ನವದೆಹಲಿ : ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್‌ಗೆ ಸಲ್ಲಿಸಿದ ಸೇವೆಗಾಗಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ₹7 ನಾಣ್ಯವನ್ನು ಬಿಡುಗಡೆ ಮಾಡಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆದರೆ ಈ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ತಿಳಿದುಬಂದಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (RBI) ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ನಾಣ್ಯಗಳನ್ನು ತಯಾರಿಸುವ ಸೆಕ್ಯುರಿಟಿ ಪ್ರಿಂಟಿಂಗ್ ಮತ್ತು ಮಿಂಟಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (SPMCIL) ನ ವೆಬ್‌ಸೈಟ್’ನಲ್ಲಿ ಇದರ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಧೋನಿ ಚಿತ್ರದೊಂದಿಗೆ ವೈರಲ್ ಆಗುತ್ತಿರುವ ನಾಣ್ಯ ನಕಲಿಯಾಗಿದೆ.
An image circulating on social media claims that a new ₹7 coin will be released to honor Mahendra Singh Dhoni for his contributions to Indian Cricket.#PIBFactCheck
✔️ The claim made in the image is #fake.
✔️ The Department of Economic Affairs has made NO such announcement. pic.twitter.com/rgFwmVUPbL
— PIB Fact Check (@PIBFactCheck) November 14, 2024
BREAKING : ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸ್ಥಾನಕ್ಕೆ ‘ಸುಖ್ಬೀರ್ ಸಿಂಗ್ ಬಾದಲ್’ ರಾಜೀನಾಮೆ