ನವದೆಹಲಿ : ನವೆಂಬರ್ 16ರಂದು ಹಾರಾಟ ನಡೆಸಲು ನಿಗದಿಯಾಗಿದ್ದ ಏರ್ ಇಂಡಿಯಾದ ವಿಮಾನವು ತಾಂತ್ರಿಕ ದೋಷಗಳಿಂದಾಗಿ ಅನೇಕ ಬಾರಿ ವಿಳಂಬವಾದ ನಂತರ 100ಕ್ಕೂ ಹೆಚ್ಚು ಪ್ರಯಾಣಿಕರು ಥೈಲ್ಯಾಂಡ್’ನ ಫುಕೆಟ್’ನಲ್ಲಿ ಸುಮಾರು 80 ಗಂಟೆಗಳ ಕಾಲ ಸಿಲುಕಿಕೊಂಡಿದ್ದಾರೆ ಎಂದು ಅನೇಕ ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ತಿಳಿಸಿವೆ.
ವರದಿಗಳ ಪ್ರಕಾರ, ಏರ್ ಇಂಡಿಯಾ ವಿಮಾನ ಎಐ 377 (ಫುಕೆಟ್-ನವದೆಹಲಿ) ನವೆಂಬರ್ 16ರಂದು ಸಂಜೆ ಫುಕೆಟ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಡಬೇಕಿತ್ತು. ಆದ್ರೆ, ತಾಂತ್ರಿಕ ದೋಷದಿಂದಾಗಿ ಆರು ಗಂಟೆಗಳ ವಿಳಂಬವಾಗಿದೆ ಎಂದು ವಿಮಾನಯಾನ ಅಧಿಕಾರಿಗಳು ಪ್ರಯಾಣಿಕರಿಗೆ ಮಾಹಿತಿ ನೀಡಿದರು. ನಂತರ ಅದನ್ನು ನವೆಂಬರ್ 17ರಂದು ಮರುದಿನಕ್ಕೆ ಮರು ನಿಗದಿಪಡಿಸಲಾಯಿತು.
BREAKING : 140 ಪ್ರಯಾಣಿಕರ ಹೊತ್ತ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ; ಕೊಚ್ಚಿಯಲ್ಲಿ ತುರ್ತು ಭೂಸ್ಪರ್ಶ
ವಕ್ಫ್ ಮಂಡಳಿ ಮಾಡುತ್ತಿರುವ ಲ್ಯಾಂಡ್ ಜಿಹಾದ್ ವಿರುದ್ಧ ಬಿಜೆಪಿ ಇನ್ನಷ್ಟು ಹೋರಾಟ: ಆರ್.ಅಶೋಕ್
ವಕ್ಫ್ ಮಂಡಳಿ ಮಾಡುತ್ತಿರುವ ಲ್ಯಾಂಡ್ ಜಿಹಾದ್ ವಿರುದ್ಧ ಬಿಜೆಪಿ ಇನ್ನಷ್ಟು ಹೋರಾಟ: ಆರ್.ಅಶೋಕ್