Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳಗಾವಿಯಲ್ಲಿ ಬರ್ತಡೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ್ತನೆ : ಗ್ರಾಪಂ ಸದ್ಯಸ್ಯ ಅರೆಸ್ಟ್!

29/06/2025 10:29 AM

GOOD NEWS : `ವಸತಿ ರಹಿತರಿಗೆ’ ಭರ್ಜರಿ ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಆವಾಸ್’ ಯೋಜನೆಯಡಿ’ 2.35 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ.!

29/06/2025 10:26 AM

BREAKING: ಉತ್ತರಾಖಂಡದಲ್ಲಿ ಭಾರಿ ಮಳೆ, ಭೂಕುಸಿತ : ಚಾರ್ ಧಾಮ್ ಯಾತ್ರೆ ಸ್ಥಗಿತ

29/06/2025 10:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಲ್ಲಿದೆ ಇಂದಿನ ‘ಮದ್ಯ ಮಾರಾಟಗಾರ’ರ ಜೊತೆಗಿನ ‘ಸಿಎಂ ಸಿದ್ಧರಾಮಯ್ಯ ಸಭೆ’ಯ ಪ್ರಮುಖ ಹೈಲೈಟ್ಸ್
KARNATAKA

ಇಲ್ಲಿದೆ ಇಂದಿನ ‘ಮದ್ಯ ಮಾರಾಟಗಾರ’ರ ಜೊತೆಗಿನ ‘ಸಿಎಂ ಸಿದ್ಧರಾಮಯ್ಯ ಸಭೆ’ಯ ಪ್ರಮುಖ ಹೈಲೈಟ್ಸ್

By kannadanewsnow0919/11/2024 5:32 PM

ಬೆಂಗಳೂರು: ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ನಾಳೆ ನಡೆಯಲು ಉದ್ದೇಶಿಸಿದ್ದಂತ ಮದ್ಯ ಮಾರಾಟ ಪ್ರತಿಭಟನೆಯನ್ನು ಕೈಬಿಡಲಾಗಿದೆ. ಹಾಗಾದ್ರೆ ಇಂದಿನ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.

ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಭೆಯ ಪ್ರಮುಖ ಹೈಲೈಟ್ಸ್

*ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು.

*ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ enforcement ಮಾಡಲಾಗುವುದು.

*ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು.

*ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೋರಲಿನಿಂದ ಸ್ಪಷ್ಟಪಡಿಸಿದರು.

ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಅಲ್ಲದೇ ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಹೀಗಾಗಿ ನಾಳೆ ಮದ್ಯ ಮಾರಾಟ ಬಂದ್ ಮಾಡಿ ನಡೆಸಲು ಉದ್ದೇಶಿಸಿದ್ದಂತ ಪ್ರತಿಭಟನೆಯನ್ನು ಕೈಬಿಡಲಾಗಿದೆ.

‘BPL ರೇಷನ್ ಕಾರ್ಡ್’ಗೆ ಅನರ್ಹರಾದವರು ‘APL’ಗೆ ಸೇರ್ಪಡೆ: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ

ಕಾಂಗ್ರೆಸ್ ನಲ್ಲೂ ‘ಕಿಂಡರ್ ಗಾರ್ಡನ್’ ಪದ್ಧತಿ ಇದೆ : ಸಚಿವ ಸ್ಥಾನದ ಕುರಿತು ಶಾಸಕ ನರೇಂದ್ರ ಸ್ವಾಮಿ ಅಸಮಾಧಾನ

Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿಯಲ್ಲಿ ಬರ್ತಡೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ್ತನೆ : ಗ್ರಾಪಂ ಸದ್ಯಸ್ಯ ಅರೆಸ್ಟ್!

29/06/2025 10:29 AM1 Min Read

SHOCKING : ‘ಹೃದಯಾಘಾತಕ್ಕೆ’ ನಗರ ಪ್ರದೇಶದ ಮಹಿಳೆಯರೇ ಹೆಚ್ಚು ಬಲಿ : ತಜ್ಞರಿಂದ ಹೊರಬಿತ್ತು ಶಾಕಿಂಗ್ಸೋ ವರದಿ!

29/06/2025 10:13 AM1 Min Read

BREAKING : ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್ ‘CM’ ಆಗ್ತಾರೆ : ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ

29/06/2025 10:07 AM1 Min Read
Recent News

BREAKING : ಬೆಳಗಾವಿಯಲ್ಲಿ ಬರ್ತಡೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ್ತನೆ : ಗ್ರಾಪಂ ಸದ್ಯಸ್ಯ ಅರೆಸ್ಟ್!

29/06/2025 10:29 AM

GOOD NEWS : `ವಸತಿ ರಹಿತರಿಗೆ’ ಭರ್ಜರಿ ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಆವಾಸ್’ ಯೋಜನೆಯಡಿ’ 2.35 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ.!

29/06/2025 10:26 AM

BREAKING: ಉತ್ತರಾಖಂಡದಲ್ಲಿ ಭಾರಿ ಮಳೆ, ಭೂಕುಸಿತ : ಚಾರ್ ಧಾಮ್ ಯಾತ್ರೆ ಸ್ಥಗಿತ

29/06/2025 10:19 AM

SHOCKING : ‘ಹೃದಯಾಘಾತಕ್ಕೆ’ ನಗರ ಪ್ರದೇಶದ ಮಹಿಳೆಯರೇ ಹೆಚ್ಚು ಬಲಿ : ತಜ್ಞರಿಂದ ಹೊರಬಿತ್ತು ಶಾಕಿಂಗ್ಸೋ ವರದಿ!

29/06/2025 10:13 AM
State News
KARNATAKA

BREAKING : ಬೆಳಗಾವಿಯಲ್ಲಿ ಬರ್ತಡೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಗೂಂಡಾ ವರ್ತನೆ : ಗ್ರಾಪಂ ಸದ್ಯಸ್ಯ ಅರೆಸ್ಟ್!

By kannadanewsnow0529/06/2025 10:29 AM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಗೂಂಡಾ ವರ್ತನೆ ತೋರಿಸಿದ್ದು, ಬಂದೂಕಿನಿಂದ ಗುಂಡು ಹಾರಿಸಿ ಬರ್ತಡೆ ಆಚರಣೆ ಮಾಡಿಕೊಂಡಿದ್ದಾನೆ.…

SHOCKING : ‘ಹೃದಯಾಘಾತಕ್ಕೆ’ ನಗರ ಪ್ರದೇಶದ ಮಹಿಳೆಯರೇ ಹೆಚ್ಚು ಬಲಿ : ತಜ್ಞರಿಂದ ಹೊರಬಿತ್ತು ಶಾಕಿಂಗ್ಸೋ ವರದಿ!

29/06/2025 10:13 AM

BREAKING : ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್ ‘CM’ ಆಗ್ತಾರೆ : ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ

29/06/2025 10:07 AM

BREAKING : ಚಿಕ್ಕಮಗಳೂರು : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

29/06/2025 9:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.