ಬೆಂಗಳೂರು : ಭ್ರಷ್ಟಾಚಾರ, ಹೆಚ್ಚುವರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹೌದು, ರಾಜ್ಯದ 25 ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರ, ಹೆಚ್ಚುವರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.