ನವದೆಹಲಿ: ಇಂದು ಮಹರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆಗಳಿಗೆ ಚುನಾವಣೆಗೆ ಮತದಾನ ನಡೆಯುತ್ತಿದೆ. ಈ ಮತದಾನದಲ್ಲಿ ಕುಟುಂಬ ಸಮೇತರಾಗಿ ಮತದಾನ ಕೇಂದ್ರಕ್ಕೆ ತೆರಳಿ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಮತ ಚಲಾಯಿಸಿದರು. ಇಂದು ಮಧ್ಯಾಹ್ನ 3 ಗಂಟೆಯವರೆಗೆ ಶೇ.45.5ರಷ್ಟು ಮತದಾನ ಆಗಿದೆ.
ಮಹಾರಾಷ್ಟ್ರ ವಿಧಾನಸಭೆಯ ಎಲ್ಲಾ 288 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. 288 ಸ್ಥಾನಗಳ ಪೈಕಿ 234 ಸ್ಥಾನಗಳು ಸಾಮಾನ್ಯ ವರ್ಗಕ್ಕೆ, 29 ಸ್ಥಾನಗಳು ಪರಿಶಿಷ್ಟ ಜಾತಿಗೆ (ಎಸ್ಸಿ) ಮತ್ತು 25 ಸ್ಥಾನಗಳನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಮೀಸಲಿಡಲಾಗಿದೆ. ವರದಿಗಳ ಪ್ರಕಾರ, 4,140 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮಧ್ಯಾಹ್ನ 3 ಗಂಟೆಯವರೆಗೆ, ಮಹಾರಾಷ್ಟ್ರದಲ್ಲಿ 45.53% ಮತ್ತು ಜಾರ್ಖಂಡ್ನಲ್ಲಿ ಎರಡನೇ ಮತ್ತು ಅಂತಿಮ ಹಂತದ ಮತದಾನದಲ್ಲಿ 61.47% ಮತದಾನ ದಾಖಲಾಗಿದೆ ಎಂದು ಭಾರತದ ಚುನಾವಣಾ ಆಯೋಗ ತಿಳಿಸಿದೆ.
Assembly elections | Till 3 pm, 45.53% voter turnout recorded in Maharashtra and 61.47% in the second & final phase of polling in Jharkhand, as per Election Commission of India pic.twitter.com/JiCFeTqe52
— ANI (@ANI) November 20, 2024
BREAKING NEWS: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ
BREAKING : ಬೆಳಗಾವಿಯಲ್ಲಿ ಭೀಕರ ಕೊಲೆ : ಪತಿಯ ಹತ್ಯೆಗೆ ಸುಪಾರಿ ನೀಡಿದ್ದ ಪತ್ನಿ ಸೇರಿ ಮೂವರ ಬಂಧನ!