ಬೆಂಗಳೂರು : 18: 66/11 kV ಪುಟ್ಟೇನಹಳ್ಳಿ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.11.2024 ರಂದು ಬೆಳಗ್ಗೆ 10:30 ಯಿಂದ ಮಧ್ಯಾಹ್ನ 15:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಪ್ರದೇಶಗಳಲ್ಲಿ ಸೋಮವಾರ ವಿದ್ಯುತ್ ವ್ಯತ್ಯಯ
“ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ರಾಮ್ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ, ಮಾರುತಿ ನಗರ, ಮಾರುತಿ ರಾಯಲ್ ಗಾರ್. ಕಟ್ಟಿಗೇನಹಳ್ಳಿ, ಮಾರುತಿ ನಗರ, ಕೋಗಿಲು, ಪೂಜಾ ಮಹಾಲಕ್ಷ್ಮಿ L/O, ಸಪ್ತಗಿರಿ L/O, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್ಕ್ಲೇವ್, SNಹಳ್ಳಿ, ಮೈಲಪನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶ”.