarding registration in HRMS portal BIG NEWS : ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ನೌಕರರಿಗೆ ಮುಖ್ಯ ಮಾಹಿತಿ : `HRMS ESS' ಪೋರ್ಟಲ್‌ನಲ್ಲಿ ನೋಂದಣಿ ಕಡ್ಡಾಯ!
Share. Facebook Twitter LinkedIn WhatsApp Email

Related Posts

ಸಾಗರದ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಕುವೆಂಪು ವಿವಿ ಪದವಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ; ಆರು ಜನರಿಗೆ ರ‍್ಯಾಂಕ್!

1 Min Read

2 ಸಾವಿರ ಕೋಟಿ ರೂ. ನಕಲಿ ‘ITC’ ಜಾಲ ಪತ್ತೆ ಕೇಸ್ : ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ

1 Min Read

ಹೊಸನಗರದಲ್ಲಿ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರ ಕಡಿತಲೆ, ಒತ್ತುವರಿ ಮಾಡಿ ಆರೋಪಿ ಅರೆಸ್ಟ್

2 Mins Read
Recent News

ಸಾಗರದ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಕುವೆಂಪು ವಿವಿ ಪದವಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ; ಆರು ಜನರಿಗೆ ರ‍್ಯಾಂಕ್!

2 ಸಾವಿರ ಕೋಟಿ ರೂ. ನಕಲಿ ‘ITC’ ಜಾಲ ಪತ್ತೆ ಕೇಸ್ : ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ

ಹೊಸನಗರದಲ್ಲಿ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರ ಕಡಿತಲೆ, ಒತ್ತುವರಿ ಮಾಡಿ ಆರೋಪಿ ಅರೆಸ್ಟ್

BREAKING : 2028 ರವರೆಗೂ ಸಿದ್ದರಾಮಯ್ಯರೆ ಸಿಎಂ ಆಗಿ ಮುಂದುವರಿತಾರೆ : ಶಾಸಕ ಬಸವರಾಜ್ ರಾಯರೆಡ್ಡಿ

State News
KARNATAKA

ಸಾಗರದ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಕುವೆಂಪು ವಿವಿ ಪದವಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ; ಆರು ಜನರಿಗೆ ರ‍್ಯಾಂಕ್!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜುಲೈ 2024ರಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳಲ್ಲಿ ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ…

2 ಸಾವಿರ ಕೋಟಿ ರೂ. ನಕಲಿ ‘ITC’ ಜಾಲ ಪತ್ತೆ ಕೇಸ್ : ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ

ಹೊಸನಗರದಲ್ಲಿ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರ ಕಡಿತಲೆ, ಒತ್ತುವರಿ ಮಾಡಿ ಆರೋಪಿ ಅರೆಸ್ಟ್

BREAKING : 2028 ರವರೆಗೂ ಸಿದ್ದರಾಮಯ್ಯರೆ ಸಿಎಂ ಆಗಿ ಮುಂದುವರಿತಾರೆ : ಶಾಸಕ ಬಸವರಾಜ್ ರಾಯರೆಡ್ಡಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.