Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT : `ಪಂಜಾಬ್ ನ್ಯಾಷನಲ್ ಬ್ಯಾಂಕ್‌’ನಲ್ಲಿ 5138 ಹುದ್ದೆಗಳಿಗೆ ಅರ್ಜಿ ಆಹ್ವಾನ.!

10/02/2026 10:53 AM

ರಾಜ್ಯದಲ್ಲಿ ಅಮಾನವೀಯ ಘಟನೆ : ತಂದೆ ತಾಯಿ ಕಾಲಿಗೆ ಬಿದ್ದರೂ, ಕೇಳದೆ ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ!

10/02/2026 10:51 AM

Shocking: 2124ರಲ್ಲಿ ಮೆಚೂರ್ ಆಗುವ ಇನ್ಸೂರೆನ್ಸ್ ಪಾಲಿಸಿಯನ್ನು 90ರ ವೃದ್ಧನಿಗೆ ಮಾರಾಟ ಮಾಡಿ 4 ಲಕ್ಷ ರೂ. ದೋಚಿದ ಬ್ಯಾಂಕ್!

10/02/2026 10:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಇಬ್ಬರು ಮಾಜಿ ಸಿಎಂ ಪುತ್ರರಿಗೆ ಬಿಗ್ ಶಾಕ್: ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ!
KARNATAKA

BIG NEWS : ರಾಜ್ಯದ ಇಬ್ಬರು ಮಾಜಿ ಸಿಎಂ ಪುತ್ರರಿಗೆ ಬಿಗ್ ಶಾಕ್: ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ!

By kannadanewsnow0523/11/2024 11:17 AM

ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದ್ದು, ಈಗಾಗಲೇ ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಇ ತುಕಾರಾಮ ಅವರು ಭಾರಿ ಮುನ್ನಡೆ ಸಾಧಿಸಿದ್ದಾರೆ. 8,881 ಮತಗಳ ಅಂತರದಿಂದ ಅನ್ನಪೂರ್ಣ ಅವರು ಮುನ್ನಡೆ ಸಾಧಿಸಿದ್ದಾರೆ.

ಆದರೆ ಇನ್ನು ಉಳಿದ ಎರಡು ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿಗಳ ಪುತ್ರರು ಸ್ಪರ್ಧೆ ಮಾಡಿದ್ದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಅವರು ಸ್ಪರ್ಧೆ ಮಾಡಿದ್ದರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧೆ ಮಾಡಿದ್ದರು.

ಇದೀಗ ಈ ಎರಡು ಕ್ಷೇತ್ರಗಳಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಭರತ್ ಬೊಮ್ಮಾಯಿಗೆ ಭಾರಿ ಹಿನ್ನಡೆಯಾಗಿದೆ. ಹೌದು ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಣ್ ಅವರಿಗೆ 70,306 ಮತಗಳಿಂದ ಮುನ್ನಡೆ ಸಾಧಿಸಿದ್ದರೆ, ಇನ್ನು ಬಿಜೆಪಿಯ ಭರತ್ ಬೊಮ್ಮಾಯಿ 65,784 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಇನ್ನು ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಅವರು ಕೂಡ ಭಾರೀ ಮುನ್ನಡೆ ಸಾಧಿಸಿದ್ದು, ಎನ್ ಡಿ ಅಭ್ಯರ್ಥಿ ನಿಖಿಲ್ ಗೆ ತೀವ್ರ ಮುಖಭಂಗ ಎದುರಾಗಿದೆ. ಸಿಪಿ ಯೋಗೇಶ್ವರ್ ಅವರ 29,967 ಮತಗಳಿಂದ ಮುನ್ನಡೆ ಸಾಧಿಸಿದ್ದು, ಯೋಗೇಶ್ವರ್ ಗೆ 67,967 ಮತಗಳು ಪಡೆದುಕೊಂಡಿದದ್ದು, 46,001 ಮತಗಳನ್ನು ನಿಖಿಲ್ ಕುಮಾರಸ್ವಾಮಿ ಪಡೆದುಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

JOB ALERT : `ಪಂಜಾಬ್ ನ್ಯಾಷನಲ್ ಬ್ಯಾಂಕ್‌’ನಲ್ಲಿ 5138 ಹುದ್ದೆಗಳಿಗೆ ಅರ್ಜಿ ಆಹ್ವಾನ.!

10/02/2026 10:53 AM2 Mins Read

ರಾಜ್ಯದಲ್ಲಿ ಅಮಾನವೀಯ ಘಟನೆ : ತಂದೆ ತಾಯಿ ಕಾಲಿಗೆ ಬಿದ್ದರೂ, ಕೇಳದೆ ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ!

10/02/2026 10:51 AM1 Min Read

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

10/02/2026 10:32 AM1 Min Read
Recent News

JOB ALERT : `ಪಂಜಾಬ್ ನ್ಯಾಷನಲ್ ಬ್ಯಾಂಕ್‌’ನಲ್ಲಿ 5138 ಹುದ್ದೆಗಳಿಗೆ ಅರ್ಜಿ ಆಹ್ವಾನ.!

10/02/2026 10:53 AM

ರಾಜ್ಯದಲ್ಲಿ ಅಮಾನವೀಯ ಘಟನೆ : ತಂದೆ ತಾಯಿ ಕಾಲಿಗೆ ಬಿದ್ದರೂ, ಕೇಳದೆ ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ!

10/02/2026 10:51 AM

Shocking: 2124ರಲ್ಲಿ ಮೆಚೂರ್ ಆಗುವ ಇನ್ಸೂರೆನ್ಸ್ ಪಾಲಿಸಿಯನ್ನು 90ರ ವೃದ್ಧನಿಗೆ ಮಾರಾಟ ಮಾಡಿ 4 ಲಕ್ಷ ರೂ. ದೋಚಿದ ಬ್ಯಾಂಕ್!

10/02/2026 10:47 AM

ALERT : ಮಹಿಳೆಯರ ಗರ್ಭಾಶಯ ಸೇರುತ್ತಿದೆ `ಮೈಕ್ರೋಪ್ಲಾಸ್ಟಿಕ್’ : ಆಘಾತಕಾರಿ ವರದಿ ಬಹಿರಂಗ.!

10/02/2026 10:39 AM
State News
KARNATAKA

JOB ALERT : `ಪಂಜಾಬ್ ನ್ಯಾಷನಲ್ ಬ್ಯಾಂಕ್‌’ನಲ್ಲಿ 5138 ಹುದ್ದೆಗಳಿಗೆ ಅರ್ಜಿ ಆಹ್ವಾನ.!

By kannadanewsnow5710/02/2026 10:53 AM KARNATAKA 2 Mins Read

ಪಂಜಾಬ್ ನ್ಯಾಷನಲ್ ಬ್ಯಾಂಕ್ 5,138 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಯಾವುದೇ ಪದವಿ ಅರ್ಹತೆ ಹೊಂದಿರುವವರು ಫೆಬ್ರವರಿ 24…

ರಾಜ್ಯದಲ್ಲಿ ಅಮಾನವೀಯ ಘಟನೆ : ತಂದೆ ತಾಯಿ ಕಾಲಿಗೆ ಬಿದ್ದರೂ, ಕೇಳದೆ ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ!

10/02/2026 10:51 AM

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

10/02/2026 10:32 AM

ಕೋಳಿ -ಕುರಿ ಮಾಂಸಕ್ಕಿಂತ ಶಕ್ತಿಶಾಲಿ : ಮೀನಿನ ಈ ಭಾಗ ತಿನ್ನುವುದರಿಂದ ಸಿಗಲಿವೆ ಹಲವು ಪ್ರಯೋಜನಗಳು.!

10/02/2026 10:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.