ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೊಮ್ಮೆ ಸರ್ಜರಿ ಮಾಡಿದ್ದು, ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸ್ಥಳ ನಿರೀಕ್ಷಣೆಯಲ್ಲಿರುವ ಈ ಕೆಳಕಂಡ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.
ವರ್ಗಾವಣೆಗೊಂಡ ಕೆಎಎಸ್ ಅಧಿಕಾರಿಗಳು
ಡಾ. ಮಧು ಎನ್.ಎಸ್. ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ
ಜಿ.ಹೆಚ್. ನಾಗಹನುಮಯ್ಯ ಕೆಎಎಸ್ ಕಿರಿಯ ಶ್ರೇಣಿ ಅಧಿಕಾರಿ