Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತೆಲಂಗಾಣದ ಕೆಮಿಕಲ್ ಕಂಪನಿಯಲ್ಲಿ ಭೀಕರ ಅಗ್ನಿ ಅವಘಡ : ಐವರು ಸಜೀವ ದಹನ, 20 ಜನರಿಗೆ ಗಾಯ!

30/06/2025 11:45 AM

Big News: ಟ್ರಂಪ್, ನೆತನ್ಯಾಹು ವಿರುದ್ಧ ‘ಫತ್ವಾ’ ಹೊರಡಿಸಿದ ಇರಾನ್ ಉನ್ನತ ಧರ್ಮಗುರು

30/06/2025 11:36 AM

BREAKING : ಅಕ್ರಮ ಗೋಸಾಗಣೆ ತಡೆದ ಕೇಸ್ : ಹಲ್ಲೆಗೊಳಗಾದ ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧವೇ ‘FIR’ ದಾಖಲು!

30/06/2025 11:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಬೆಂಗಳೂರಿನ ದಾಸರಹಳ್ಳಿ ವಲಯದಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮ
KARNATAKA

ನಾಳೆ ಬೆಂಗಳೂರಿನ ದಾಸರಹಳ್ಳಿ ವಲಯದಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮ

By kannadanewsnow0921/11/2024 5:01 PM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ದಾಸರಹಳ್ಳಿ ವಲಯದಲ್ಲಿ ನಾಳೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮ ನಡೆಸಲಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಹಾಗೂ ವಲಯ ಮಟ್ಟದಲ್ಲಿ ನಡೆಯುತ್ತಿರುವ ಕಾರ್ಯಚಟುವಟಿಕೆಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುವ ಸಲುವಾಗಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರ ಕುಂದು ಕೊರತೆಗಳ ಪರಿಶೀಲನೆ:

ದಾಸರಹಳ್ಳಿ ವಲಯ ವ್ಯಾಪ್ತಿಯ ವಲಯ ಆಯುಕ್ತರ ಕಛೇರಿಯ ಸಭಾಂಗಣ ಕೊಠಡಿಯಲ್ಲಿ ನಾಳೆ ಮಧ್ಯಾಹ್ನ 3.00 ರಿಂದ ಸಂಜೆ 5.00 ರವರೆಗೆ ಸಾರ್ವಜನಿಕರ ಕುಂದು ಕೊರತೆಗಳನ್ನು ಮುಖ್ಯ ಆಯುಕ್ತರು ಖುದ್ದು ಆಲಿಸಲಿದ್ದಾರೆ.

ಈ ವೇಳೆ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಪಾಲಿಕೆ, ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿರಲಿದ್ದಾರೆ.

BIG NEWS: ‘ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಹೆಚ್ಚಳ’ದ ಬಗ್ಗೆ ಈ ಸ್ಪಷ್ಟನೆ ಕೊಟ್ಟ ‘ಸಚಿವ ದಿನೇಶ್ ಗುಂಡೂರಾವ್’ – Kannada News | India News | Breaking news | Live news | Kannada | Kannada News | Karnataka News | Karnataka News

‘BPL ಕಾರ್ಡ್ ರದ್ದು’ ಗೊಂದಲದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು.? – Kannada News | India News | Breaking news | Live news | Kannada | Kannada News | Karnataka News | Karnataka News

Share. Facebook Twitter LinkedIn WhatsApp Email

Related Posts

BREAKING : ಅಕ್ರಮ ಗೋಸಾಗಣೆ ತಡೆದ ಕೇಸ್ : ಹಲ್ಲೆಗೊಳಗಾದ ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧವೇ ‘FIR’ ದಾಖಲು!

30/06/2025 11:34 AM1 Min Read

BREAKING : ಹಾಸನದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 3 ಬಲಿ : ಕಳೆದ 40 ದಿನಗಳಲ್ಲಿ 21 ಜನರು ಸಾವು!

30/06/2025 11:23 AM2 Mins Read

BREAKING : ಆಂಧ್ರದಲ್ಲಿ ಟಿ.ಟಿ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ : ರಾಜ್ಯದ ಮೂವರು ಸ್ಥಳದಲ್ಲೇ ಸಾವು, 8 ಜನರಿಗೆ ಗಾಯ

30/06/2025 11:20 AM1 Min Read
Recent News

BREAKING : ತೆಲಂಗಾಣದ ಕೆಮಿಕಲ್ ಕಂಪನಿಯಲ್ಲಿ ಭೀಕರ ಅಗ್ನಿ ಅವಘಡ : ಐವರು ಸಜೀವ ದಹನ, 20 ಜನರಿಗೆ ಗಾಯ!

30/06/2025 11:45 AM

Big News: ಟ್ರಂಪ್, ನೆತನ್ಯಾಹು ವಿರುದ್ಧ ‘ಫತ್ವಾ’ ಹೊರಡಿಸಿದ ಇರಾನ್ ಉನ್ನತ ಧರ್ಮಗುರು

30/06/2025 11:36 AM

BREAKING : ಅಕ್ರಮ ಗೋಸಾಗಣೆ ತಡೆದ ಕೇಸ್ : ಹಲ್ಲೆಗೊಳಗಾದ ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧವೇ ‘FIR’ ದಾಖಲು!

30/06/2025 11:34 AM

BREAKING : ಹಾಸನದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 3 ಬಲಿ : ಕಳೆದ 40 ದಿನಗಳಲ್ಲಿ 21 ಜನರು ಸಾವು!

30/06/2025 11:23 AM
State News
KARNATAKA

BREAKING : ಅಕ್ರಮ ಗೋಸಾಗಣೆ ತಡೆದ ಕೇಸ್ : ಹಲ್ಲೆಗೊಳಗಾದ ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧವೇ ‘FIR’ ದಾಖಲು!

By kannadanewsnow0530/06/2025 11:34 AM KARNATAKA 1 Min Read

ಬೆಳಗಾವಿ : ಅನ್ಯಕೋಮಿನ ಯುವಕರು ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದಕ್ಕೆ ಐವರನ್ನು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿರುವ…

BREAKING : ಹಾಸನದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 3 ಬಲಿ : ಕಳೆದ 40 ದಿನಗಳಲ್ಲಿ 21 ಜನರು ಸಾವು!

30/06/2025 11:23 AM

BREAKING : ಆಂಧ್ರದಲ್ಲಿ ಟಿ.ಟಿ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ : ರಾಜ್ಯದ ಮೂವರು ಸ್ಥಳದಲ್ಲೇ ಸಾವು, 8 ಜನರಿಗೆ ಗಾಯ

30/06/2025 11:20 AM

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 21ನೇ ಬಲಿ : ಟೀ ಕುಡಿಯುತ್ತಲೇ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು!

30/06/2025 11:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.