ಬೆಂಗಳೂರು: ಬಿಪಿಎಲ್ ಕಾರ್ಡ್ ರದ್ದು ವಿಚಾರ ರಾಜ್ಯದಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ. ಇದರ ನಡುವೆ ಬಿಪಿಎಲ್ ಗೆ ಅನರ್ಹರಾದವರನ್ನು ಎಪಿಎಲ್ ಕಾರ್ಡ್ ಗೆ ಸೇರ್ಪಡೆಗೊಳಿಸುವುದಾಗಿ ಆಹಾರ ಇಲಾಖೆಯ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟ ಪಡಿಸಿದ್ದಾರೆ.
ರಾಜ್ಯದಲ್ಲಿ ಯಾವುದೇ ಬಿಪಿಎಲ್, ಎಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವುದಿಲ್ಲ. ಬಿಪಿಎಲ್‌ಗೆ ಅರ್ಹರಲ್ಲದವರು, ತೆರಿಗೆದಾರರು, ಅನುಕೂಲಸ್ಥರನ್ನು ಎಪಿಎಲ್‌ಗೆ ಬದಲಾಯಿಸಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಯಾವುದೇ ಬಿಪಿಎಲ್, ಎಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವುದಿಲ್ಲ. ಬಿಪಿಎಲ್‌ಗೆ ಅರ್ಹರಲ್ಲದವರು, ತೆರಿಗೆದಾರರು, ಅನುಕೂಲಸ್ಥರನ್ನು ಎಪಿಎಲ್‌ಗೆ ಬದಲಾಯಿಸಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.#BPLCard @CMofKarnataka @siddaramaiah… pic.twitter.com/g3O3IWaFkv
— DIPR Karnataka (@KarnatakaVarthe) November 19, 2024
BIG NEWS: ಗಾಣಗಾಪುರ ದತ್ತ ದೇಗುಲದ ಅರ್ಚಕರ ನಡುವೆ ಮಾರಾಮಾರಿ, ವೀಡಿಯೋ ವೈರಲ್
ಕಾಂಗ್ರೆಸ್ ನಲ್ಲೂ ‘ಕಿಂಡರ್ ಗಾರ್ಡನ್’ ಪದ್ಧತಿ ಇದೆ : ಸಚಿವ ಸ್ಥಾನದ ಕುರಿತು ಶಾಸಕ ನರೇಂದ್ರ ಸ್ವಾಮಿ ಅಸಮಾಧಾನ