ಕೋಲಾರ : ಕೋಲಾರದ ಸೆಂಟ್ರಲ್ ಬ್ಯಾಂಕ್ ನಕಲಿ ದಾಖಲೆ ನೀಡಿ 4 ಕೋಟಿ ರೂ. ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ನಗಸಭೆ ಮಾಜಿ ಅಧ್ಯಕ್ಷ ದಾಸ್ ಚಿನ್ನಸವಾರಿ ಹಾಗೂ ಸಂಘಮಿತ್ರ ಎಂಬುವರು ಕೋಲಾರ ಸೆಂಟ್ರಲ್ ಬ್ಯಾಂಕ್ ಗೆ ನಕಲಿ ದಾಖಲೆ ನೀಡಿ 4 ಕೋಟಿ ರೂ. ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಇದೀಗ ಪೊಲೀಸರು ಬಂಧಿಸಿದ್ದಾರೆ.
ನಕಲಿ ದಾಖಲೆ ನೀಡಿ ಬ್ಯಾಂಕ್ ಗೆ 4 ಕೋಟಿ ರು. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರದ ಸೆನ್ ಪೊಲೀಸರು ಹಾಗೂ ಬೆಂಗಳೂರಿನ ಸಿಐಡಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.