Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಬೋಲಾ ಪೀಡಿತ ಪ್ರದೇಶದ ಪ್ರಯಾಣಿಕ ಪತ್ತೆ: ಅಮೆರಿಕಾಗೆ ಹೊರಟಿದ್ದ ಏರ್ ಫ್ರಾನ್ಸ್ ವಿಮಾನ ಕೊನೆ ಕ್ಷಣದಲ್ಲಿ ಕೆನಡಾಕ್ಕೆ ಡೈವರ್ಟ್!

ಜಾಗತಿಕ ರಾಜತಾಂತ್ರಿಕತೆಯಲ್ಲಿ ಮಹತ್ವದ ನಡೆ: ಅಂತಿಮ ಒಪ್ಪಂದದ ಕರಡು ಸಿದ್ಧಪಡಿಸಲು ಅಮೆರಿಕ-ಇರಾನ್ ನಡುವೆ ತೀವ್ರಗೊಂಡ ರಹಸ್ಯ ಮಾತುಕತೆ!

ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ದುರಂತ: ಚಲಿಸುತ್ತಿದ್ದ ಬಸ್‌ನಲ್ಲಿ ಹಠಾತ್ ಹೊತ್ತಿಕೊಂಡ ಬೆಂಕಿ; ಇಬ್ಬರು ಸಜೀವ ದಹನ, ಹಲವರಿಗೆ ಗಂಭೀರ ಗಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘APL’ ಕಾರ್ಡ್ ದಾರರಿಗೂ ‘ಗೃಹಲಕ್ಷ್ಮೀ’ ಹಣ ಬರುತ್ತೆ ಆದರೆ…! : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?
KARNATAKA

BREAKING : ‘APL’ ಕಾರ್ಡ್ ದಾರರಿಗೂ ‘ಗೃಹಲಕ್ಷ್ಮೀ’ ಹಣ ಬರುತ್ತೆ ಆದರೆ…! : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

By ಸುರೇಶ್‌

ಬೆಳಗಾವಿ : ಸದ್ಯ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಕುರಿತಂತೆ ವಿರೋಧ ಪಕ್ಷದವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಇದರ ಮಧ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು, ಬಿಪಿಎಲ್ ರೆಕಾರ್ಡ್ ಹೊಂದಿರುವವರ ಜೊತೆಗೆ ಎಪಿಎಲ್ ಕಾರ್ಡ್ ಹೊಂದಿರುವವರೆಗೂ ಗೃಹಲಕ್ಷ್ಮಿ ಹಣ ಬರುತ್ತದೆ. ಆದರೆ ಯಾವುದೇ ಕಾರಣಕ್ಕೂ ತೆರಿಗೆ ಪಾವತಿಸುತ್ತಿದ್ದರೆ ಅವರಿಗೆ ಗ್ರಹಲಕ್ಷ್ಮಿ ಹಣ ಬರುವುದಿಲ್ಲ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಹಿಳೆಯರು ತಮ್ಮ ಕಾರ್ಡ್‌ಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತಿಸಿದರೂ ಗೃಹಲಕ್ಷ್ಮಿ ಕಂತುಗಳನ್ನು ಪಡೆಯುವುದು ಮುಂದುವರಿಯುತ್ತದೆ. ಪರಿಶೀಲನಾ ಪ್ರಕ್ರಿಯೆಯ ಬಳಿಕ ಬಿಪಿಎಲ್‌ನಿಂದ ಎಪಿಎಲ್‌ ಕಾರ್ಡ್‌ಗೆ ಶಿಫ್ಟ್‌ ಆದ ಕುಟುಂಬದ ಮನೆಯ ಯಜಮಾನಿ ಕೂಡ 2 ಸಾವಿರ ರೂಪಾಯಿ ಮಾಸಿಕ ಕಂತು ಪಡೆಯಲು ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಡತನ ರೇಖೆಗಿಂತ ಮೇಲಿನ ಪಡಿತರ ಚೀಟಿ ಹೊಂದಿರುವ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರೂಪಾಯಿ ಹಣ ಪಡೆಯಲಿದ್ದಾರೆ.ಆದರೆ, ಇವರುಗಳು ಆದಾಯ ತೆರಿಗೆ ಪಾವತಿ ಮಾಡುವ ವ್ಯಕ್ತಿಗಳಾಗಿರಬಾರದು. ಆದಾಯ ತೆರಿಗೆ ಪಾವತಿ ಮಾಡುತ್ತಿರುವವರಿಗೆ ಗೃಹಲಕ್ಷ್ಮೀ ಹಣ ಸಿಗೋದಿಲ್ಲ. ಗೃಹಲಕ್ಷ್ಮೀ ಹಣದ ವಿಚಾರದಲ್ಲಿ ಎಪಿಎಲ್‌ ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನೋ ವಿಚಾರ ಲೆಕ್ಕಕ್ಕೆ ಬರೋದಿಲ್ಲ. ಆದಾಯ ತೆರಿಗೆ ಪಾವತಿ ಮಾಡುವವರು ಆಗಿರಬಾರದು ಎನ್ನುವ ನಿಯಮವಿದೆ ಎಂದು ಸ್ಪಷ್ಟನೆ ನೀಡಿದರು.

Share. Facebook Twitter LinkedIn WhatsApp Email

Related Posts

Chicken Feet : ಕೋಳಿ ಕಾಲುಗಳನ್ನು ತಿಂದರೆ ಸಿಗುವ ಅದ್ಭುತ ಆರೋಗ್ಯ ಲಾಭಗಳಿವು!

2 Mins Read

BIG NEWS : ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಸೇವೆ ಇನ್ನಷ್ಟು ಚುರುಕು: ಕಂದಾಯ ಇಲಾಖೆಯಿಂದ ಹೊಸ ನಿಯಮ ಜಾರಿ

2 Mins Read

BREAKING : ರಾಜ್ಯ ಸರ್ಕಾರದಿಂದ 29 ಮಂದಿ ‘PSI’ , 26 ‘ASI’ ಗಳ ವರ್ಗಾವಣೆ ಮಾಡಿ ಆದೇಶ |Transfer

3 Mins Read
Recent News

ಎಬೋಲಾ ಪೀಡಿತ ಪ್ರದೇಶದ ಪ್ರಯಾಣಿಕ ಪತ್ತೆ: ಅಮೆರಿಕಾಗೆ ಹೊರಟಿದ್ದ ಏರ್ ಫ್ರಾನ್ಸ್ ವಿಮಾನ ಕೊನೆ ಕ್ಷಣದಲ್ಲಿ ಕೆನಡಾಕ್ಕೆ ಡೈವರ್ಟ್!

ಜಾಗತಿಕ ರಾಜತಾಂತ್ರಿಕತೆಯಲ್ಲಿ ಮಹತ್ವದ ನಡೆ: ಅಂತಿಮ ಒಪ್ಪಂದದ ಕರಡು ಸಿದ್ಧಪಡಿಸಲು ಅಮೆರಿಕ-ಇರಾನ್ ನಡುವೆ ತೀವ್ರಗೊಂಡ ರಹಸ್ಯ ಮಾತುಕತೆ!

ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ದುರಂತ: ಚಲಿಸುತ್ತಿದ್ದ ಬಸ್‌ನಲ್ಲಿ ಹಠಾತ್ ಹೊತ್ತಿಕೊಂಡ ಬೆಂಕಿ; ಇಬ್ಬರು ಸಜೀವ ದಹನ, ಹಲವರಿಗೆ ಗಂಭೀರ ಗಾಯ!

ಟ್ವಿಷಾ ಶರ್ಮಾ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್: ನಿವೃತ್ತ ನ್ಯಾಯಾಧೀಶೆಯಾಗಿರುವ ಅತ್ತೆಯ ಜಾಮೀನು ರದ್ದತಿಗೆ ಹೈಕೋರ್ಟ್ ಮೆಟ್ಟಿಲೇರಿದ ಪೋಷಕರು!

State News
KARNATAKA

Chicken Feet : ಕೋಳಿ ಕಾಲುಗಳನ್ನು ತಿಂದರೆ ಸಿಗುವ ಅದ್ಭುತ ಆರೋಗ್ಯ ಲಾಭಗಳಿವು!

By kannadanewsnow57 KARNATAKA 2 Mins Read

ಸಾಮಾನ್ಯವಾಗಿ ಚಿಕನ್ ಪ್ರಿಯರು ಲಿವರ್, ಲೆಗ್ ಪೀಸ್ ಅಥವಾ ಬ್ರೆಸ್ಟ್ ಪೀಸ್‌ಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತಾರೆ. ಆದರೆ ನಿಮಗೆ ಗೊತ್ತೇ?…

BIG NEWS : ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಸೇವೆ ಇನ್ನಷ್ಟು ಚುರುಕು: ಕಂದಾಯ ಇಲಾಖೆಯಿಂದ ಹೊಸ ನಿಯಮ ಜಾರಿ

BREAKING : ರಾಜ್ಯ ಸರ್ಕಾರದಿಂದ 29 ಮಂದಿ ‘PSI’ , 26 ‘ASI’ ಗಳ ವರ್ಗಾವಣೆ ಮಾಡಿ ಆದೇಶ |Transfer

BIG NEWS : ರಾಜ್ಯದಲ್ಲಿ ಜನಗಣತಿ ಮುಗಿಯುವವರೆಗೆ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್: ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ | Karnataka Government

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.